ಗರ್ತಿಕೆರೆಯಲ್ಲಿ ಗೀತಕ್ಕ ಭರ್ಜರಿ ಮತ ಭೇಟೆ…

ಶಿವಮೊಗ್ಗ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರು ತಾಳಿ ಕಳೆದುಕೊಳ್ಳಬೇಕಾಗುತ್ತದೆ? ಎಂದು ಬಿಜೆಪಿ ಪಕ್ಷದ ಉನ್ನತ ಸ್ಥಾನದಲ್ಲಿರುವ ನಾಯಕರೊಬ್ಬರು ಹೇಳಿಕೆ ನೀಡಿದ್ದು, ಇದು ಖಂಡನೀಯ ಎಂದು ಲೋಕಸಭಾ ಶಿವಮೊಗ್ಗ…

ಇಂಡಿಯಾ ಒಕ್ಕೂಟ ಟೇಕಾಫ್ ಆಗಲು ಸಾಧ್ಯವೇ ಇಲ್ಲ : ಅಣ್ಣಾಮಲೈ

ಶಿವಮೊಗ್ಗ :- ಮೋದಿ ಪ್ರಧಾನಿಯಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ತಮಿಳುನಾಡಿನಲ್ಲಿ ಬಿಜೆಪಿ ತನ್ನ ಖಾತೆ ತೆರೆಯಲಿದೆ. ಆಂಧ್ರಪ್ರದೇಶದಲ್ಲೂ ಕೂಡ ಕಾಂಗ್ರೆಸ್ ಗೆ ಮಹತ್ವವಿಲ್ಲವಾಗಿದೆ. ಈ ಎಲ್ಲಾ ಕಾರಣಗಳಿಂದ…

ಕಾಂಗ್ರೆಸ್ ಗ್ಯಾರೆಂಟಿಗಳು ಮೂಗಿಗೆ ತುಪ್ಪ ಸವರುವ ಕೆಲಸ : ಸೋಮಿನಕೊಪ್ಪದ ಸಭೆಯಲ್ಲಿ ಬಿವೈಆರ್ ಹೇಳಿಕೆ

ಶಿವಮೊಗ್ಗ :- ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆಯಿದ್ದು, ಇದರ ಪರಿಣಾಮವಾಗಿ ಬಿಜೆಪಿ -ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳು ಜಯಭೇರಿ ಬಾರಿಸಲಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಸಂಸದ…

ಏ. 29 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ -2 : ಸಕಲ ಸಿದ್ದತೆಗೆ ಸೂಚನೆ

ಶಿವಮೊಗ್ಗ :- ಜಿಲ್ಲೆಯಲ್ಲಿ ಏ. 29 ರಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 ನಡೆಯಲಿದೆ. ಪರೀಕ್ಷೆಗಳು ಶಾಂತಿಯುತವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಯಲು ಅವಶ್ಯಕವಾದ…

ಮತದಾನದಂದು ಖಚಿತ ಕನಿಷ್ಟ ಸೌಲಭ್ಯಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು : ಡಿಸಿ

ಶಿವಮೊಗ್ಗ :- ಶಿವಮೊಗ್ಗ ಲೋಕಸಭಾ ಕ್ಷೇತ್ರದ ಎಲ್ಲ ಸಹಾಯಕ ಚುನಾವಣಾಧಿಕಾರಿಗಳು ಇವಿಎಂ ಸಿದ್ದತೆ, ತರಬೇತಿ ಮತ್ತು ಮತದಾನದಂದು ಖಚಿತ ಕನಿಷ್ಟ ಸೌಲಭ್ಯಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು…

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ : ಕುಂಸಿ ರೈತರ ಸಭೆಯಲ್ಲಿ ಬಿ.ವೈ. ವಿಜಯೇಂದ್ರ

ಶಿವಮೊಗ್ಗ :- ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮಾಡಿದ ಅಭಿವೃದ್ಧಿ ಮೆಚ್ಚಿ ಈಗಾಗಲೇ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಕೈ ಜೋಡಿಸಿದ್ದು ದೇಶದಲ್ಲಿ ಮತ್ತೊಮ್ಮೆ ಮೋದಿ ಪ್ರಧಾನಿಯಾಗಲಿದ್ದಾರೆ…

ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ ಗೀತಾ ಶಿವರಾಜ್‌ಕುಮಾರ್

ಶಿವಮೊಗ್ಗ :- ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು ಬುಧವಾರ ಇಲ್ಲಿನ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ, ಮಠದ ಜಗದ್ಗುರು ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ…

ದೇಶ್ ನೀಟ್ ಅಕಾಡೆಮಿ ಮೇ ತಿಂಗಳಲ್ಲಿ ಅಧಿಕೃತವಾಗಿ ಆರಂಭ

ಶಿವಮೊಗ್ಗ :- ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ (ನೀಟ್) ಯಶಸ್ಸನ್ನು ಸಾಧಿಸಲು ಮಹತ್ವಾಕಾಂಕ್ಷಿ  ವೈದ್ಯಕೀಯ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲು ಮೀಸಲಾಗಿರುವ ಶಿವಮೊಗ್ಗದ ಪ್ರಥಮ ವಸತಿ ಸಹಿತ…

ಈಶ್ವರಪ್ಪ, ಸಂಸದ ರಾಘವೇಂದ್ರ ವಿರುದ್ಧ ಮಧು ಬಂಗಾರಪ್ಪ ವಾಗ್ದಾಳಿ

ಶಿವಮೊಗ್ಗ :- ತಮ್ಮ ಮಗನಿಗೆ ಬಿಜೆಪಿ ಟಿಕೆಟ್ ಕೊಟ್ಟಿಲ್ಲ ಎಂದು ಪಕ್ಷೇತರವಾಗಿ ಸ್ಪರ್ಧಿಸಿರುವ ಈಶ್ವರಪ್ಪ ಅವರು ತಮ್ಮ ಮಗನಿಗಾಗಿ ಪಕ್ಷವನ್ನು ಹರಾಜು ಹಾಕುತ್ತಿದ್ದಾರೆ ಎಂದು ಸಚಿವ ಮಧು…

ಶಿವಮೊಗ್ಗದಲ್ಲಿ ಗ್ಯಾರಂಟಿ ಪತ್ರಗಳನ್ನು ಮನೆ ಮನೆಗೆ ಹಂಚಿದ ಕಾಂಗ್ರೆಸ್

ಶಿವಮೊಗ್ಗ: ಕಾಂಗ್ರೆಸ್ ಪಕ್ಷದ ಮುಖಂಡರು ಭಾನುವಾರ ನಗರದ ತಮ್ಮ ತಮ್ಮ ವಾರ್ಡ್ ಗಳಲ್ಲಿ ‘ನನ್ನ ಬೂತ್ ನನ್ನ ಜವಾಬ್ದಾರಿ’ ಧ್ಯೇಯ ವಾಕ್ಯದ ಅಡಿಯಲ್ಲಿ ಕಾಂಗ್ರೆಸ್ ನ ಗ್ಯಾರಂಟಿ…