ದಿನ ಬಿಟ್ಟು ದಿನ ವಾಹನ ನಿಲುಗಡೆಗೆ ಅಧಿಸೂಚನೆ

ಶಿವಮೊಗ್ಗ : ಶಿವಮೊಗ್ಗ ನಗರ ಪೂರ್ವ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಶಿವಮೊಗ್ಗ ಸಂಚಾರ ವೃತ್ತದ ಪೊಲೀಸ್ ಠಾಣೆಗಳ ಕೆಳಕಂಡ ಪ್ರಮುಖ ರಸ್ತೆಗಳಲ್ಲಿ ದೇವಸ್ಥಾನ, ಆಸ್ಪತ್ರೆ, ಬ್ಯಾಂಕ್,…

ಆಟೋಗಳಲ್ಲಿ ಮೀಟರ್‌ಗಳನ್ನು ಅಳವಡಿಸದಿದ್ದರೆ ಸೂಕ್ತ ಕ್ರಮ : ಎಸ್‌ಪಿ ಖಡಕ್‌ ವಾರ್ನಿಂಗ್‌

ಶಿವಮೊಗ್ಗ :- ನಗರದಲ್ಲಿ ಆಟೋ ಚಾಲಕರುಗಳು ಆಟೋ ಮೀಟರ್‌ ಗಳನ್ನು ಬಳಸದೆ, ಹೆಚ್ಚಿನ ದರವನ್ನು ಕೇಳುತ್ತಿದ್ದಾರೆ ಎಂಬುದರ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ನಿನ್ನೆ ಸಂಜೆ…

ಏಷ್ಯ ಕಪ್ ಗೆ ಭಾರತ ತಂಡ ಪ್ರಕಟ – ರಾಹುಲ್‌, ಅಯ್ಯರ್‌, ಪ್ರಸಿದ್ದ ಕೃಷ್ಣ ವಾಪಸ್‌

ನವದೆಹಲಿ: ಏಷ್ಯಾ ಕಪ್‌ 2023ಕ್ಕೆ ಭಾರತ ಕೊನೆಗೂ ತಂಡವನ್ನು ಪ್ರಕಟಿಸಿದೆ. ಅಜಿತ್ ಅಗರ್ಕರ್ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿಯು ಏಷ್ಯಾ ಕಪ್‌ಗಾಗಿ ಭಾರತೀಯ ಪುರುಷರ ಕ್ರಿಕೆಟ್ ತಂಡವನ್ನು…

ಶಿವಮೊಗ್ಗ ನಗರದಲ್ಲಿ ನಾಳೆ, ನಾಡಿದ್ದು ನೀರು ಪೂರೈಕೆಯಲ್ಲಿ ವ್ಯತ್ಯಯ

ಶಿವಮೊಗ್ಗ :- ನಗರದ ನ್ಯೂ ಮಂಡ್ಲಿಯಲ್ಲಿರುವ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಅವಶ್ಯಕತೆ ಇರುವುದರಿಂದ ಶಿವಮೊಗ್ಗ ನಗರದಲ್ಲಿ ಎರಡು ದಿನಗಳ ಕಾಲ ಕುಡಿಯುವ…

ಸಮೂಹ ಸಂವಹನದಿಂದ ನಾವೀನ್ಯ ಯೋಜನೆಗಳು ಸಾಧ್ಯ ಪೇಟೆಂಟ್‌ ವೈಲಿಂಗ್‌ ಕಾರ್ಯಾಗಾರದಲ್ಲಿ : ಡಾ. ಶ್ರೀಕಂಟೇಶ್ವರ

ಶಿವಮೊಗ್ಗ : ವಿದ್ಯಾರ್ಥಿಗಳು ಸಮೂಹ ಸಂವಹನದೊಂದಿಗೆ ಬೆರೆತು ನಾವೀನ್ಯ ಯೋಜನೆಗಳನ್ನು ರೂಪಿಸುವಂತಾಗಬೇಕು ಎಂದು ರಾಜ್ಯ ವಿಜ್ಞಾನ ಮತ್ತುತಂತ್ರಜ್ಞಾನ ಮಂಡಳಿ ಮಾಜಿ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ. ಶ್ರೀಕಂಠೇಶ್ವರ ಸ್ವಾಮಿ…

9-10 ನೇ ತರಗತಿ ಮಕ್ಕಳಿಗೂ ಬೇಯಿಸಿದ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ : ಜಿ.ಪಂ ಸಿಇಓ ರಿಂದ ಚಾಲನೆ

ಶಿವಮೊಗ್ಗ :- ಮಕ್ಕಳಲ್ಲಿ ಅಪೌಷ್ಟಿಕತೆ ಮತ್ತು ರಕ್ತಹೀನತೆ ನಿವಾರಣೆಗಾಗಿ ಜಾರಿಗೆ ತರಲಾಗಿರುವ ಪಿ.ಎಂ.ಪೋಷಣ್ ಮಧ್ಯಾಹ್ನ ಉಪಹಾರ ಯೋಜನೆಯಡಿ 9 ಮತ್ತು 10 ನೇ ತರಗತಿ ಮಕ್ಕಳಿಗೂ ಬೇಯಿಸಿದ ಮೊಟ್ಟೆ,…

ಬಿ.ವೈ. ರಾಘವೇಂದ್ರರಿಗೆ ಹುಟ್ಟುಹಬ್ಬದ ಸಂಭ್ರಮ

ಶಿವಮೊಗ್ಗ: ಸಂಸದ ಬಿ.ವೈ. ರಾಘವೇಂದ್ರರವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಸಂಸದರಾಗಿ ಮಾಡಿದ ಅಭಿವೃದ್ಧಿ ಕಾರ್ಯಗಳು ಅಭೂತಪೂರ್ವ. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಯಾವೊಬ್ಬ ಸಂಸದರು ಮಾಡದಂತಹ ಅಭಿವೃದ್ಧಿ…

ಬಿ.ವೈ. ರಾಘವೇಂದ್ರ ಅವರ 50ನೇ ಹುಟ್ಟುಹಬ್ಬ ನಿಮಿತ್ತ ಅಭಿಮಾನಿ ಬಳಗದಿಂದ ವಿಶೇಷ ಪೂಜೆ

ಶಿವಮೊಗ್ಗ :-ಸಂಸದ ಬಿ.ವೈ. ರಾಘವೇಂದ್ರ ಅವರ 50ನೇ ಹುಟ್ಟುಹಬ್ಬದ ಅಂಗವಾಗಿ ಇಂದು ಬೆಳಿಗ್ಗೆ ರವೀಂದ್ರ ನಗರ ಗಣಪತಿ ದೇವಸ್ಥಾನದಲ್ಲಿ ಅಭಿಮಾನಿ ಬಳಗದಿಂದ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು. ಈ…

ಆ.27: ಗೃಹಲಕ್ಷ್ಮಿ ಯೋಜನೆಗೆ ಚಾಲನೆ : ಜಿಲ್ಲೆಯಲ್ಲಿ ಅಗತ್ಯ ಸಿದ್ದತೆಗೆ ಡಿಸಿ ಸೂಚನೆ

ಶಿವಮೊಗ್ಗ, : ಮಹಿಳೆಯರ ಆರ್ಥಿಕ ಸಬಲೀಕರಣ ಧ್ಯೇಯ ದೊಂದಿಗೆ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು ರೂ.2000ಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಗೆ ಮಾನ್ಯ ಮುಖ್ಯಮಂತ್ರಿಗಳು ಆ.27 ರಂದು ಬೆಳಗಾವಿಯಲ್ಲಿ…