Flowers in Chania

ಉದ್ಯೋಗ ಖಾತ್ರಿ ಯೋಜನೆಯಲ್ಲಿ ಸೇವೆ ಸಲ್ಲಿಸಿರುವ ಸಿಬ್ಬಂದಿಗಳ ವೇತನ ವಿಳಂಬ ಖಂಡಿಸಿ ಪ್ರತಿಭಟನೆ

ಶಿವಮೊಗ್ಗ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಸೇವೆ ಸಲ್ಲಿಸಿರುವ ಸಿಬ್ಬಂದಿಗಳ ವೇತನ ವಿಳಂಬವಾಗುತ್ತಿರುವುದನ್ನು ಖಂಡಿಸಿ ತಕ್ಷಣವೇ ವೇತನ ಪಾವತಿಸಲು ಆಗ್ರಹಿಸಿ ಮಹಾತ್ಮ ಗಾಂಧಿ…

ಹೊಸಮನೆಯಲ್ಲಿ ಪೊಲೀಸ್‌ ಚೌಕಿ ನಿರ್ಮಿಸಲು ಒತಾ್ತಯಿಸಿ ಜಿಲಾ್ಲ ರಕ್ಷಣಾಧಿಕಾರಿಗಳಿಗೆ ರೇಖಾ ರಂಗನಾಥ್‌ ಮನವಿ

ಶಿವಮೊಗ್ಗ :- ನಗರದ ಹೊಸಮನೆ ಬಡಾವಣೆ ಹಾಗೂ ಶರಾವತಿ ನಗರದ ನಾಗರೀಕರ ಹಲವು ದಿನಗಳ ಬೇಡಿಕೆಯಾದ ಪೊಲೀಸ್‌ ಚೌಕಿಯನ್ನು ಕೂಡಲೆ ನಿರ್ಮಾಣ ಮಾಡುವಂತೆ ಒತಾ್ತಯಿಸಿ ಜಿಲಾ್ಲ ರಕ್ಷಣಾಧಿಕಾರಿ…

ಶಿವಮೊಗ್ಗ ನಗರದ ವಿವಿಧೆಡೆ ನಾಳೆ ವಿದ್ಯುತ್ ವ್ಯತ್ಯಯ

ಶಿವಮೊಗ್ಗ :- ನಗರದ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-1, 2, 4 ಮತ್ತು 5ರಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸೆ. 3ರ…

ವಿದ್ಯಾರ್ಥಿ ವೇತನ ತಕ್ಷಣ ಬಿಡುಗಡೆಗೆ ಎಬಿವಿಪಿ ಆಗ್ರಹ

ಶಿವಮೊಗ್ಗ :- ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿ ವೇತವನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಇಂದು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ…

ದಸರಾ ಉತ್ಸವ ಆಚರಣೆಗೆ ಹಣ ಮಂಜೂರು ಮಾಡಲು ಮಹಾನಗರ ಪಾಲಿಕೆ ಸರ್ವಪಕ್ಷಗಳ ನಿಯೋಗ ಸಿಎಂಗೆ ಭೇಟಿ

ಶಿವಮೊಗ್ಗ :- ಈ ಭಾರಿ ನಾಡ ಹಬ್ಬ ದಸರಾ ಹಬ್ಬವನ್ನು ಶಿವಮೊಗ್ಗ ನಗರದಲ್ಲಿ ಅದ್ದೂರಿಯಾಗಿ ನಡೆಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಇದಕಾಕ್ಗಿ ರಾಜ್ಯ ಸರ್ಕಾರ 1.5 ಕೋಟಿ…