ಸಾವಿರಾರು ಎಕರೆ ನುಂಗಲು ವ್ಯವಸ್ಥಿತ ಸಂಚು : ರಾಜಕೀಯ ಬಿಟ್ಟು ತುಂಗಾ-ಭದ್ರ ಸಕ್ಕರೆ ಕಾರ್ಖಾನೆ ರೈತರ ಸಮಸ್ಯೆ ಬಗೆಹರಿಸಲು ಆಗ್ರಹ

ಶಿವಮೊಗ್ಗ :- ಪ್ರತಿಷ್ಟಿತ ತುಂಗಾಭದ್ರ ಸಕ್ಕರೆ ಕಾರ್ಖಾನೆ ರೈತರ ಸಮಸ್ಯೆಗಳನ್ನು ರಾಜಕೀಯ ಬಿಟ್ಟು ಬಗೆಹರಿಸಿ ಅವರಿಗೆ ನ್ಯಾಯ ಕೊಡಿಸಿ ಎಂದು ಶಿವಮೊಗ್ಗ ತಾಲ್ಲೂಕು ಸಕ್ಕರೆ ಕಾರ್ಖಾನೆ ಕಾರ್ಮಿಕರ…

ಯುವ ನಿಧಿ ಯೋಜನೆ ಜಾಗೃತಿ ಕಾರ್ಯಕ್ರಮ : ಯೋಗೀಶ್ ವಿವರಣೆ

ಶಿವಮೊಗ್ಗ :- ರಾಜ್ಯ ಸರ್ಕಾರದ ೫ನೇ ಗ್ಯಾರಂಟಿ ಯೋಜನೆಯಾದ ಯುವ ನಿಧಿ ಯೋಜನೆಗೆ ಮುಖ್ಯಮಂತ್ರಿ ಗಳು ಈಗಾಗಲೇ ಚಾಲನೆ ನೀಡಿದ್ದು, ಶಿವಮೊಗ್ಗದಲ್ಲಿಯೂ ಸಹ ಈ ಬಗ್ಗೆ ಅರಿವು…

ಡಿಸಿಸಿ ಬ್ಯಾಂಕ್ ಕ್ಯಾಲೆಂಡರ್, ಡೈರಿ ಬಿಡುಗಡೆ

ಶಿವಮೊಗ್ಗ :- ಈ ಡಿಸೆಂಬರ್ ತಿಂಗಳನ್ನು ಠೇವಣಿ ಮಾಸಾಚರಣೆಯನ್ನಾಗಿ ಆಚರಿಸುತ್ತಿದ್ದು, ೧೦೦ ಕೋಟಿ ಸಂಗ್ರಹಿಸುವ ಗುರಿ ಹೊಂದಲಾಗಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಆರ್.ಎಂ. ಮಂಜುನಾಥಗೌಡ…

5, 8, 9ನೇ ತರಗತಿ ಮಕ್ಕಳ ಪಬ್ಲಿಕ್ ಪರೀಕ್ಷೆಗೆ ತಾತ್ಕಾಲಿಕ ವೇಳ ಪಟ್ಟಿ ಬಿಡುಗಡೆ

ಬೆಂಗಳೂರು :- ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಖಾಸಗಿ ಶಾಲೆಗಳ 5, 8, 9ನೇ ತರಗತಿ ಮಕ್ಕಳಿಗೆ 2023 -24ನೇ ಸಾಲಿನ ಸಂಕಲನಾತ್ಮಕ ಮೌಲ್ಯಾಂಕನ…

ಸಕ್ಕರೆ ಕಾರ್ಖಾನೆ ವ್ಯಾಪ್ತಿಯ ರೈತರನ್ನು ಒಕ್ಕಲೆಬ್ಬಿಸಬಾರದೆಂದು ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಶಿವಮೊಗ್ಗ :- ಜಿಲ್ಲೆಯ ಪ್ರತಿಷ್ಠಿತ ಸಕ್ಕರೆ ಕಾರ್ಖಾನೆ ವ್ಯಾಪ್ತಿಯಲ್ಲಿರುವ ರೈತರನ್ನು ಒಕ್ಕಲೆಬ್ಬಿಸಬಾರದು, ಭೂಮಿ ಒಡೆತನ ನೀಡಬೇಕು ಎಂದು ಆಗ್ರಹಿಸಿ ಇಂದು ಬಿಜೆಪಿ ನೇತೃತ್ವದಲ್ಲಿ ಯರಗನಾಳು, ಸದಾಶಿವಪುರ, ಮಲವಗೊಪ್ಪ…

ತುಂಗ ನದಿ ಕ್ರಿಯಾ ಯೋಜನೆಗಳನ್ನು ಮುಂಬರುವ ಮಾ. ೩೧ರೊಳಗೆ ಪೂರ್ಣಗೊಳಿಸಲು ತೀರ್ಮಾನ

ಶಿವಮೊಗ್ಗ : ಶುದ್ಧ ತುಂಗ ನದಿಯ ಕ್ರಿಯಾ ಯೋಜನೆಗೆ ಸಂಬಂಧಿಸಿದಂತೆ ೨೦೨೪ರ ಮಾರ್ಚ್ ೩೧ರೊಳಗೆ ಅನೇಕ ಯೋಜನೆಗಳನ್ನು ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳು ಮತ್ತು ಪರಿಸರ ತಜ್ಞರೊಂದಿಗೆ ಸಭೆ…

ಶಿವಮೊಗ್ಗದ ಕ್ರೈಸ್ತ ಬಾಂಧವರಿಗೆ ಹ್ಯಾಪಿ ಕ್ರಿಸ್‌ಮಸ್ : ಪಬ್ಲಿಕ್ ಮಿರರ್

ಶಿವಮೊಗ್ಗ :- ಜಗತ್ತಿಗೆ ತ್ಯಾಗ, ಪ್ರೀತಿಯ ಸಂದೇಶ ಸಾರಿದ ಸಂತ ಏಸು ಕ್ರಿಸ್ತರ ಜನ್ಮದಿನವನ್ನು ಇಂದು ನಗರ ಸೇರಿದಂತೆ ಜಿಲ್ಲೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ವಿವಿಧೆಡೆ ನಿರ್ಮಾಣ ಮಾಡಿದ್ದ…

ವಿಶೇಷ ಅಲಂಕಾರಗಳಲ್ಲಿ ಕಂಗೊಳಿಸುತ್ತಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದು ಕಣ್ತುಂಬಿಕೊಂಡ ಭಕ್ತರು…

ಶಿವಮೊಗ್ಗ :- ವೈಕುಂಠ ಏಕಾದಶಿ ನಿಮಿತ್ತ ಶಿವಮೊಗ್ಗ ನಗರದಲ್ಲಿರುವ ವೆಂಕಟೇಶ್ವರ ದೇವಾಲಯಗಳಲ್ಲಿ ಇಂದು ಬೆಳಿಗ್ಗೆಯಿಂದಲೇ ಭಕ್ತರ ಮಹಾಪೂರ ದೇವರ ದರ್ಶನ ಪಡೆಯಿತು. ಭಗವಾನ್ ಶ್ರೀ ಮಹಾವಿಷ್ಣು ಮಾರ್ಗಶಿರ…

ಕೋವಿಡ್ ನಿಯಂತ್ರಣಕ್ಕಾಗಿ ಆಸ್ಪತ್ರೆ-ಸಿಬ್ಬಂದಿ ಔಷಧಿಗಳ ಸಿದ್ದತೆ ಇರಲಿ : ಡಿಸಿ ಸೂಚನೆ

ಶಿವಮೊಗ್ಗ :- ನೆರೆಯ ರಾಜ್ಯಗಳಲ್ಲಿ ಕೋವಿಡ್ ಉಪತಳಿ ವರದಿಯಾದ ಹಿನ್ನೆಲೆ ಎಲ್ಲರೂ ಕೋವಿಡ್ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಹಾಗೂ ಎಲ್ಲ ಆಸ್ಪತ್ರೆಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಅಗತ್ಯವಾದ ಎಲ್ಲ…

ಪತಂಜಲಿ ಸಂಸ್ಥೆಯ 26ನೇ ವರ್ಷದ ಬೆಳ್ಳಿಹಬ್ಬ

ಶಿವಮೊಗ್ಗ :- ಪತಂಜಲಿ ಸಂಸ್ಥೆಯ 26ನೇ ವರ್ಷದ ಬೆಳ್ಳಿಹಬ್ಬ, ೫೩೬ನೇ ಶ್ರೀ ಕನಕದಾಸರ ಜಯಂತಿಯ ಅಂಗವಾಗಿ ರಾಜ್ಯಮಟ್ಟದ ಕನಕ ಕಥಾಕೀರ್ತನ ಮಹೋತ್ಸವ ಸಮ್ಮೇಳನ, ತರಬೇತಿ ಕಾರ್ಯಾಗಾರ, ಹಾಲುಮತ…