ಹೊಸ ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಸ್ಪೋಟ : ಭಾರಿ ಹಾನಿ

ಶಿವಮೊಗ್ಗ :- ನಗರದ ಗೋಪಾಲಗೌಡ ಬಡಾವಣೆಯಲ್ಲಿ ಕಳೆದ ವರ್ಷವಷ್ಟೇ ಕಟ್ಟಿದ್ದ ಮೊದಲನೇ ಮಹಡಿಯ ಹೊಸ ಮನೆಯಲ್ಲಿ ಎರಡು ಸಿಲಿಂಡರ್ ಸ್ಪೋಟಗೊಂಡು ಸಾಕಷ್ಟು ಹಾನಿಯಾಗಿರುವ ಘಟನೆ ಇಂದು ಬೆಳಿಗ್ಗೆ…

ಕರಡಿ ಪ್ರತ್ಯಕ್ಷ : ವಾಕಿಂಗ್ ಗೆ ಬಂದವರು ದಿಕ್ಕಾಪಾಲು : ಓರ್ವರಿಗೆ ಸಣ್ಣಗಾಯ…

ಶಿವಮೊಗ್ಗ :- ಇಲ್ಲಿನ ಗೋಪಾಲಗೌಡ ಬಡಾವಣೆಯ ಶ್ರೀ ರಾಮಕೃಷ್ಣ ಶಾಲೆಯ ಬಳಿ ಕರಡಿ ಪ್ರತ್ಯಕ್ಷವಾಗಿದೆ. ಅಲ್ಲಿ ವಾಕಿಂಗ್‌ ಮಾಡುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಕರಡಿ ದಾಳಿ ನಡೆಸಿ ಅವರ…

ಫೆ. 29ರಂದು ಶಿವಮೊಗ್ಗ ತಾಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ

ಶಿವಮೊಗ್ಗ :- ಎಂ.ಆರ್.ಎಸ್.  ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 66 ಕೆವಿ ಡಿವಿಜಿ-1 ಬೇ ಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಫೆ. 29 ರಂದು ಬೆಳಗ್ಗೆ 9.30…

ಫಲಾನುಭವಿಗಳು ಚಿಂತೆ ಮಾಡುವ ಅಗತ್ಯವಿಲ್ಲ : ಇನ್ನು 4ವರ್ಷ ಅಲ್ಲ, ಗ್ಯಾರಂಟಿ ಯೋಜನೆಗಳು ನಿರಂತರ ನಡೆಯುತ್ತವೆ : ಡಿ.ಕೆ. ಶಿವಕುಮಾರ್

ಶಿವಮೊಗ್ಗ:- ಲೋಕಸಭೆ ಚುನಾವಣೆ ನಂತರ ರಾಜ್ಯದ ಗ್ಯಾರೆಂಟಿ ಯೋಜನೆ ಕೊನೆಯಾಗುವುದು ಎಂದು ಹರಿದಾಡುತ್ತಿರುವ ಸುದ್ದಿಗೆ ಫಲಾನುಭವಿಗಳು ಚಿಂತೆ ಮಾಡುವ ಅಗತ್ಯವಿಲ್ಲ. ಇನ್ನು 4 ವರ್ಷವಲ್ಲ, ಮುಂದೆ ಮತ್ತೆ…

ಫೆ. 24: ಫ್ರೀಡಂ ಪಾರ್ಕ್‌ನ ಅಲ್ಲಮ ಪ್ರಭು ಬಯಲು ಮಂಟಪದಲ್ಲಿ 5ಗ್ಯಾರಂಟಿಗಳ ಜಿಲ್ಲಾ ಫಲಾನುಭವಿಗಳ ಸಮಾವೇಶ

ಶಿವಮೊಗ್ಗ :- ಕಾಂಗ್ರೆಸ್ ಪಕ್ಷದ 5 ಗ್ಯಾರಂಟಿಗಳ ಜಿಲ್ಲಾ ಫಲಾನುಭವಿಗಳ ಸಮಾವೇಶ ಫೆ.೨೪ರಂದು ಶಿವಮೊಗ್ಗದ ಫ್ರೀಡಂಪಾರ್ಕ್‌ನ ಅಲ್ಲಮಪ್ರಭು ಬಯಲು ಮಂಟಪದಲ್ಲಿ ಆಯೋಜಿಸಲಾಗಿದ್ದು, ಈಗಾಗಲೇ ಶಿವಮೊಗ್ಗ ನಗರದಲ್ಲಿ ಸುಮಾರು…

ವಿವಿಧ ಬೇಡಿಕೆಗಳ ಈಡೇರಿಕೆಗೆ ಕೆಎಸ್‌ಆರ್‌ಟಿಸಿ ಸ್ಟಾಫ್ ಅಂಡ್ ವರ್ಕರ್‍ಸ್ ಪೆಂಡರೇಷನ್ ನಿಂದ ಪ್ರತಿಭಟನೆ

ಶಿವಮೊಗ್ಗ :- ತಮ್ಮ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕೆಎಸ್‌ಆರ್‌ಟಿಸಿ ಸ್ಟಾಫ್ ಅಂಡ್ ವರ್ಕರ್‍ಸ್ ಪೆಂಡರೇಷನ್ ವತಿಯಿಂದ ಇಂದು ಕೆಎಸ್‌ಆರ್‌ಟಿಸಿ ಡಿಪೋ ಬಳಿ ನೌಕರರು ಪ್ರತಿಭಟನೆ ನಡೆಸಿದರು.…

ತುಂಗಾ ರಿವರ್ ಫ್ರಂಟ್ ಯೋಜನೆ ಫೆ.23 ರಿಂದ ಪ್ರಾಯೋಗಿಕವಾಗಿ ಸಾರ್ವಜನಿಕರಿಗೆ ಉಚಿತ ಪ್ರವೇಶ

ಶಿವಮೊಗ್ಗ :- ಶಿವಮೊಗ್ಗ ಸ್ಮಾರ್ಟ್ ಸಿಟಿ ವತಿಯಿಂದ ಅನುಷ್ಟಾನಗೊಳಿಸಿರುವ ಬಹು ನಿರೀಕ್ಷಿತ ‘ತುಂಗಾ ನದಿ ಉತ್ತರ ದಂಡೆ ಅಭಿವೃದ್ದಿ ಯೋಜನೆ’ ಯನ್ನು ಫೆ. 23 ರಿಂದ ಮಾ.…

ವಿದ್ಯಾನಗರದ ೧೪ನೇ ವಾರ್ಡಿನ ರೈಲ್ವೆ ಕೆಳ ಸೇತುವೆ ನಿರ್ಮಾಣ ಮಾಡಲು ಜಿಲ್ಲಾಧಿಕಾರಿಗಳಿಗೆ ಮನವಿ

ಶಿವಮೊಗ್ಗ :- ವಿದ್ಯಾನಗರದ ೧೪ನೇ ವಾರ್ಡಿನ ರೈಲ್ವೆ ಕೆಳ ಸೇತುವೆ ನಿರ್ಮಾಣ ಮಾಡಬೇಕು ಎಂದು ಮಹಾನಗರ ಪಾಲಿಕೆಯ ಮಾಜಿ ವಿರೋಧ ಪಕ್ಷದ ನಾಯಕಿ ಯಮುನಾ ರಂಗೇಗೌಡರವರ ನೇತೃತ್ವದಲ್ಲಿ…

ಶ್ರೀ ಗುರು ಶಾಂತವೀರೇಶ್ವರ ಸೇವಾ ಸಮಿತಿಯಿಂದ ಡಾ.ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ ಧರ್ಮಸಭೆ

ಶಿವಮೊಗ್ಗ :- ಶ್ರೀ ಗುರು ಶಾಂತವೀರೇಶ್ವರ ಸೇವಾ ಸಮಿತಿ ವತಿಯಿಂದ ಫೆ.23ರಂದು ಬೆಳಿಗ್ಗೆ 9ಕ್ಕೆ ಗೋಪಾಳದ ದ್ರೌಪದಮ್ಮ ದೇವಸ್ಥಾನದ ಹತ್ತಿರವಿರುವ ಸಿಂದಗಿ ಶಾಂತವೀರೇಶ್ವರ ನಿವಾಸದಲ್ಲಿ ಇಷ್ಟಲಿಂಗ ಪೂಜೆ…

ಶಿರಸಿಯ ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾ ಸಂಸ್ಥಾನದಲ್ಲಿ ಶಿಷ್ಯ ಸ್ವೀಕಾರ ಮಹೋತ್ಸವ

ಶಿವಮೊಗ್ಗ :- ಶಿರಸಿ ಮಠ ದೇವಳದ ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದಲ್ಲಿ ಫೆ. 22ರಂದು ಶಿಷ್ಯ ಸ್ವೀಕಾರ ಮಹೋತ್ಸವವನ್ನು ಆಯೋಜಿಸಲಾಗಿದೆ ಎಂದು ವಕೀಲ ಅಶೋಕ್ ಜಿ. ಭಟ್…