ಮಲೆನಾಡು ರೈತ ಹೋರಾಟ ಸಮಿತಿ ಈಶ್ವರಪ್ಪನವರಿಗೆ ಬೆಂಬಲ ನೀಡಲಿದೆ : ತೀ.ನಾ. ಶ್ರೀ

ಶಿವಮೊಗ್ಗ :- ಮಲೆನಾಡು ರೈತ ಹೋರಾಟ ಸಮಿತಿ ಸ್ವತಂತ್ರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪಅವರಿಗೆ ಬೆಂಬಲ ನೀಡಲಿದೆ ಎಂದು ಸಮಿತಿ ಜಿಲ್ಲಾ ಸಂಚಾಲಕ ತೀ.ನಾ. ಶ್ರೀನಿವಾಸ್ ಹೇಳಿದರು. ಅವರು…

ಗೀತಾ ಶಿವರಾಜ್ ಕುಮಾರ್ ಅವರಿಗೆ ಒಂದು ಅವಕಾಶವನ್ನು ನೀಡಬೇಕು : ಸಾ.ರಾ. ಗೋವಿಂದು

ಶಿವಮೊಗ್ಗ :- ಗೀತಾ ಶಿವರಾಜ್ ಕುಮಾರ್ ಅವರಿಗೆ ಒಂದು ಅವಕಾಶವನ್ನು ನೀಡಬೇಕು ಎಂದು ಡಾ. ರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ…

ರಾಘವೇಂದ್ರ ಅವರನ್ನು ಮತ್ತೊಮ್ಮೆ ಲೋಕಸಭೆಗೆ ಕಳಿಸುವುದು ಪಕ್ಕಾ : ಜೆಪಿ ನಡ್ಡಾ

ಶಿವಮೊಗ್ಗ :- ಇಲ್ಲಿ ಸಿಕ್ಕಿರುವ ಅಭೂತಪೂರ್ವ ಸ್ವಾಗತ ರಾಘವೇಂದ್ರ ಅವರನ್ನು ಮತ್ತೊಮ್ಮೆ ಲೋಕಸಭೆಗೆ ಕಳಿಸುವುದು ಪಕ್ಕಾ ಮಾಡಿದೆ. ಯಡಿಯೂರಪ್ಪಅವರೇ ನಮಗೆ ಸ್ಫೂರ್ತಿಎಂದು ಬಿಜೆಪಿ ರಾಷ್ಟ್ರೀಯ ಅಧಕ್ಷ ಜೆ.ಪಿ.…

ಯಾರೇ ಆಗಲಿ ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲೇಬೇಕು : ಹೆಚ್.ಡಿ. ಕುಮಾರಸ್ವಾಮಿ

ಶಿವಮೊಗ್ಗ :- ಉಪ್ಪು ತಿಂದವರು ನೀರು ಕುಡಿಯಲೇಬೇಕು, ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲೇಬೇಕು ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ಡಿ. ಕುಮಾರಸ್ವಾಮಿ ಹೇಳಿದರು. ಇಂದು…

ಶಿವಮೊಗ್ಗದ ಪ್ರತಿಷ್ಠಿತ ಉಷಾ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವಿನೂತನ ಫೆಮಿನೈನ್ ಎಸ್ತೆಟಿಕ್ ಕ್ಲಿನಿಕ್ ಉದ್ಘಾಟನೆ

ಶಿವಮೊಗ್ಗ:- ಯಾರಲ್ಲೂ ವ್ಯಕ್ತಪಡಿಸಲಾಗದೆ ವಯಸ್ಸಿನ ಬದಲಾವಣೆಯಿಂದ ಆಗುವ ಜನನಾಂಗದ ತೊಂದರೆಗೆ ಇದೀಗ ಚಿಕಿತ್ಸೆ ಲಭ್ಯವಿದೆ ಎಂದು ಉಷಾ ನರ್ಸಿಂಗ್ ಹೋಂನ ಖ್ಯಾತ ವೈದ್ಯೆ ಡಾ . ರಕ್ಷಾ…

ಭ್ರೂಣ ಹತ್ಯೆ ಪ್ರಕರಣಗಳು ಹೆಚ್ಚುತ್ತಿದೆ : ಡಾ. ಶ್ರೀಧರ್ ವಿಷಾಧ

ಶಿವಮೊಗ್ಗ :- ಕಾನೂನು ಜೊತೆಗೆ, ಸಮಾಜದಲ್ಲಿ ಹೆಣ್ಣಿನ ಸ್ಥಾನಮಾನ ಸುಧಾರಿಸುವುದು ಮತ್ತು ಯುವ ಜನತೆಯಲ್ಲಿ ಈ ವಿಷಯದ ಬಗ್ಗೆ ಅರಿವನ್ನು ಮೂಡಿಸುವುದರಿಂದ ಹೆಣ್ಣು ಭ್ರೂಣ ಹತ್ಯೆಯನ್ನು ಸಂಪೂರ್ಣವಾಗಿ…

ಏ. 30ರಂದು ಶಿವಮೊಗ್ಗಕ್ಕೆ ನಡ್ಡಾ ಭೇಟಿಯಿಂದ ಕಾರ್ಯಕರ್ತರಲ್ಲಿ ಹುಮ್ಮಸ್ಸು : ಬಿವೈಆರ್

ಶಿವಮೊಗ್ಗ :- ಏ. 30ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶಿವಮೊಗ್ಗ ಆಗಮಿಸಲಿದ್ದು, ರಾಷ್ಟ್ರೀಯತೆಯ ಬಗ್ಗೆ ಕಾರ್ಯಕರ್ತರಲ್ಲಿ ಹುಮ್ಮಸ್ಸು ತುಂಬಲಿದ್ದಾರೆ ಎಂದು ಸಂಸದ ಬಿ.ವೈ.…

ಮೇ 2ರಂದು ಶಿವಮೊಗ್ಗ ಫ್ರೀಡಂ ಪಾಕ್೯ನಲ್ಲಿ ರಾಹುಲ್ ಗಾಂಧಿ ಬಹಿರಂಗ ಪ್ರಚಾರ

ಶಿವಮೊಗ್ಗ :- ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಗೀತಾಶಿವರಾಜ್‌ಕುಮಾರ್ ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು ಸಚಿವ ಮಧುಬಂಗಾರಪ್ಪ ಹೇಳಿದ್ದಾರೆ. ಅವರು ಇಂದು…

ಗರ್ತಿಕೆರೆಯಲ್ಲಿ ಗೀತಕ್ಕ ಭರ್ಜರಿ ಮತ ಭೇಟೆ…

ಶಿವಮೊಗ್ಗ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರು ತಾಳಿ ಕಳೆದುಕೊಳ್ಳಬೇಕಾಗುತ್ತದೆ? ಎಂದು ಬಿಜೆಪಿ ಪಕ್ಷದ ಉನ್ನತ ಸ್ಥಾನದಲ್ಲಿರುವ ನಾಯಕರೊಬ್ಬರು ಹೇಳಿಕೆ ನೀಡಿದ್ದು, ಇದು ಖಂಡನೀಯ ಎಂದು ಲೋಕಸಭಾ ಶಿವಮೊಗ್ಗ…

ಇಂಡಿಯಾ ಒಕ್ಕೂಟ ಟೇಕಾಫ್ ಆಗಲು ಸಾಧ್ಯವೇ ಇಲ್ಲ : ಅಣ್ಣಾಮಲೈ

ಶಿವಮೊಗ್ಗ :- ಮೋದಿ ಪ್ರಧಾನಿಯಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ತಮಿಳುನಾಡಿನಲ್ಲಿ ಬಿಜೆಪಿ ತನ್ನ ಖಾತೆ ತೆರೆಯಲಿದೆ. ಆಂಧ್ರಪ್ರದೇಶದಲ್ಲೂ ಕೂಡ ಕಾಂಗ್ರೆಸ್ ಗೆ ಮಹತ್ವವಿಲ್ಲವಾಗಿದೆ. ಈ ಎಲ್ಲಾ ಕಾರಣಗಳಿಂದ…