Flowers in Chania

ಶಿವಮೊಗ್ಗ, : ಶಿಕ್ಷಕ ಮನಸ್ಸು ಮಾಡಿದರೆ ಎಷ್ಟೆತ್ತರಕಾಕ್ದರೂ ಬೆಳೆಯಬಹುದು ಎಂದು ಸರ್ವಪಲ್ಲಿ ರಾಧಾಕೃಷ್ಣನ್‌ ಅವರನ್ನು ನೋಡಿದರೆ ತಿಳಿಯುತ್ತದೆ. ಅವರು ಎಷ್ಟೇ ಎತ್ತರಕಕ್ೇರಿದರೂ ಶಿಕ್ಷಕನ ಗೌರವ ಸಾ್ಥನ ಉಳಿಸಿಕೊಂಡಿದ್ದರು ಎಂದು ಎಂದು ಸಂಸದ ಬಿ.ವೈ. ರಾೇಂದ್ರ ಸ್ಮರಿಸಿದರು.

ಜಿಲಾ್ಲಡಳಿತ, ಜಿಲಾ್ಲ ಪಂಚಾಯತ್‌, ಉಪನಿರ್ದೇಶಕರ ಕಚೇರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಶಾಲಾ ಶಿಕ್ಷಣ ಇಲಾಖೆ, ಶಿವಮೊಗ್ಗ ಇವರ ಸಂಯುಕಾ್ತಶ್ರಯದಲ್ಲಿ ಇಂದು ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಗಿದ್ದ ಶಿಕ್ಷಕರ ದಿನಾಚರಣೆ ಉದಾ್ಘಟಿಸಿ ಮಾತನಾಡಿದರು.

ಜಾಗತಿಕ ಮಟ್ಟದಲ್ಲಿ ಭಾರತ ಎತ್ತರದ ಸಾ್ಥನಕಕ್ೆ ತಲುಪಿದೆ. ಎಲ್ಲೆಡೆ ಹೆಸರು ಮಾಡುತ್ತಿದೆ. ಜಾಗತಿಕ ಸ್ಪರ್ಧೆಗೆ ನಮ್ಮ ಯುವಜನತೆಯನ್ನು ತಯಾರು ಮಾಡುವ ಜವಾಬಾ್ದರಿ ನಮ್ಮ ಮೇಲಿದೆ ಎಂದ ಅವರು ಶಿಕ್ಷಣ ಕ್ಷೇತ್ರದಲ್ಲಿ, ಪದೇ ಪದೇ ಬದಲಾವಣೆ ಕೈಗೊಂಡರೆ ಮಕಕ್ಳಿಗೆ ತೊಂದರೆ ಆಗುತ್ತದೆ ಆದ್ದರಿಂದ ಸೂಕ್ಷ್ಮವಾಗಿ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು ಎಂದರು.

ಶಿಕ್ಷಕರ ಶ್ರಮಕಕ್ೆ ಬೆಲೆ ಕಟ್ಟಲು ಸಾಧ್ಯವಿಲ್ಲ.ಅವರ ಸಾ್ವಭಿಮಾನದ ಬದುಕಿನ ಬಗ್ಗೆ ಸರ್ಕಾರ ಗಮನ ಹರಿಸುತ್ತಿದೆ. ಶಿವಮೊಗ್ಗ್ಗ ಜಿಲ್ಲೆ ಅಭಿವೃದ್ದಿಯ ಪಥದಲ್ಲಿದೆ. ಮುಂಬರುವ ದಿನಗಳಲ್ಲಿ ಜಿಲ್ಲೆಯ ಜನತೆ, ವಿದಾ್ಯರ್ಥಿಗಳ ಸ್ಪರ್ಧೆಗೆ ಅಗತ್ಯವಾದ ಎಲ್ಲ ರೀತಿಯ ಸೌಲಭ್ಯಗಳನ್ನು ರಾಜ್ಯ-ಕೇಂದ್ರ ಸರ್ಕಾರದಿಂದ ಆಗುತಾ್ತ ಇವೆ ಎಂದರು

ವಿಧಾನ ಪರಿಷತ್‌ ಶಾಸಕರಾದ ಎಸ್‌.ಎಲ್‌. ಭೋಜೇಗೌಡ ಮಾತನಾಡಿ, ಮಕಕ್ಳಿಗೆ ಮೊದಲು ಜೀವನದ ಶಿಕ್ಷಣ ಕಲಿಸಬೇಕಿದೆ. ಅದಕಕ್ೆ ಗುಣಮಟ್ಟದ ಶಿಕ್ಷಣ ಅತ್ಯಗತ್ಯವಾಗಿದ್ದು ಪಠ್ಯಪುಸ್ತಕದ ವಿಷಯದಲ್ಲಿ ರಾಜಕೀಯ ಮಾಡಬಾರದು ಎಂದರು.

ಸಮಾಜದ ಮುಖ್ಯವಾಹಿನಿಯಲ್ಲಿ ಕೆಲಸ ಮಾಡುವ ಶಿಕ್ಷಕರ ಮೇಲೆ ಹೆಚ್ಚಿನ ಜವಾಬಾ್ದರಿ ಇದ್ದು, ಎಷ್ಟೇ ಸಮಸ್ಯೆಗಳಿದ್ದರೂ ಪಾ್ರಥಮಿಕ ಹಂತದಿಂದ ಕಾಲೇಜಿನ ಶಿಕ್ಷಣದವರೆಗೆ ಶಿಕ್ಷಣ ನೀಡುವಲ್ಲಿ ಅವರು ಎಲ್ಲೂ ಎಡವಿಲ್ಲ. ಸ್ವಸ್ಥ ಸಮಾಜ ಕಟ್ಟುವ ಶಕ್ತಿ ಇದ್ದರೆ ಅದು ಶಿಕ್ಷಕರಿಲ್ಲಿದೆ ಎಂದ ಅವರು ಸಂಸಾಕ್ರ ಕಲಿತ ಮಕಕ್ಳು ಎಂದೂ ಭ್ರಷ್ಟರಾಗುವುದಿಲ್ಲ ಎಂದರು.

ಉಪನಾ್ಯಸ ನೀಡಿದ ಸಹಾ್ಯದ್ರಿ ಕಲಾ ಕಾಲೇಜಿನ ಪಾ್ರಧಾ್ಯಪಕರಾದ ಡಾ.ಮೋಹನ್‌ ಚಂದ್ರಗುತ್ತಿ ಮಾತನಾಡಿ, ಆಧುನಿಕತೆ- ಯಾಂತ್ರಿಕತೆಯ ಹಿನ್ನೆಲೆಯಲ್ಲಿ ಶಿಕ್ಷಕರು ಅತ್ಯಂತ ಸಂಕಷ್ಟದ ಪರಿಸ್ಥಿಯಲ್ಲಿದ್ದು ಅವರು ಅನಿವಾರ್ಯವಾಗಿ ಮಕಕ್ಳಿಗೆ ಸಾ್ವಭಿಮಾನದ ನೆಲೆಗಳನ್ನು ತಿಳಿಸಿಕೊಡಬೇಕಾಗಿದೆ ಎಂದು ಹೇಳಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಜಿಲಾ್ಲ ಉಸ್ತುವಾರಿ ಸಚಿವರಾದ ಎಸ್‌.ಮಧು ಬಂಗಾರಪ್ಪನವರು ಶಿಕ್ಷಕರ ದಿನಾಚರಣೆ ಹಿನ್ನೆಲೆ ಕಳುಹಿಸಿದ್ದ ಸಂದೇಶವನ್ನು ವಿಷಯ ಪರಿವೀಕ್ಷಕ ಸತೀಶ್‌ ಅವರು ವಾಚಿಸಿದರು.

ವಿಧಾನಸಭಾ ಶಾಸಕರಾದ ಎಸ್‌.ಎನ್‌. ಚನ್ನಬಸಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜಾ್ಯಧ್ಯಕ್ಷರಾದ ಸಿ.ಎಸ್‌. ಷಡಾಕ್ಷರಿ, ಪಾಲಿಕೆ ಮಹಾಪೌರರಾದ ಶಿವಕುಮಾರ್‌, ಉಪ ಮಹಾ ಪೌರರಾದ ಲಕ್ಷ್ಮೀ ಶಂಕರನಾಯಕ್, ಸದಸ್ಯರಾದ ಹೆಚ್‌.ಸಿ.ಯೋಗೇಶ್‌, ಜಿಲಾ್ಲಧಿಕಾರಿ ಡಾ.ಸೆಲ್ವಮಣಿ ಆರ್‌, ಜಿಲಾ್ಲ ಪೊಲೀಸ್‌ ವರಿಷಾ್ಠಧಿಕಾರಿ ಮಿಥುನ್‌ ಕುಮಾರ್‌, ಜಿ.ಪಂ ಸಿಇಓ ಸ್ನೇಹಲ್‌ ಸುಧಾಕರ ಲೋಖಂಡೆ, ವೈ.ಹೆಚ್‌.ನಾಗರಾಜ್‌, ವಿವಿಧ ಶಿಕ್ಷಕರ ಸಂಘಗಳ ಪದಾಧಿಕಾರಿಗಳು ಡಿಡಿಪಿಐ ಸಿ.ಆರ್‌.ಪರಮೇಶ್ವರಪ್ಪ, ಇತರೆ ಅಧಿಕಾರಿಗಳು ಪಾಲೊ್ಗಂಡಿದ್ದರು.

Abhi

Abhi

Leave a Reply

Your email address will not be published. Required fields are marked *