ಬ್ಲೂಸ್ಟಾರ್ ಲಕ್ಷ್ಮಣ್ ಮಗುವಿಗೆ ಪೋಷಕರ ಒತ್ತಾಸೆ ಮೇರೆಗೆ ವಿಷ್ಣು ಎಂದು ಹೆಸರಿಟ್ಟ ಯಡಿಯೂರಪ್ಪ
ಶಿವಮೊಗ್ಗ:- ಬಿಜೆಪಿ ರಾಷ್ಟ್ರೀಯ ನಾಯಕರು, ರಾಜ್ಯದ ಮಾಜಿ ಮುಖ್ಯಮಂತ್ರಿಗಳೂ ಆದ ಬಿ.ಎಸ್. ಯಡಿಯೂರಪ್ಪ ಅವರು ಮಗುವಿನ ನಾಮಕರಣ ಸಮಾರಂಭವೊಂದರಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಮಕ್ಕಳ ಪೋಷಕರ ಒತ್ತಾಸೆ…