google.com, pub-9939191130407836, DIRECT, f08c47fec0942fa0

ಸಿಟಿ ಬ್ಯಾಂಕ್ ನ ನೂತನ ಪದಾಧಿಕಾರಿಗಳ ಅವಿರೋಧ ಆಯ್ಕೆ

ಶಿವಮೊಗ್ಗ :- ನಗರದ ಪ್ರತಿಷ್ಟಿತ ಸಿಟಿ ಕೋ- ಆಪರೇಟಿವ್ ಬ್ಯಾಂಕಿನ 2024ನೇ ಸಾಲಿನ ನೂತನ ಪದಾಧಿಕಾರಿಗಳ ಚುನಾವಣೆ ನಡೆದಿದ್ದು ಅಧ್ಯಕ್ಷರಾಗಿ ಉಮಾಶಂಕರ ಉಪಾಧ್ಯಾಯ, ಉಪಾಧ್ಯಕ್ಷರಾಗಿ ಎಸ್.ಪಿ. ಶೇಷಾದ್ರಿ ಖಜಾಂಚಿಯಾಗಿ ಜಿ. ಚಂದ್ರಶೇಖರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಹಕಾರ ಸಂಘಗಳ ಸಹಾಯಕ ಉಪನಿಬಂಧಕರು ಹಾಗೂ…

ಜೋಗ ರಸ್ತೆಯಲ್ಲಿ ಹಸುವನ್ನು ಬೇಟೆಯಾಡಿದ ಬ್ಲ್ಯಾಕ್ ಚೀತ : ಪ್ರವಾಸಿಗರಿಗೆ ಆತಂಕ

ಶಿವಮೊಗ್ಗ :- ವಿಶ್ವ ವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರೇ ಎಚ್ಚರವಾಗಿರಿ.. ಜೋಗ ಜಲಪಾತಕ್ಕೆ ಹೋಗುವ ರಸ್ತೆಯಲ್ಲೇ ಕರಿ ಚಿರತೆಯೊಂದು ಹಸುವನ್ನು ಬೇಟೆಯಾಡಿದೆ. ಸಾಗರ ತಾಲೂಕಿನ ವಡನಬೈಲಿನಲ್ಲಿ ಕರಿ ಚಿರತೆ ಪ್ರತ್ಯಕ್ಷವಾಗಿದ್ದು, ಹಸುವನ್ನು ಬೇಟೆಯಾಡಿ ಪೊದೆಯೊಳಗೆ ಎಳೆದೊಯ್ದಿದೆ. ಕರಿಚಿರತೆ ಹಸುವನ್ನು…

ಶಿವಮೊಗ್ಗ ಮಾರಿಕಾಂಬೆ ದೇವಿಯ ದರ್ಶನ ಪಡೆದು ಪುನೀತರಾದ ಭಕ್ತರು…

ಶಿವಮೊಗ್ಗ :- ಇತಿಹಾಸ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜತ್ರೆ ಮೂರನೇ ದಿನಕ್ಕೆ ಕಾಲಿಟ್ಟಿದ್ದು ಇಂದೂ ಕೂಡ ಮಾರಿ ಗದ್ದುಗೆಯಲ್ಲಿ ಪೂಜೆ, ಮಡಿಲಕ್ಕಿ ಅರ್ಪಣೆ, ಹರಕೆ ಕೋಳಿ ಸಮರ್ಪಣೆ ನಡೆಯಿತು. ಭಕ್ತರ ಆಗಮನ ಇಂದು ಕೂಡ ಹೆಚ್ಚಾಗಿತ್ತು. ಸರದಿ ಸಾಲಲ್ಲಿ ನಿಂತು…

ಶಿವಮೊಗ್ಗದಲ್ಲಿ ‘ನಿಜ ಮಹಾತ್ಮ ಬಾಬಾ ಸಾಹೇಬ’ ನಾಟಕ ಪ್ರದರ್ಶನ

ಶಿವಮೊಗ್ಗ :- ಶ್ರೀಗಂಧ ಸಾಂಸ್ಕೃತಿಕ ಸಂಸ್ಥೆ ವತಿಯಿಂದ ಮಾ.2ರಂದು ಸಂಜೆ 6 ಗಂಟೆಗೆ ಕುವೆಂಪು ರಂಗಮAದಿರದಲ್ಲಿ ರಂಗಭೂಮಿ ಕೊಡಗು ಹಾಗೂ ಶಿವಮೊಗ್ಗ ತಂಡದ ವತಿಯಿಂದ ‘ನಿಜ ಮಹಾತ್ಮ ಬಾಬಾ ಸಾಹೇಬ’ ಎಂಬ ನಾಟಕ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಖಜಾಂಚಿ ಕೆ.ಇ.…

ಫೆ. 28ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ : ಜಿಲ್ಲಾಧಿಕಾರಿ

ಶಿವಮೊಗ್ಗ :-ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಗಳು ಫೆಬ್ರವರಿ 28ರಿಂದ ಮಾರ್ಚ್‌17ರವರೆಗೆ ಜಿಲ್ಲೆಯ 41ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಗಮವಾಗಿ ನಡೆಸಲು ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಹೇಳಿದರು. ಅವರು ಇಂದು…

ಫೆ. 27ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳ : ಹೇಮಂತ್

ಶಿವಮೊಗ್ಗ :- ಫೆಬ್ರವರಿ 27ರಂದು ಬೆಳಿಗ್ಗೆ 10.30ಕ್ಕೆ ನಗರದ ಕುವೆಂಪು ರಂಗಮಂದಿರದ ಪಕ್ಕದಲ್ಲಿರುವ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ತುಳಸಿ ವಾಣಿಜ್ಯ ಕಾಲೇಜಿನ ಆವರಣದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಜಿಲ್ಲೆಯ ವಿದ್ಯಾವಂತ ನಿರುದ್ಯೋಗಿಗಳು ಭಾಗವಹಿಸಿ, ಸದವಕಾಶದ ಲಾಭ ಪಡೆದುಕೊಳ್ಳುವಂತೆ…

ಹಿಂದೆಂದು ಕಂಡು ಕಾಣರಿಯದ ಮಾದರಿಯಲ್ಲಿ ಶಿವಮೊಗ್ಗ ಮಾರಿಜಾತ್ರೆ : ವಿಶೇಷತೆಗಳ ಬಗ್ಗೆ ಸಮಿತಿ ಹೇಳಿದ್ದೇನು…?

ಶಿವಮೊಗ್ಗ :- ಕೋಟೆ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವಕ್ಕೆ ಕ್ಷಣಗಣನೆ ಪ್ರಾರಂಭವಾಗಿದ್ದು, ಸಮಿತಿಯು ಇಂದು ಜಾತ್ರೋತ್ಸವ ಹಿನ್ನಲೆ ಮಾಡಿಕೊಂಡಿರುವ ಸಿದ್ಧತೆಗಳ ಬಗ್ಗೆ ಸಂಪೂರ್ಣ ವಿವರ ನೀಡಿತು. ಫೆ. 24ರಿಂದ 28ರವರೆಗೆ ನಡೆಯುವ ಉತ್ಸವದಲ್ಲಿದೇವಿಗೆ ಪೂಜಾ ವಿಧಿ ವಿಧಾನಗಳು, ಅಲಂಕಾರ, ಭದ್ರತೆ,…

ಡಾ. ತೋಂಟದ ಶ್ರೀ ಸಿದ್ದರಾಮ ಮಹಾ ಸ್ವಾಮಿಗಳಿಂದ ಸಾಧಕ ಮಹಾಲಿಂಗಯ್ಯ ಶಾಸ್ತ್ರಿಗಳಿಗೆ ಬಿರುದು…

ಶಿವಮೊಗ್ಗ:- ಹಾವೇರಿಯ ಪುರಾತನ ಪ್ರಸಿದ್ಧ ಶ್ರೀ ಸಿಂಧಗಿ ಮಠದ ಪೂಜ್ಯಶ್ರೀ ಶಾಂತವೀರ ಪಟ್ಟಾಧ್ಯಕ್ಷರ 46ನೇ ಪುಣ್ಯ ಸ್ಮರಣೋತ್ಸವ ಸಂದರ್ಭದಲ್ಲಿ ಪೂಜ್ಯ ಜಗದ್ಗುರು ಡಾ. ತೋಂಟದ ಶ್ರೀ ಸಿದ್ದರಾಮ ಮಹಾಸ್ವಾಮಿ ಗಳು ಯಡಿಯೂರು ಇವರಿಂದ ಶಿವಮೊಗ್ಗದ ವಿವಿಧ ಕ್ಷೇತ್ರಗಳ ಸಾಧಕರಾದ ಮಹಾಲಿಂಗಯ್ಯ ಶಾಸ್ತ್ರಿ…

ಶಿವಮೊಗ್ಗ ಗಾಂಧಿ ಪಾರ್ಕ್ ವೀಕ್ಷಣೆಗೆ ಇಂದಿನಿಂದಲೇ ಅವಕಾಶ : ಪ್ರವೇಶಕ್ಕೆ ಶುಲ್ಕ ನಿಗಧಿ

ಶಿವಮೊಗ್ಗ : ನಗರದ ಹೃದಯ ಭಾಗದಲ್ಲಿರುವ ಮಹಾತ್ಮಾ ಗಾಂಧಿ ಉದ್ಯಾನವನವನ್ನು 1.8 ಕೋಟಿ ರೂ.ಗಳ ವೆಚ್ಚದಲ್ಲಿ ನವೀಕರಿಸಲಾಗಿದ್ದು, ಇಂದಿನಿಂದಲೇ ಸಾರ್ವಜನಿಕ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದರು. ಅವರು ಇಂದು ಗಾಂಧಿಪಾರ್ಕಿನಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಉದ್ಯಾನವನ…

ಶಿಕಾರಿಪುರದಲ್ಲಿ ಮಾಜಿ ಸಿಎಂ ಹುಟ್ಟುಹಬ್ಬ ನಿಮಿತ್ತ ಬೃಹತ್ ಉದ್ಯೋಗ ಮೇಳ

ಶಿಕಾರಿಪುರ :- ಮಾಜಿ ಮುಖ್ಯ ಮಂತ್ರಿ ಯಡಿಯೂರಪ್ಪ ಅವರ ಹುಟ್ಟು ಹಬ್ಬದ ನಿಮಿತ್ತ ಫೆ. 20ರ ನಾಳೆ ಹಾಗೂ 21ರಂದು ಪಟ್ಟಣದ ಕುಮದ್ವತಿ ಶಿಕ್ಷಣ ಸಂಸ್ಥೆ ಆವರಣದಲ್ಲಿ ಆಯೋಜಿಸಲಾದ ಬೃಹತ್ ಉದ್ಯೋಗ ಮೇಳದಲ್ಲಿ ಸೌದಿ ಅರೇಬಿಯಾದ ಕಂಪನಿ ಸಹಿತ ಹೆಸ ರಾಂತ…

ಐತಿಹಾಸಿಕ ಶಿವಮೊಗ್ಗ ಮಾರಿ ಜಾತ್ರೋತ್ಸವಕ್ಕೆ ಸಕಲ ಸಿದ್ಧತೆ : ವಿಶೇಷತೆಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ…

ಶಿವಮೊಗ್ಗ :- ಇತಿಹಾಸ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವವು ವಿಜೃಂಭಣೆಯಿಂದ ನಡೆಯಲಿದ್ದು, ಫೆ. 24ರಿಂದ 28ರವರೆಗೆ ನಡೆಸಲು ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಎಸ್.ಕೆ. ಮರಿಯಪ್ಪ ತಿಳಿಸಿದರು. ಅವರು ಇಂದು ದೇವಸ್ಥಾನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,…

ಶಿವಮೊಗ್ಗದ ಎಲ್ಲೆಲ್ಲೂ ಶಿವಮಯ…

ಶಿವಮೊಗ್ಗ :- ಶಿವಮೊಗ್ಗ ನಗರದ ಎಲ್ಲೆಲ್ಲೂ ಶಿವಮಯ ವಾತಾವರಣ ಸೃಷ್ಠಿಯಾಯಿತು. ದೇವರ ಸನ್ನಿಧಿಯಲ್ಲಿ ಬೆಳಿಗ್ಗೆ ೬ರಿಂದಲೇ ಭಕ್ತಾಧಿಗಳು ಸರತಿ ಸಾಲಿನಲ್ಲಿ ನಿಂತು ಶಿವನ ಧರ್ಶನ ಪಡೆದು ಪಾನಕ, ಕೋಸಂಬರಿ ಸವೆದರು. ಚಳಿಗಾಲ ಮುಗಿದು ಶಾಲಿವಾಹನ ಶೆಕೆ ಪ್ರಾರಂಭವಾಗುವ ಮುನ್ನ ಬರುವ ಜಗನ್ನಾಥ…