google.com, pub-9939191130407836, DIRECT, f08c47fec0942fa0

ಶಿವಮೊಗ್ಗ :- ಎಂ.ಆರ್.ಎಸ್. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಇರುವುದರಿಂದ ಈ ಭಾಗಗಳಲ್ಲಿ ವಿದ್ಯುತ್ ಸರಬರಾಜಾಗುವ ನಗರ ಪ್ರದೇಶಗಳಲ್ಲಿ ಸೆ. 21ರ ನಾಳೆ ಬೆಳಿಗ್ಗೆ 9ಗಂಟೆಯಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್‌ರಸ್ತೆ, ಎಂ.ಆರ್.ಎಸ್. ವಾಟರ್ ಸಪ್ಲೈ, ಎಂಆರ್‌ಎಸ್. ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿ.ಹೆಚ್.ರಸ್ತೆ (ಗಾಯತ್ರಿ ಕಲ್ಯಾಣ ಮಂದಿರದಿಂದ ಅಮೀರ್ ಅಹ್ಮದ್ ವೃತ್ತ), ನೆಹರು ರಸ್ತೆ, ದುರ್ಗಿಗುಡಿ ಮುಖ್ಯರಸ್ತೆ, ಪಾರ್ಕ್ ಬಡಾವಣೆ, ಸರ್.ಎಂ.ವಿ.ರಸ್ತೆ (ಮಹಾವೀರ್ ವೃತ್ತದಿಂದ ಗೋಪಿ ವೃತ್ತದವರೆಗೆ), ಗಾಂಧಿ ಪಾರ್ಕ್, ಲೂರ್ದೂನಗರ, ಕಾನ್ವೆಂಟ್ ರಸ್ತೆ, ಬಾಪೂಜಿನಗರ, ಚರ್ಚ್ ಕಾಂಪೌಂಡ್, ಟಿ.ಜಿ.ಎನ್.ಬಡಾವಣೆ, ಜೋಸೆಫ್ ನಗರ, ಕುವೆಂಪು ರಂಗಮಂದಿರ ಮತ್ತು ಮಹಾನಗರ ಪಾಲಿಕೆ ಸುತ್ತಮುತ್ತ, ಮೀನಾಕ್ಷಿಭವನ, ಶಂಕರಮಠರಸ್ತೆ, ಹಳೆ ಹೊನ್ನಾಳಿ ರಸ್ತೆ, ಬಾಲ್‌ರಾಜ್ ಅರಸ್‌ರಸ್ತೆ, ಮೆಹದಿನಗರ, ಬಾಪೂಜಿನಗರ, ಬಸವನಗುಡಿ ವಿನಾಯಕ ಪಾರ್ಕ್, ವಿನಾಯಕನಗರ, ಅಮೀರ್ ಅಹ್ಮದ್ ಕಾಲೋನಿ, ಸೋಮಯ್ಯ ಬಡಾವಣೆ, ಟ್ಯಾಂಕ್ ಬಂಡ್‌ರಸ್ತೆ, ಟ್ಯಾಂಕ್‌ಮೊಹಲ್ಲಾ, ಕೋರ್ಟ್ ಕಚೇರಿ, ಆರ್.ಟಿ.ಓ. ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೆ. ೨೧ರಂದು ಬೆಳಗ್ಗೆ ೯ರಿಂದ ಸಂಜೆ ೫ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಗಾಜನೂರು ವ್ಯಾಪ್ತಿಯಲ್ಲೂ ವಿದ್ಯುತ್ ವ್ಯತ್ಯಯ

ಶಿವಮೊಗ್ಗ ಗಾಜನೂರು ಶಾಖಾ ವ್ಯಾಪ್ತಿಯ ವಿದ್ಯುತ್ ಕೇಂದ್ರದಲ್ಲೂ ಕೂಡ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಇರುವುದರಿಂದ ಈ ಮಾರ್ಗಗಳಿಂದ ವಿದ್ಯುತ್ ಸರಬರಾಜಗುವ ಗ್ರಾಮಗಳಾದ ಗಾಜನೂರು, ಕ್ಯಾಂಪ್ ಮತ್ತು ಡ್ಯಾಂ, ಸಕ್ಕರೆ ಬೈಲು, ನವೋದಯ ಶಾಲೆ, ಶಿವಮೊಗ್ಗ ಕುಡಿಯುವ ನೀರಿನ ಸ್ಥಾವರ, ಹಾಲಲಕ್ಕವಳ್ಳಿ, ಕಡೆಕಲ್, ಯರಗನಾಳ್, ಕುಸ್ಕೂರು, ಶ್ರೀಕಂಠಪುರ, ವೀರಾಪುರ, ತಟ್ಟಿಕೆರೆ, ಹೊಸಕೊಪ್ಪ, ಇಂದಿರಾನಗರ, ಹೊಸಹಳ್ಳಿ, ಮುಳ್ಕೆರೆ, ಆನೆಬಿಡಾರ, ತಿಮ್ಕಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸೆ. 21ರ ನಾಳೆ 10ರಿಂದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕ ಸಹಕರಿಸಲು ಮೆಸ್ಕಾಂ ತಿಳಿಸಿದೆ.

Leave a Reply

Your email address will not be published. Required fields are marked *