
ಶಿವಮೊಗ್ಗ :- ಕೊಡಗು ಸೈನಿಕ ಶಾಲೆಯಲ್ಲಿ 6ನೇ ತರಗತಿ (ಹುಡುಗ ಮತ್ತು ಹುಡುಗಿಯರು) ಹಾಗೂ 9 ನೇ ತರಗತಿ (ಹುಡುಗರು ಮಾತ್ರ)ಯ ಪ್ರವೇಶಕ್ಕಾಗಿ ಅರ್ಜಿ ಕರೆಯಲಾಗಿದೆ.
ಜ. 13 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ. ಜಾಲತಾಣದಲ್ಲಿ ಮಾತ್ರ ಸಲ್ಲಿಸಬಹುದು. ಹಾಗೂ ಲಿಖಿತ ಪರೀಕ್ಷೆಯ ದಿನಾಂಕವನ್ನು ಎನ್‌ಟಿಎ ಜಲತಾಣದಲ್ಲಿ ನಂತರ ಪ್ರಕಟಿಸಲಾಗುವುದು. ಅರ್ಜಿಯನ್ನು https://exams.nta.ac.in/AISSEE ಜಾಲತಾಣದಲ್ಲಿ ಮಾತ್ರ ಸಲ್ಲಿಸಬಹುದು. ಹಾಗೂ ಲಿಖಿತ ಪರೀಕ್ಷೆಯ ದಿನಾಂಕವನ್ನು ಎನ್‌ಟಿಎ ಜಾಲತಾಣದಲ್ಲಿ ನಂತರ ಪ್ರಕಟಿಸಲಾಗುವುದು.
ಹೆಚ್ಚಿನ ಮಾಹಿತಿಗೆ www.sainikschoolkodagu.edu.in ಜಾಲತಾಣವನ್ನು ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕ (ಪ್ರ) ಡಾ. ಸಿ.ಎ. ಹಿರೇಮಠ ತಿಳಿಸಿದ್ದಾರೆ.