google.com, pub-9939191130407836, DIRECT, f08c47fec0942fa0

ಶಿವಮೊಗ್ಗ :- ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ತುರ್ತು ನಿರ್ವಹಣೆ ಕಾಮಗಾರಿ ಇರುವುದರಿಂದ ಮೇ 17ರಂದು ಬೆಳಗ್ಗೆ 9ಗಂಟೆಯಿಂದ ಸಂಜೆ 6ರವರೆಗೆ ಈ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಪಿಯರ್‌ಲೈಟ್, ಪೇಪರ್ ಪ್ಯಾಕೇಜ್, ಕೆ.ಆರ್. ಕುಡಿಯುವ ನೀರಿನ ಸ್ಥಾವರ, ಮಂಡ್ಲಿ ಕೈಗಾರಿಕಾ ಪ್ರದೇಶ, ಸೀಗೆಹಟ್ಟಿ, ರವಿವರ್ಮಬೀದಿ, ಬಿ.ಬಿ.ರಸ್ತೆ, ಓಟಿರಸ್ತೆ, ಪಂಚವಟಿ ಕಾಲೋನಿ, ಗಾಂಧಿಬಜರ್, ಬುದ್ಧನಗರ, ಆರ್.ಎಂ.ಎಲ್.ನಗರ, ಟಿಪ್ಪುನಗರ, ಗೋಪಿಶೆಟ್ಟಿಕೊಪ್ಪ, ಜಿ.ಎಸ್.ಕ್ಯಾಸ್ಟಿಂಗ್ ಫ್ಯಾಕ್ಟರಿ, ಸೋಮಣ್ಣ ಫ್ಯಾಕ್ಟರಿ, ನ್ಯೂಮಂಡ್ಲಿ, ಸಲೀಮ್ ಫ್ಯಾಕ್ಟರಿ, ಮಂಜುನಾಥ ಪೆಟ್ರೋಲ್ ಬಂಕ್, ವಿಜಯವಾಣಿ ಪ್ರೆಸ್ ಹತ್ತಿರ, ಎನ್.ಟಿ.ರಸ್ತೆ, ಹರಕೆರೆ, ಹಳೇಮಂಡ್ಲಿ, ಗಂದರ್ವನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜನನ ಗ್ಯಾರೇಜ್, ಮಂಜುನಾಥ ರೈಸ್‌ಮಿಲ್, ಬೆನಕೇಶ್ವರ ರೈಸ್‌ಮಿಲ್, ಸವಾಯಿ ಪಾಳ್ಯ, ಕುರುಬರ ಪಾಳ್ಯ, ಇಲಿಯಾಜ್‌ನಗರ 1 ರಿಂದ 14ನೇ ಕ್ರಾಸ್, 100 ಅಡಿರಸ್ತೆ, ಅಮಿರ್ ಅಹಮದ್ ಸರ್ಕಲ್, ಫಾರೂಕ್ಯ ಶಾದಿಮಹಲ್, ಮೇಲಿನ ಮತ್ತು ಕೆಳಗಿನ ತುಂಗಾನಗರ, ಮಂಜುನಾಥ ಬಡಾವಣೆ, ಕಾಮತ್ ಲೇಔಟ್, ಇಲಿಯಾಜ್‌ನಗರ ಲಾರಿ ಗ್ಯಾರೇಜ್, ಬಿಹೆಚ್ ರಸ್ತೆ, ಸಾಗರ ನರ್ಸರಿ, ಚಾನಲ್ ಏರಿಯಾ ಹಾಗೂ ಸುತ್ತಮುತ್ತಲಿನ ಪ್ರದೇಶ, ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ, ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್, ಹನುಮಂತಾಪುರ, ಶರಾವತಿನಗರ, ಶಾರದ ಕಾಲೋನಿ ಸುತ್ತಮುತ್ತಲಿನ ಐಪಿ ಲಿಮಿಟ್ ಪ್ರದೇಶ, ಗಾಜನೂರು ಗ್ರಾಮಾಂತರ ಪ್ರದೇಶ, ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಹೊಸಳ್ಳಿ, ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

Leave a Reply

Your email address will not be published. Required fields are marked *