
ಶಿವಮೊಗ್ಗ :- ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಎಫ್-8, ಎಎಫ್-12 ಮತ್ತು ಎಎಫ್-13 ರಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ. 18 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಶಿವಪ್ಪನಾಯಕ ಬಡಾವಣೆ, ಜಯದೇವ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಸಹ್ಯಾದ್ರಿ ನಗರ, ಜೆ.ಹೆಚ್.ಪಟೇಲ್ ಬಡಾವಣೆಯ ಎ,ಬಿ,ಸಿ,ಡಿ ಮತ್ತು ಈ ಬ್ಲಾಕ್, ಮುನಿಯಪ್ಪ ಲೇಔಟ್, ಸಂಗೊಳ್ಳಿ ರಾಯಣ್ಣ ಲೇಔಟ್, ರವಿಶಂಕರ್ ಗೂರುಜಿ ಶಾಲೆ ಸುತ್ತಮುತ್ತ, ಸೋಮಿನಕೊಪ್ಪ, ಮಧ್ವನಗರ, ವಿಜಯಲಕ್ಷ್ಮೀ ಲೇಔಟ್, ಪುಷ್ಪಗಿರಿ ಲೇಔಟ್, ಎಂಎಂಎಸ್ ಲೇಔಟ್, ಸೋಮನಾಥ ಲೇಔಟ್, ಭೋವಿ ಕಾಲೋನಿ, ಆದರ್ಶ ನಗರ, ಆಟೋ ಕಾಲೋನಿ, ತಮಿಳು ತಾಯ್ ಭವನ, ಹೊಂಗಿರಣ ಬಡಾವಣೆ, ಸಹಕಾರಿ ನಗರ, ರಾಜೇಶ್ ಲೇಔಟ್, ಗೆಜ್ಜೇಹಳ್ಳಿ, ಹನುಮಂತ ನಗರ, ದೇವಕಾತಿ ಕೊಪ್ಪ, ಅಂಬೇಡ್ಕರ್ ಕ್ಯಾಂಪ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.