google.com, pub-9939191130407836, DIRECT, f08c47fec0942fa0

ಶಿವಮೊಗ್ಗ : ಪೊಲೀಸರು ಮತ್ತೊಂದು ದುಬಾರಿ ದಂಡದ ರಸೀದಿ ಹರಿದಿದ್ದಾರೆ. ಈ ಸಲ ಭದ್ರಾವತಿಯಲ್ಲಿ ಮದ್ಯಪಾನ ಮಾಡಿ ವಾಹನ ಚಲಾಯಿಸಿದ ವ್ಯಕ್ತಿಗೆ ಕೋರ್ಟ್ ಮೂಲಕ 10 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ.

ಭದ್ರಾವತಿ ಸಂಚಾರಿ ಪೊಲೀಸ್ ಠಾಣೆ ಸಿಬ್ಬಂದಿ ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ ವ್ಯಕ್ತಿಯೊಬ್ಬರು ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿರುವುದು ಗೊತ್ತಾಗಿದೆ.

ಈ ಸಂಬಂಧ ಭದ್ರಾವತಿ ಸಂಚಾರಿ ಪೊಲೀಸ್ ಠಾಣೆ ಕೇಸ್ ದಾಖಲಿಸಿ ಕೋರ್ಚ್‌ಗೆ ಚಾರ್ಜ್‌ಶೀಟ್ ಹಾಕಿದ್ದರು. ಪ್ರಕರಣದಲ್ಲಿ ಭದ್ರಾವತಿ ಕೋರ್ಟ್ ಮದ್ಯಪಾನ ಮಾಡಿ ವಾಹನ ಚಲಾಯಿಸಿದವನಿಗೆ 10ಸಾವಿರ ರೂ. ದಂಡ ವಿಧಿಸಿದೆ.

Leave a Reply

Your email address will not be published. Required fields are marked *