google.com, pub-9939191130407836, DIRECT, f08c47fec0942fa0

ಶಿವಮೊಗ್ಗ :- ನಗರದ ಗಾಂಧಿಬಜಾರ್, ಬರಮಪ್ಪನಗರ, ಎಂ.ಕೆ.ಕೆ. ರಸ್ತೆಗಳಲ್ಲಿ ಕಂಬಗಳನ್ನು ಬದಲಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಈ ಭಾಗದ ವಿವಿಧೆಡೆ ನ. 7ರ ಬೆಳಿಗ್ಗೆ 9ರಿಂದ ಸಂಜೆ 6ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಗಾಂಧೀಬಜಾರ್, ಸೊಪ್ಪಿನ ಮಾರ್ಕೇಟ್, ಕೆ.ಆರ್.ಪುರಂ., ಭರಮಪ್ಪನಗರ, ಎಂ.ಕೆ.ಕೆ.ರಸ್ತೆ, ಬಿ.ಹೆಚ್.ರಸ್ತೆ, ನಾಗಪ್ಪಕೇರಿ, ತಿರುಪಳಯ್ಯನಕೇರಿ, ಸಾವರ್ಕರ್ ನಗರ, ಅಶೋಕ ರಸ್ತೆ, ಕೋಟೆರಸ್ತೆ, ಎಸ್.ಪಿ.ಎಂ.ರಸ್ತೆ, ರಾಮಣ್ಣಶ್ರೇಷ್ಠಿ ಪಾರ್ಕ್, ಮಹಾರಾಜ ರಸ್ತೆ, ಲಷ್ಕರ್ ಮೊಹಲ್ಲಾ, ಓ.ಬಿ.ಎಲ್.ರಸ್ತೆ ಮತ್ತು ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

Leave a Reply

Your email address will not be published. Required fields are marked *