google.com, pub-9939191130407836, DIRECT, f08c47fec0942fa0

Author: Abhinandan

ಜ. 21 ರಂದು ಜಿಲ್ಲಾ ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಕಾರ್ಯಾಗಾರ

ಶಿವಮೊಗ್ಗ :- ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಕುರಿತು ಶಿವಮೊಗ್ಗ ಜಿಲ್ಲಾ ಮಟ್ಟದ ‘ಪಂಚ ಗ್ಯಾರಂಟಿ ಯೋಜನೆಗಳ ಕಾರ್ಯಾಗಾರವನ್ನು ಜ. 21ರ ಬೆಳಿಗ್ಗೆ 10.30 ಕ್ಕೆ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ…

ಜನರ ಆರೋಗ್ಯದ ದೃಷ್ಟಿಯಿಂದ ಪಾರ್ಕ್-ಕೆರೆ ಅಭಿವೃದ್ದಿಗೆ ಆದ್ಯತೆ : ಸುಂದರೇಶ್

ಶಿವಮೊಗ್ಗ :- ನಗರವನ್ನು ಸುಂದರಗೊಳಿಸುವುದು ಮತ್ತು ಜನರ ಆರೋಗ್ಯ ದೃಷ್ಟಿಯಿಂದ ಸೂಡಾ ವ್ಯಾಪ್ತಿಯಲ್ಲಿ ಪಾರ್ಕ್ ಗಳು ಮತ್ತು ಕೆರೆಗಳ ಅಭಿವೃದ್ದಿ, ಅಪಾರ್ಟ್ಮೆಂಟ್‌ಗಳ ನಿರ್ಮಾಣ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಅಭಿವೃದ್ದಿಪಡಿಸಲಾಗುತ್ತಿದೆ ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ತಿಳಿಸಿದರು.…

ಮಹಾನಗರ ಪಾಲಿಕೆಗೆ ಚುನಾವಣೆ ನಡೆಸದಿದ್ದರೆ ರಾಷ್ಟ್ರಭಕ್ತ ಬಳಗದಿಂದ ದೂರು ದಾಖಲು : ಈಶ್ವರಪ್ಪ ಎಚ್ಚರಿಕೆ

ಶಿವಮೊಗ್ಗ :- ಮಹಾನಗರ ಪಾಲಿಕೆಯಲ್ಲಿ ಚುನಾಯಿತ ಜನಪ್ರತಿ ನಿಧಿಗಳಿಲ್ಲದೆ 2 ವರ್ಷ ಕಳೆದಿದ್ದು, ಕೂಡಲೇ ಪಾಲಿಕೆಗೆ ಚುನಾವಣೆ ನಡೆಸಬೇಕು, ಇಲ್ಲದಿದ್ದರೆ ರಾಷ್ಟ್ರಭಕ್ತ ಬಳಗದಿಂದ ಪ್ರಕರಣ ದಾಖಲಿಸಲಾಗವುದು ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಅವರು ಇಂದು ಪತ್ರಿಕಾಗೋಷ್ಟಿ ಯಲ್ಲಿ ಮಾತನಾಡಿ,…

ನವುಲೆ ರಸ್ತೆ ದುರಸ್ತಿಗೆ ಒತ್ತಾಯ : ಶಾಲಾ ಮಕ್ಕಳೇ ಹೊಂಡ ತಗ್ಗು ಮುಚ್ಚಿದ್ದು ಯಾಕೆ…!

ಶಿವಮೊಗ್ಗ :- ಇಲ್ಲಿನ ನವುಲೆ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಶಾಲಾ ಮಕ್ಕಳೇ ಸ್ವಯಂ ಪ್ರೇರಿತರಾಗಿ ಹೊಂಡ ತಗ್ಗು ಮುಚ್ಚಿದ ಘಟನೆ ನಡೆದಿದೆ. ನವುಲೆಯ ಅರುಣೋದಯ ಶಾಲೆ ಎದುರು ಕೇವಲ 50-ಅಡಿ ಉದ್ದದ ಡಾಂಬರ್ ರಸ್ತೆ ಕಳೆದ 2-3 ವರ್ಷಗಳಿಂದಲೂ ಸಂಪೂರ್ಣ ಕಿತ್ತು…

ಮಂಡಗದ್ದೆ ಬಳಿ 9 ಗೋವುಗಳ ರಕ್ಷಣೆ : ಇಬ್ಬರು ವಶಕ್ಕೆ

ತೀರ್ಥಹಳ್ಳಿ :- ಅಕ್ರಮವಾಗಿ ಕಸಾಯಿ ಖಾನೆಗೆ ಸಾಗಿಸುತ್ತಿದ್ದ 9ಗೋವುಗಳನ್ನು ರಕ್ಷಿಸಿರುವ ಮಾಳೂರು ಠಾಣೆ ಪೊಲೀಸರು, ಆರೋಪಿಗಳನ್ನು ಬಂಧಿಸಿ ಕ್ರಮ ಕೈಗೊಂಡಿರುವ ಘಟನೆ ಇಂದು ಬೆಳಿಗ್ಗೆ ಮಂಡಗದ್ದೆ ಸಮೀಪದ ನೆಲ್ಲಿಸರ ಕ್ಯಾಂಪ್ ಬಳಿ ನಡೆದಿದೆ. ಮಂಡಗದ್ದೆ ಸುತ್ತಮುತ್ತಲ ಹಳ್ಳಿಗಳಿಂದ ಹಸುಗಳು ಮತ್ತು ಕರುಗಳನ್ನು…

ನಾಳೆ ಶಿವಮೊಗ್ಗದ ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ :- ಶಿವಮೊಗ್ಗ ಎಂ.ಆರ್.ಎಸ್. 220 ಕೆವಿ.ವಿದ್ಯುತ್ ಸ್ವೀಕರಣ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿದ್ದು, ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಜ. 17ರ ನಾಳೆ ಬೆಳಿಗ್ಗೆ 9.30 ರಿಂದ ಸಂಜೆ 4ಗಂಟೆವರೆಗೆ ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ,…

ನಾಡಿನ ಶಕ್ತಿ ಪೀಠ ಶ್ರೀ ಸಿಗಂದೂರು ಚೌಡಮ್ಮ ದೇವಿಯ ಜಾತ್ರೆ : ಇಂದಿನ ಪೂಜಾ ವಿಶೇಷತೆಯ ಸಂಪೂರ್ಣ ಮಾಹಿತಿ ಇಲ್ಲಿದೆ

ಶಿವಮೊಗ್ಗ :- ನಾಡಿನ ಶಕ್ತಿ ಪೀಠ ಶ್ರೀ ಸಿಗಂದೂರು ಚೌಡಮ್ಮ ದೇವಿಯ ಎರಡು ದಿನದ ವಾರ್ಷಿಕ ಜಾತ್ರಾ ಮಹೋತ್ಸವ ಬುಧವಾರ ಆರಂಭಗೊಂಡಿತು. ಜಾತ್ರೆ ಹಿನ್ನೆಲೆ ಚೌಡಮ್ಮ ದೇವಿಯ ಮೂಲ ನೆಲೆಯಾದ ಹಿನ್ನೀರಿನ ಸೀಗೆಕಣಿವೆಯಲ್ಲಿ ಬೆಳಗ್ಗೆಯಿಂದಲೇ ವಿವಿಧ ಪೂಜೆ-ಪುನಸ್ಕಾರ ನೆರವೇರಿತು. ಕ್ಷೇತ್ರದ ಧರ್ಮದರ್ಶಿಯಾದ…

ಐಪಿಎಲ್ ಪಂದ್ಯಾವಳಿ ಬೆಂಗಳೂರಿನಲ್ಲಿಯೇ ನಡೆಯಬೇಕು : ಕೆಎಸ್‌ಸಿಎಯ ಸಂಚಾಲಕ ಡಿ.ಎಸ್. ಅರುಣ್ ಆಗ್ರಹ

ಶಿವಮೊಗ್ಗ :- ಅತ್ಯಂತ ಜನಪ್ರಿಯವಾದ ಐಪಿಎಲ್ ಪಂದ್ಯಾವಳಿ ಬೆಂಗಳೂರಿನಲ್ಲಿಯೇ ನಡೆಯಬೇಕು. ಇದಕ್ಕೆ ಬೇಕಾದ ಮುಂಜಗ್ರತೆಯನ್ನು ರಾಜ್ಯ ಸರ್ಕಾರ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕೆಎಸ್‌ಸಿಎಯ ಶಿವಮೊಗ್ಗ ವಲಯ ಸಂಚಾಲಕ ಡಿ.ಎಸ್. ಅರುಣ್ ಆಗ್ರಹಿಸಿದರು. ಇಂದು ಪತ್ರಕಾಗೋಷ್ಟಿಯಲ್ಲಿ ಮಾತನಾಡಿ, ಐಪಿಎಲ್…

ವಿಧಾನ ಪರಿಷತ್‌ ಅಧಿವೇಶನದಲ್ಲಿ ರಾಜ್ಯ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ : ಡಾ. ಧನಂಜಯ ಸರ್ಜಿ

ಶಿವಮೊಗ್ಗ :- ವಿಧಾನ ಪರಿಷತ್‌ ಅಧಿವೇಶನದ ಸಂದರ್ಭದಲ್ಲಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ನಡೆಸಿದ ಚರ್ಚೆಗೆ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮಹತ್ವದ ಸುಧಾರಣೆಗಳನ್ನು ತಿದ್ದುಪಡಿ ಮಾಡಿ ಜಾರಿಗೆ ತಂದಿದೆ ಎಂದು ವಿಧಾನ ಪರಿಷತ್ ಶಾಸಕ ಡಾ.…

ತೀರ್ಥಹಳ್ಳಿ ಬಳಿ ಭೀಕರ ಅಪಘಾತದಲ್ಲಿ ನಾಲ್ವರ ಧಾರುಣ ಸಾವು : ಇಬ್ಬರು ಗಂಭೀರ

ತೀರ್ಥಹಳ್ಳಿ :- ತಾಲೂಕಿನ ಭಾರತೀಪುರದಲ್ಲಿ ನಿನ್ನೆ ರಾತ್ರಿ ಕಾರು ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದರು. ಇಂದು ಬೆಳಿಗ್ಗೆ ಮತ್ತೋರ್ವ ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಧಾರುಣ ಘಟನೆ ನಡೆದಿದೆ. ಚನ್ನಗಿರಿ ತಾಲೂಕಿಗೆ ಕಾರ್ಯಕ್ರಮ ನಿಮಿತ್ತ ಶೃಂಗೇರಿಯ…