ದೇಶದಲ್ಲಿ ಭಾರತದ ಅರ್ಥ ವ್ಯವಸ್ಥೆಗೆ ಶೇ.90ರಷ್ಟು ಕೃಷಿಕರಿಂದ ಯೋಗದಾನವಿದೆ : ಶಿವರಾಜ್ ಸಿಂಗ್ ಚೌವ್ಹಾಣ್
ಶಿವಮೊಗ್ಗ :- ಭಾರತದ ಆರ್ಥಿಕ ವ್ಯವಸ್ಥೆ ಕೃಷಿಯ ಮೇಲೆ ಅವಲಂಬಿತವಾಗಿದ್ದು, ಪ್ರಧಾನ ಮಂತ್ರಿಗಳ ದೂರದೃಷ್ಟಿಯ ಯೋಜನೆಯಿಂದ ಕೃಷಿ ಕ್ಷೇತ್ರದಲ್ಲಿ ಅನೇಕ ಬದಲಾವಣೆಯಾಗುತ್ತಿದ್ದು, ಕೃಷಿಕರಿಗೆ ವರದಾನವಾಗಲಿದೆ ಎಂದು ಕೇಂದ್ರ ಕೃಷಿ, ರೈತ ಕಲ್ಯಾಣ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾಗಿರುವ ಶಿವರಾಜ್ ಸಿಂಗ್ ಚೌವ್ಹಾಣ್ ಹೇಳಿದ್ದಾರೆ.…