google.com, pub-9939191130407836, DIRECT, f08c47fec0942fa0

Author: Abhinandan

ಹರೀಶ್‍ ನಾಯ್ಕ್ ನೇತೃತ್ವದಲ್ಲಿ ಮಾದರಿ ಕಾರ್ಯ : ಬಿ.ವೈ. ರಾಘವೇಂದ್ರ ಶ್ಲಾಘನೆ

ಶಿವಮೊಗ್ಗ : ಯುವಕರು ಮಾನವೀಯ ಗುಣಗಳನ್ನು ಬೆಳೆಸಿಕೊಂಡು ಸಂಕಷ್ಟದಲ್ಲಿರುವವರಿಗೆ ತಮ್ಮ ಕೈಲಾದ ಸೇವೆ ಸಹಾಯ ಮಾಡಬೇಕು ಎಂದು ಸಂಸದ ರಾಘವೇಂದ್ರ ಹೇಳಿದ್ದಾರೆ. ಶ್ರೀ ಲಕ್ಷ್ಮಿ ಸೇವಾ ಟ್ರಸ್ಟ್ , ರಾಘಣ್ಣ ಅಭಿಮಾನಿಗಳ ಸಂಘದ ಮುಖಂಡರಾದ ಹರೀಶ್ ನಾಯ್ಕ್ ನೇತೃತ್ವದಲ್ಲಿ ಊರಗಡೂರು ಪುಟ್ಟಪ್ಪ…

ಅರಣ್ಯಾಧಿಕಾರಿ ಹುದ್ದೆಗೆ ಶಾಸ್ತ್ರ ಪದವಿಯನ್ನೇ ಕನಿಷ್ಠ ವಿದ್ಯಾರ್ಹತೆಯನ್ನಾಗಿ ಮಾಡಲು ಒತ್ತಾಯಿಸಿ ಪ್ರತಿಭಟನೆ

ಶಿವಮೊಗ್ಗ :- ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ ಮತ್ತು ಉಪ ವಲಯ ಅರಣ್ಯಾಧಿಕಾರಿ ಹುದ್ದೆಯ ನೇರ ನೇಮಕಾತಿ ಯಲ್ಲಿ ಬಿ.ಎಸ್ಸಿ. ಅರಣ್ಯ ಶಾಸ್ತ್ರ ಪದವಿಯನ್ನೇ ಕನಿಷ್ಠ ವಿದ್ಯಾರ್ಹತೆಯನ್ನಾಗಿ ಮಾಡುವ ಕುರಿತು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕರ್ನಾಟಕ ಅರಣ್ಯ ಶಾಸ್ತ್ರ ವಿದ್ಯಾರ್ಥಿಗಳ…

ಸ್ಮಾರ್ಟ್‌ಸಿಟಿ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಪ್ರತಿಭಟನೆ

ಶಿವಮೊಗ್ಗ :- ವಿದ್ಯಾನಗರ ವಾರ್ಡ್ ನಂ.೩೪ರಲ್ಲಿ ಅಭಿವೃದ್ಧಿ ಸಂಪೂರ್ಣವಾಗಿ ಕುಂಠಿತಗೊಂಡಿದ್ದು, ಸ್ಮಾರ್ಟ್‌ಸಿಟಿ ಅನುದಾನ ಸಮರ್ಪಕವಾಗಿ ಬಳಕೆಯಾಗಿ ಕೂಡಲೇ ಅಲ್ಲಿನ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ, ಕರ್ನಾಟಕ ರಾಜ್ಯ ನಿಸ್ವಾರ್ಥ ಜನಶಕ್ತಿ ವೇದಿಕೆಯ ಸಂಸ್ಥಾಪಕ ಹಾಗೂ ರಾಜಧ್ಯಕ್ಷ ಎಂ. ಸಮೀವುಲ್ಲಾ ಅವರ ನೇತೃತ್ವದಲ್ಲಿ ಇಂದು…

ಮುಳುಗಡೆ ಸಂತಸ್ತ್ರರ ಬೇಡೆಕೆಯನ್ನೇ ಇನ್ನೂ ಈಡೇರಿಸದ ಸರ್ಕಾರ ಈಗ ಪಂಪ್ಡ್ ಸ್ಟೋರೇಜ್ ಹೆಸರಿನಲ್ಲಿ ಮತ್ತೊಮ್ಮೆ ಒಕ್ಕಲೆಬ್ಬಿಸಲು ಮುಂದಾಗಿದೆ : ಬಂಗಾರಮಕ್ಕಿ ಶ್ರೀ ಮಾರುತಿ ಗುರುಜಿ

ಸಾಗರ : ಯೋಜನೆ ಕುರಿತು ಜನರಿಗೆ ಸುಳ್ಳು ಮಾಹಿತಿ ನೀಡಲಾಗುತ್ತಿದೆ. ಶರಾವತಿ ಪಂಪ್ಡ್ ಸ್ಟೋರೇಜ್ ಸಾಧಕ ಬಾಧಕಗಳ ಕುರಿತು ಬಹಿರಂಗ ಚರ್ಚೆ ನಡೆಸಿ. ಸಭೆಯಲ್ಲಿ ಬರುವ ನಿರ್ಣಯಕ್ಕೆ ಎಲ್ಲರೂ ತಲೆಬಾಗೋಣ. ಸಾರ್ವಜನಿಕ ನ್ಯಾಯದ ಮೇಲೆ ಯೋಜನೆ ಕೈಗೊಳ್ಳಬೇಕೆ ವಿನಃ, ಎಸಿ ರೂಮಿನಲ್ಲಿ…

ವಿಳಂಬ ನೀತಿ ವಿರೋಧಿಸಿ ಸೋಗಾನೆ ಜಮೀನು ಕಳೆದುಕೊಂಡ ಸಂತ್ರಸ್ಥರಿಂದ ಪ್ರತಿಭಟನೆ

ಶಿವಮೊಗ್ಗ :- ಸೋಗಾನೆ ವಿಮಾನ ನಿಲ್ದಾಣಕ್ಕೆ ಜಮೀನು ಕಳೆದುಕೊಂಡ ಸಂತ್ರಸ್ಥರಿಗೆ ನಿವೇಶನ ಹಂಚದೆ ವಿಳಂಬನೀತಿಯನ್ನು ಅನುಸರಿಸುತ್ತಿರುವುದನ್ನು ವಿರೋಧಿಸಿ, ಸೋಗಾನೆ ಭೂಮಿ ಹಕ್ಕು ರೈತರ ಹೋರಾಟ ಸಮಿತಿ ಇಂದು ಬೆಳಿಗ್ಗೆಯಿಂದಲೇ ವಿಮಾನ ನಿಲ್ದಾಣದ ಮುಖ್ಯದ್ವಾರದಲ್ಲಿ ಮಹಾತ್ಮಗಾಂಧೀಜಿಯವರ ಭಾವಚಿತ್ರದೊಂದಿಗೆ ಧರಣಿ ಸತ್ಯಾಗ್ರಹ ಕೈಗೊಂಡರು. ವಿಮಾನ…

ಗೋಹತ್ಯೆ ಸಂಪೂರ್ಣ ನಿಲ್ಲಲು ಕಠಿಣ ಕಾನೂನು ಬರಬೇಕು : ಶೃಂಗೇರಿ ಶ್ರೀಗಳು

ಶಿವಮೊಗ್ಗ :- ಗೋಹತ್ಯೆ ಸಂಪೂರ್ಣ ನಿಲ್ಲಬೇಕು. ಅದಕ್ಕೆ ಕಠಿಣ ಕಾನೂನು ಸಹ ಜಾರಿಗೆ ಬರಬೇಕು. ಅದು ಆಚರಣೆಯಲ್ಲೂ ಬರಬೇಕು. ಅಲ್ಲದೆ ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಸರ್ಕಾರ ಘೋಷಣೆಮಾಡಬೇಕು ಎಂದು ಶ್ರೀ ಶೃಂಗೇರಿ ಮಠದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳು…

ಅ. 10-11ರಂದು ಉತ್ತರಾಖಂಡ ಕೇದಾರಪೀಠದ ಶ್ರೀಗಳ ಸಾನ್ನಿಧ್ಯದಲ್ಲಿ ಧರ್ಮಸಭೆ

ಶಿವಮೊಗ್ಗ : ಶಿವಶಕ್ತಿ ಸಮಾಜದ ಕಾರ್ಯಕಾರಿ ಸಮಿತಿಯ ಅಧ್ಯಕ್ಷೆ ಹೆಚ್. ಪಾರ್ವತಮ್ಮ ಅವರ ನೇತೃತ್ವದಲ್ಲಿ ಅ. 10 ಮತ್ತು 11ರಂದು ಕೇದಾರಪೀಠದ ಜಗದ್ಗುರು ಭೀಮಾಶಂಕರಲಿಂಗ ಶಿವಾಚಾರ್ಯ ಭಗವತ್ಪಾದರು ಅವರ ಸಾನಿಧ್ಯದಲ್ಲಿ ಇಷ್ಠಲಿಂಗ ಮಹಾಪೂಜೆ ಹಾಗೂ ಧರ್ಮಸಭೆಯನ್ನು ಆಯೋಜಿಸಲಾಗಿದೆ ಎಂದು ಶಿವಶಕ್ತಿ ಸಮಾಜದ…

ಚಿಂತೆ ಮಾಡಬೇಡಿ, ಚಿಂತನೆ ಮಾಡಿ : ಶ್ರೀ ಅಕ್ಷೋಭ್ಯ ರಾಮಪ್ರಿಯ ತೀರ್ಥರು

ಶಿವಮೊಗ್ಗ :- ಚಿಂತೆ ಮಾಡಬೇಡಿ, ಚಿಂತನೆ ಮಾಡಿ ಎಂದು ಬಾಳಗಾರು ಶ್ರೀಮದ್ ಆರ್ಯಾಅಕ್ಷೋಭ್ಯ ಮಠದ ಕಿರಿಯ ಪೀಠಾಧೀಶರಾದ ಶ್ರೀ ಅಕ್ಷೋಭ್ಯ ರಾಮಪ್ರಿಯ ತೀರ್ಥ ಶ್ರೀಪಾದಂಗಳವರು ನುಡಿದರು. ಶಿವಮೊಗ್ಗ ಅಷ್ಟೋತ್ತರ ಬಳಗದವರು ಸಂಯೋಜಿಸಿದ ಜನ ಪ್ರಸರಣ ಸಪ್ತಾಹದ ಮೂರನೇ ದಿನದ ಕಾರ್ಯಕ್ರಮದಲ್ಲಿ ನೀವೂ…

ಪ್ರಬುದ್ಧತೆ ಉತ್ತಮ ನಾಯಕತ್ವಕ್ಕೆ ಅತಿ‌ ಮುಖ್ಯ : ನಾರಾಯಣ ರಾವ್

ಶಿವಮೊಗ್ಗ : ಸಮಾಜದ ನಾಯಕನಾಗಲು ಉತ್ತಮ ಕೌಶಲ್ಯತೆ ಹಾಗೂ ಪ್ರಬುದ್ಧತೆ ಬೇಕಾಗಿದ್ದು, ಸಂಸ್ಕಾರವೆಂಬುದು ಅತಿ ಮುಖ್ಯವಾಗಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್. ನಾರಾಯಣ ರಾವ್ ಅಭಿಪ್ರಾಯಪಟ್ಟರು. ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಕುವೆಂಪು ವಿಶ್ವವಿದ್ಯಾಲಯ, ರಾಷ್ಟ್ರೀಯ…

ವಾಲ್ಮೀಕಿ ಜಯಂತಿಯನ್ನು ಕುವೆಂಪುರಂಗಮಂದಿರದಲ್ಲಿ ಆಚರಿಸಿದ್ದರೆ ಅನುಕೂಲವಾಗುತ್ತಿತ್ತು : ಚಂದ್ರಕಾಂತ್

ಶಿವಮೊಗ್ಗ :- ಆ. 7ರ ನಾಳೆ ವಾಲ್ಮೀಕಿ ಜಯಂತಿಯನ್ನು ಜಿಲ್ಲಾಡಳಿತ ವಾಲ್ಮೀಕಿ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದೆ. ಪ್ರತೀವರ್ಷ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗುತ್ತಿತ್ತು. ಇದರಿಂದ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲು ಅನುಕೂಲವಾಗುತ್ತಿತ್ತು. ಆದರೆ ಸಮುದಾಯ ಭವನದಲ್ಲಿ ಆಚರಿಸುವುದರಿಂದ ಅದು ದೂರವಾಗುತ್ತದೆ. ಜೊತೆಗೆ…