ಸಾಧುಶೆಟ್ಟಿ ಮಹಿಳಾ ಸಂಘದಿಂದ ಆ. 4ರಂದು ಶ್ರೀ ಕಾಮಾಕ್ಷಿ ಸಮುದಾಯ ಭವನದ ಉದ್ಘಾಟನೆ
ಶಿವಮೊಗ್ಗ :- ಶಿವಮೊಗ್ಗ ಜಿಲ್ಲಾ 24 ಮನೆ ಸಾಧುಶೆಟ್ಟಿ ಮಹಿಳಾ ಸಂಘದ ವತಿಯಿಂದ ಆ. 4ರಂದು ಬೆಳಿಗ್ಗೆ 10 ಗಂಟೆಗೆ ಮಿಷನ್ ಕಾಂಪೌಂಡ್‌ನಲ್ಲಿ ಸುಮಾರು 80 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ಶ್ರೀ ಕಾಮಾಕ್ಷಿ ಸಮುದಾಯ ಭವನದ ಉದ್ಘಾಟನಾ ಸಮಾರಂಭ ನಡೆಯಲಿದೆ…