google.com, pub-9939191130407836, DIRECT, f08c47fec0942fa0

Author: Abhinandan

ಶಿವಮೊಗ್ಗದಲ್ಲಿ ಸಡಗರ ಸಂಭ್ರಮದ ಕ್ರಿಸ್ ಮಸ್ ಹಬ್ಬ ಆಚರಣೆ…

ಶಿವಮೊಗ್ಗ :- ಜಗತ್ತಿಗೆ ತ್ಯಾಗ, ಪ್ರೀತಿಯ ಸಂದೇಶ ಸಾರಿದ ಸಂತ ಏಸು ಕ್ರಿಸ್ತರ ಜನ್ಮದಿನವನ್ನು ಕ್ರೈಸ್ತ ಬಾಂಧವರು ಇಂದು ನಗರದಲ್ಲಿ ಸಡಗರ ಸಂಭ್ರಮದಿಂದ ಆಚರಿಸಿದರು. ಶಿವಮೊಗ್ಗ ನಗರದ ಬಿ.ಹೆಚ್.ರಸ್ತೆಯಲ್ಲಿರುವ ಚರ್ಚ್, ಶಿವಪ್ಪನಾಯಕ ಹೂವಿನ ಮಾರುಕಟ್ಟೆ ಬಳಿಯಿರುವ ಸಂತ ಥಾಮಸ್ ಚರ್ಚ್, ಶರಾವತಿ…

ತುಪ್ಪೂರು ಬಳಿ ಆನೆ ದಾಳಿಗೆ ಬಾಳೆ, ಜೋಳ ನಾಶ ಆತಂಕದಲ್ಲಿ ಗ್ರಾಮಸ್ಥರು

ಶಿವಮೊಗ್ಗ :- ಇತ್ತೀಚೆಗಷ್ಟೆ ಶೆಟ್ಟಹಳ್ಳಿ ಅಭಯಾರಣ್ಯ ಸುತ್ತಮುತ್ತಲ ಗ್ರಾಮಗಳ ರೈತರ ತೋಟ ಗದ್ದೆಗಳಿಗೆ ದಾಳಿ ನಡೆಸಿದ ಆನೆಗಳು ಸಾಕಷ್ಟು ಬೆಳೆ ಹಾನಿ ಮಾಡಿರುವ ಬೆನ್ನಲ್ಲೇ ನಿನ್ನೆ ರಾತ್ರಿ ಚೋರಡಿ ಸಮೀಪದ ತುಪ್ಪೂರು ಗ್ರಾಮದ ತೋಟಗಳಿಗೆ ದಾಳಿ ಮಾಡಿವೆ. ತುಪ್ಪೂರು ಗ್ರಾಮದ ಲೋಕೇಶ್…

ಶಿವಮೊಗ್ಗದಲ್ಲಿ ಪದವೀಧರ ಸಹಕಾರ ಸಂಘದ 2025ರ ಕ್ಯಾಲೆಂಡ್ ಬಿಡುಗಡೆ

ಶಿವಮೊಗ್ಗ :- ನಗರದ ಪ್ರತಿಷ್ಟಿತ ಪದವೀಧರ ಸಹಕಾರ ಸಂಘದ 2025ರ ಕ್ಯಾಲೆಂಡರ್‌ನ್ನು ಇಂದು ಪತ್ರಿಕಾ ಭವನದಲ್ಲಿ ಮಾಜಿ ನಗರಸಭಾ ಅಧ್ಯಕ್ಷ ಎಂ.ಶಂಕರ್ ಬಿಡುಗಡೆ ಮಾಡಿದರು. ಟೇಬಲ್ ಹಾಗೂ ವಾಲ್ ಕ್ಯಾಲೆಂಡರ್ ನ್ನು ಆದಿಚುಂಚನಗಿರಿ ಪದವಿ ಪೂರ್ವ ಕಾಲೇಜ್‌ನ ಪ್ರಾಂಶುಪಾಲ ಗುರುರಾಜ್ ಬಿಡುಗಡೆಗೊಳಿಸಿದರು.…

ಶಿವಮೊಗ್ಗ ಡಿಸಿಸಿ ಬ್ಯಾಂಕ್‌ನ ನೂತನ 2025ರ ಕ್ಯಾಲೆಂಡರ್-ಡೈರಿ ಬಿಡುಗಡೆ

ಶಿವಮೊಗ್ಗ :- ನಗರದ ಪ್ರತಿಷ್ಠಿತ ಡಿಸಿಸಿ ಬ್ಯಾಂಕ್, ಗ್ರಾಹಕರ ಮನೆ ಬಾಗಿಲಿಗೇ ಸೇವೆ ನೀಡುವ ಉದ್ದೇಶದಿಂದ ಬರುವ ಹೊಸ ವರ್ಷ 2025 ರಲ್ಲಿ ಜಿಲ್ಲೆಯಲ್ಲಿ ಇನ್ನೂ 19ಹೊಸ ಶಾಖೆಗಳನ್ನು ಆರಂಭಿಸುವ ಗುರಿ ಹೊಂದಿದೆ ಎಂದು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ…

ಸಾಗರದಲ್ಲಿ ವಿದ್ಯಾರ್ಥಿಯಿಂದಲೇ ಪ್ರೊಫೇಸರ್ ಮೇಲೆ ಹಲ್ಲೆ : ಪ್ರತಿಭಟನೆ

ಸಾಗರ :- ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ. ರಾಜು ಅವರ ಮೇಲೆ ಹಲ್ಲೆ ನಡೆಸಿರುವವರ ವಿರುದ್ದ ಸೂಕ್ತ ಕ್ರಮ ಜರುಗಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ವಿದ್ಯಾರ್ಥಿಗಳಿಂದ ಸಾಗರ ಉಪ ವಿಭಾಗಾಧಿಕಾರಿಗಳಿಗೆ ಮನವಿ…

ಶಿವಮೊಗ್ಗದ ಗಾಜನೂರು ನವೋದಯ ಹಳೇ ವಿದ್ಯಾರ್ಥಿಗಳ ಸಂಘದಿಂದ ಸ್ನೇಹ ಸಮ್ಮಿಲನ ಕಾರ್ಯಕ್ರಮ

ಶಿವಮೊಗ್ಗ :- ಗಾಜನೂರು ನವೋದಯ ವಿದ್ಯಾಲಯದ ಹಳೇ ವಿದ್ಯಾರ್ಥಿಗಳ ಸಂಘದ ವತಿಯಿಂದ ೧೪ ನೇ ಬ್ಯಾಚ್ (1999 -2006) ನ ವಿದ್ಯಾರ್ಥಿಗಳ ರಜತ ಮಹೋತ್ಸವದ ಅಂಗವಾಗಿ ಡಿ. 22 ರಂದು ಬೆಳಗ್ಗೆ 10 ಗಂಟೆಗೆ ಗಾಜನೂರು ನವೋದಯ ವಿದ್ಯಾಲಯದಲ್ಲಿ ಗುರು ವಂದನ…

ಹೋರಾಟಕ್ಕಾಗಿ ಇರುವ ಹಸಿರು ಶಾಲು ಶೋಕಿಗೆ ಹಾಕುವುದಲ್ಲ : ಚುಕ್ಕಿ ನಂಜುಂಡ ಸ್ವಾಮಿ

ಶಿವಮೊಗ್ಗ :- ಹಿಂದೆ ಲಾರಿ ಬಸ್‌ಗಳಲ್ಲಿ ರೈತರು ಹೋರಾಟಕ್ಕೆ ಬರುತ್ತಿದ್ದರು. ಹಸಿರು ಶಾಲು ಶೋಕಿಗೆ ಹಾಕುವುದಲ್ಲ. ಇವತ್ತು ವಸೂಲಿಗೆ ರೈತ ಸಂಘದ ಟವೆಲ್ ಬಳಕೆ ಆಗುತ್ತಿದೆ. ಇವತ್ತಿನ ತಲೆಮಾರಿನ ಒಂದು ವರ್ಗ ಸ್ವಾರ್ಥಕ್ಕೆ ಬಳಕೆ ಮಾಡುತ್ತಿದೆ ಎಂದು ರಾಜ್ಯ ರೈತ ಸಂಘದ…

ಶಿವಮೊಗ್ಗದ ಸ್ನೇಹಜೀವಿ ಗೆಳೆಯರ ಬಳಗದಿಂದ ರಸ್ತೆ ಸುರಕ್ಷತಾ ಅಭಿಯಾನ

ಶಿವಮೊಗ್ಗ :- ವಿನೋಬನಗರ ಸ್ನೇಹಜೀವಿ ಗೆಳೆಯರ ಬಳಗದಿಂದ ವಿನೋಬನಗರ ಸರ್ಕಾರಿ ಪ್ರೌಢಶಾಲೆ ವತಿಯಿಂದ ಸಂಚಾರಿ ಹಾಗೂ ವಿನೋಬನಗರ ಪೊಲೀಸ್ ಠಾಣೆ ಸಹಯೋಗದಲ್ಲಿ ರಸ್ತೆ ಸುರಕ್ಷತಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ವಿನೋಬನಗರ ಸರ್ಕಾರಿ ಪ್ರೌಢಶಾಲೆಯಿಂದ ಪೋಲಿಸ್ ಚೌಕಿ ವೃತ್ತದವರೆಗೂ ಬ್ಯಾಂಡ್ ಸೆಟ್ ಮುಖಾಂತರ ಜನರಲ್ಲಿ…

ಡಿ. 23ರಿಂದ ಅತಿ ಮಾನುಷ ತಿರುವಿನ ಪ್ರೇಮಕತೆ ‘ನೂರು ಜನ್ಮಕೂ’ ಆರಂಭ

ಬೆಂಗಳೂರು :- ಇದೇ ಡಿ. 23ರಿಂದ ಕಲರ್ಸ್ ಕನ್ನಡದಲ್ಲಿ ಹೊಸ ಧಾರಾವಾಹಿ ಒಂದಾದ ಮೇಲೊಂದು ಹೃದಯ ಸ್ಪರ್ಶಿ ಧಾರಾವಾಹಿಗಳ ಮೂಲಕ ಕನ್ನಡ ಪ್ರೇಕ್ಷಕನ ಮನಸೂರೆಗೊಂಡಿರುವ ಕಲರ್ಸ್ ಕನ್ನಡ ವಾಹಿನಿಯು ಮತ್ತೊಂದು ಹೊಸ ದೈನಿಕ ಧಾರಾವಾಹಿಯನ್ನು ಆರಂಭಿಸುತ್ತಿದೆ. ಡಿ. 23ರಿಂದ ಪ್ರತಿ ರಾತ್ರಿ…

ಶಿವಮೊಗ್ಗದಲ್ಲಿ ಕುವೆಂಪು ವಿರಚಿತ ಗೀತ ಗಾಯನ ಸ್ಪರ್ಧೆ

ಶಿವಮೊಗ್ಗ :- ನನ್ನ ಒಲುಮೆಯ ಗೂಡು ಎಂಬ ರಾಷ್ಟ್ರಕವಿ ಕುವೆಂಪು ಅವರ ವಿರಚಿತ ಹಾಡು ವಿಶೇಷ ಗೀತಾ ಗಾಯನ ಸ್ಪರ್ಧೆಯನ್ನು ಡಿ. 22ರ ಭಾನುವಾರ ಮಧ್ಯಾಹ್ನ 3.30ಕ್ಕೆ ಮಥುರಾ ಪ್ಯಾರಡೇಸ್ ಹೋಟೆಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಕರ್ನಾಟಕ ಸುಗಮ ಸಂಗೀತ ಪರಿಷತ್ತು ಶಿವಮೊಗ್ಗ…