ಒಳ ಮೀಸಲಾತಿ ಜಾರಿ ವಿರೋಧಿಸಿ ಬಂಜಾರ ಸಂಘ ಸಂಸ್ಥೆಗಳಿಂದ ಬೃಹತ್ ಪ್ರತಿಭಟನೆ
ಶಿವಮೊಗ್ಗ :- ಒಳ ಮೀಸಲಾತಿ ಜಾರಿ ವಿರೋಧಿಸಿ ಜಿಲ್ಲಾ ಬಂಜರ ಸಮಾಜ, ಬಂಜರ ಧರ್ಮಗುರುಗಳ ಮಹಾಸಭಾ ಹಾಗೂ ಜಿಲ್ಲೆಯ ಬಂಜರ ಸಮಾಜದ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಇಂದು ಬಂಜರ ಸಮಾಜದವರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿದರು. ಒಳ ಮೀಸಲಾತಿಯನ್ನು…