ಶಿವಮೊಗ್ಗದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ : ಶಾಸಕ ಚನ್ನಬಸಪ್ಪರ ಆರೋಪಗಳೇನು…?
ಶಿವಮೊಗ್ಗ :- ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರ ಶೇ. 85ರಷ್ಟು ಲೂಟಿ ಮಾಡಿದ್ದೂ ಅಲ್ಲದೆ, ಪ್ರಜಪ್ರಭುತ್ವವನ್ನು ಕಗ್ಗೊಲೆ ಮಾಡುತ್ತಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಆರೋಪಿಸಿದರು. ರಾಜೀವ್‌ಗಾಂಧಿ ಯೋಜನೆಯ ವಸತಿ ಮನೆಗಳ ಹಗರಣ ಹಾಗೂ ಮುಸಲ್ಮಾನರಿಗೆ ಮಿತಿಮೀರಿದ ಮೀಸಲಾತಿ ಕೊಡುತ್ತಿರುವ ರಾಜ್ಯ…