google.com, pub-9939191130407836, DIRECT, f08c47fec0942fa0

Author: Abhinandan

ಸಾಗರ ನಗರಸಭೆ ಸಾಮಾನ್ಯಸಭೆಯಲ್ಲಿ ರೂ. 1.45 ಕೋಟಿ ರೂ. ವೆಚ್ಚದ ಉಳಿತಾಯ ಬಜೆಟ್ ಮಂಡನೆ

ಸಾಗರ :- ರೂ. 1.45 ಕೋಟಿ ರೂ. ವೆಚ್ಚದ 2025-26ನೇ ಸಾಲಿನಲ್ಲಿ ಉಳಿತಾಯ ಬಜೆಟ್ ಮಂಡಿಸಲಾಗಿದೆ ಅಂದಾಜು ಆಯವ್ಯಯದ ಎಲ್ಲಾ ವಲಯಗಳಿಗೆ ಒತ್ತು ನೀಡಿ ಒಟ್ಟು 41.64 ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಲಾಗಿದೆ ಎಂದು ನಗರಸಭೆ ಅಧ್ಯಕ್ಷೆ ಮೈತ್ರಿ ಪಾಟೀಲ್…

ಬ್ಯಾಂಕಾಕ್ ನಿಂದ 10 ಕಿ.ಮೀ ದೂರ ವ್ಯಾಪ್ತಿಯಲ್ಲಿ ರಿಕ್ಟರ್ ಮಾಪಕದಲ್ಲಿ 7.7 ತೀವ್ರತೆಯ ಭೂಕಂಪ : 43 ಕಾರ್ಮಿಕರು ಕಟ್ಟಡದಡಿ

ಬ್ಯಾಂಕಾಕ್ :- ಮ್ಯಾನ್ಮಾರ್ ಕೇಂದ್ರಬಿಂದುವಾಗಿ ಥೈಲ್ಯಾಂಡ್ ರಾಜಧಾನಿ ಬ್ಯಾಂಕಾಕ್ ನಿಂದ 10 ಕಿ.ಮೀ ದೂರ ವ್ಯಾಪ್ತಿಯಲ್ಲಿ ರಿಕ್ಟರ್ ಮಾಪಕದಲ್ಲಿ 7.7 ತೀವ್ರತೆಯ ಭೂಕಂಪ ಸಂಭವಿಸಿ ನಿರ್ಮಾಣ ಹಂತದಲ್ಲಿದ್ದ 30 ಅಂತಸ್ತಿನ ಗಗನ ಚುಂಬಿ ಕಟ್ಟಡ ಕುಸಿದು ೪೩ ಕಾರ್ಮಿಕರು ಸಿಲುಕಿಕೊಂಡಿದ್ದಾರೆ ಎಂದು…

ನಂದಿನಿ ಹಾಲಿನ ದರ ಏರಿಕೆ : ಗ್ರಾಹಕರಿಗೆ ಬರೆ ಮೇಲೆ ಬರೆ

ಬೆಂಗಳೂರು :- ಈಗಾಗಲೆ ದವಸ ಧಾನ್ಯಗಳ ಬೆಲೆ ಏರಿಕೆಯ ಬಿಸಿಯಿಂದ ತತ್ತರಿಸಿಹೋಗಿರುವ ಗ್ರಾಹಕರಿಗೆ ಸರ್ಕಾರ ಇಂದು ಮತ್ತೆ ಬಿಗ್ ಶಾಕ್ ನೀಡಿದೆ. ನಂದಿನಿ ಪ್ಯಾಕೆಟ್ ಹಾಲಿನ ದರ ಪ್ರತಿಲೀಟರ್ ಗೆ 4 ರೂಪಾಯಿ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ತೀರ್ಮಾನಿಸಿದೆ. ನಂದಿನಿ…

ಫ್ರೀಡಂ ಪಾರ್ಕ್‌ನಲ್ಲಿ ಮೊದಲ ಬಾರಿಗೆ ಫನ್ ವರ್ಲ್ಡ್‌ನಿಂದ ಅಪರೂಪದ ಎಕ್ಸಿಬಿಷನ್ : ಈಶ್ವರಪ್ಪರಿಂದ ಚಾಲನೆ

ಶಿವಮೊಗ್ಗ :- ಶಿವಮೊಗ್ಗಕ್ಕೆ ಮೊದಲ ಬಾರಿಗೆ ಬಂದು ಈ ಎಕ್ಸಿಬಿಷನ್ ನಡೆಸುತ್ತಿರುವುದು ಸಂತಸ ತಂದಿದೆ. ಸಂಪೂರ್ಣ ಹವಾ ನಿಯಂತ್ರಿತ ವ್ಯವಸ್ಥೆಯಲ್ಲಿ ವೈವಿಧ್ಯಮಯ ಮೀನುಗಳ ಅಕ್ವೇರಿಯಂ ಹಾಗೂ ವಿಶೇಷ ಆಕರ್ಷಣೆಗಳು ಮಕ್ಕಳಿಗೆ ಮುಧ ನೀಡುವುದರ ಜೊತೆಗೆ ಜನ ಕೂಡ ಹೆಚ್ಚಿಸುತ್ತದೆ ಎಂದು ಮಾಜಿ…

ಆಹಾರ ನೀಡುವ ಉದ್ಯಮಿಗಳು ಗುಣಮಟ್ಟದ ಆಹಾರ ಪದಾರ್ಥಗಳಿಗೆ ಹೆಚ್ಚು ಒತ್ತು ನೀಡಬೇಕು : ಚನ್ನಬಸಪ್ಪ

ಶಿವಮೊಗ್ಗ :- ಹೋಟೆಲ್‌ಗಳಲ್ಲಿ ಗುಣಮಟ್ಟದ ಆಹಾರ ನೀಡುವ ಉದ್ಯಮಿಗಳು ಸಾರ್ವಜನಿಕರ ಆರೋಗ್ಯ ಕಾಪಾಡಬೇಕು. ಉತ್ತಮ ಆಹಾರ ಪದಾರ್ಥಗಳನ್ನು ನೀಡಬೇಕು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು. ನಗರದ ಮಥುರಾ ಪ್ಯಾರಾಡೈಸ್ ಸಭಾಂಗಣದಲ್ಲಿ ಆಹಾರ ಸುರಕ್ಷತೆ ಮತ್ತು ಔಷಧಿ ಆಡಳಿತ ಇಲಾಖೆ, ಹೋಟೆಲ್ ಮಾಲೀಕರ…

ಏ. 25ರಂದು ಹಳ್ಳಿ ಪ್ರತಿಭೆಗಳ ಉದಯ ಸೂರ್ಯ ಚಿತ್ರ ರಿಲೀಸ್ : ಆನವೇರಿಯಲ್ಲಿ ಇಂದು ಚಿತ್ರದ ಟ್ರೇಲರ್ ಬಿಡುಗಡೆ

ಶಿವಮೊಗ್ಗ :- ಸಿದ್ದೇಶ್ವರ ಫಿಲಂಸ್ ಲಾಂಛನದಡಿ ಭದ್ರಾವತಿ ತಾಲೂಕು ಆನವೇರಿ ಸುತ್ತಮುತ್ತಲ ಗ್ರಾಮದ ಯುವ ಪ್ರತಿಭೆಗಳೇ ನಿರ್ಮಿಸಿ, ನಿರ್ದೇಶಿಸಿರುವ ಉದಯ ಸೂರ್ಯ ಚಿತ್ರವು ಏ. ೨೫ರಂದು ರಾಜ್ಯಾಧ್ಯಂತ ಬಿಡುಗಡೆ ಆಗಲಿದ್ದು, ಅದರ ಟ್ರೇಲರ್ ಹಾಗೂ ಆಡಿಯೋ ಬಿಡುಗಡೆ ಸಮಾರಂಭ ಮಾ. 26…

ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ ವಹಿಸಲು ಮಧು ಬಂಗಾರಪ್ಪ ಸೂಚನೆ

ಸೊರಬ :- ತಾಲ್ಲೂಕಿನಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಕ್ರಮ ವಹಿಸಬೇಕು. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಸಾಕಷ್ಟು ಹಣವಿದ್ದು ಸಮಸ್ಯೆ ಇರುವ ಗ್ರಾಮಗಳ ಕುರಿತು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ…

7 ಮಹಾನಗರ ಪಾಲಿಕೆಗಳಿಗೆ ಚುನಾವಣೆ ನಡೆಸಲು ಮುಂದಾಗಲು ಮಾಜಿ ಡಿಸಿಎಂ ಈಶ್ವರಪ್ಪ ಮನವಿ

ಶಿವಮೊಗ್ಗ :- ರಾಜ್ಯ ಸರ್ಕಾರ ಕೂಡಲೇ ಶಿವಮೊಗ್ಗ ಸೇರಿದಂತೆ ರಾಜ್ಯದ 7ಮಹಾನಗರ ಪಾಲಿಕೆಗಳಿಗೆ ಚುನಾವಣೆ ನಡೆಸಲು ಮುಂದಾಗಬೇಕು ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ ಆಗ್ರಹಿಸಿದರು. ಇಂದು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಮಹಾನಗರ ಪಾಲಿಕೆಯ ಅಧಿಕಾರಿಗಳು ಸೇರಿದಂತೆ ಸಿಬ್ಬಂದಿಗಳಿಗೆ ಇತ್ತೀಚೆಗೆ ಶಿವಮೊಗ್ಗಕ್ಕೆ ಭೇಟಿ…

ಜೆಎನ್‌ಎನ್‌ಸಿಇಯಲ್ಲಿ ಮನಸೂರೆಗೊಂಡ ‘ಉತ್ಥಾನ-2025’

ಶಿವಮೊಗ್ಗ :- ನಗರದ ಜೆಎನ್‌ಎನ್ ಎಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗದಿಂದ ಕಾಲೇಜಿನ ಆವರಣದಲ್ಲಿ ಜಿಲ್ಲೆಯ ಪದವಿ ಕಾಲೇಜಿನ ವಿದ್ಯಾರ್ಥಿ ಗಳಿಗಾಗಿ ಏರ್ಪಡಿಸಿದ್ದ ಮ್ಯಾನೇಜ್ಮೆಂಟ್ ಫೆಸ್ಟ್ ‘ಉತ್ಥಾನ-2025’ ಕಾರ್‍ಯಕ್ರಮವು ಸಾಂಸ್ಕೃತಿಕ, ಸಂಶೋಧನೆ, ಕ್ರೀಡೆ, ನಿರ್ವಹಣೆ ಕ್ಷೇತ್ರದ ವಿವಿಧ ಸ್ಪರ್ಧೆ ಗಳೊಂದಿಗೆ, ಸುಂದರವಾಗಿ ಅಲಂಕೃತ…

18 ಬಿಜೆಪಿ ಶಾಸಕರ ಅಮಾನತು ವಿರೋಧಿಸಿ ಶಿವಮೊಗ್ಗ ಎಎ ವೃತ್ತದಲ್ಲಿ ಪ್ರತಿಭಟನೆ

ಶಿವಮೊಗ್ಗ :- ರಾಜ್ಯ ಸರ್ಕಾರ ಹಿಂದೂ ವಿರೋಧಿ ನೀತಿಯನ್ನು ಅನುಸರಿಸುತ್ತಿದೆಯಲ್ಲದೆ 18 ಬಿಜೆಪಿ ಶಾಸಕರನ್ನು ಅಮಾನತುಗೊಳಿಸಿದ್ದನ್ನು ವಿರೋಧಿಸಿ ಜಿಲ್ಲಾ ಬಿಜೆಪಿಯು ಇಂದು ನಗರದ ಅಮೀರ್ ಅಹಮ್ಮದ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿತ್ತಲ್ಲದೆ ಮುಖ್ಯಮಂತ್ರಿಗಳ ಪ್ರತಿಕೃತಿಯನ್ನು ದಹನ ಮಾಡಿ…