ಶಿವಮೊಗ್ಗದಲ್ಲಿ ಭಾರತೀಯ ದಲಿತ ಸಂಘರ್ಷ ಸಮಿತಿಯಿಂದ ಉಚಿತ ಸರಳ ಸಾಮೂಹಿಕ ವಿವಾಹ
ಶಿವಮೊಗ್ಗ :- ಭಾರತೀಯ ದಲಿತ ಸಂಘರ್ಷ ಸಮಿತಿ (ಡಾ. ಹೆಚ್. ಪ್ರಕಾಶ್ ಬೀರಾವರ ಸ್ಥಾಪಿತ) ವತಿಯಿಂದ ಆಗಸ್ಟ್ 13ರ ಬೆಳಿಗ್ಗೆ 10 ಗಂಟೆಗೆ ಇಲ್ಲಿನ ಶುಭಮಂಗಳ ಸಮುದಾಯ ಭವನದಲ್ಲಿ 50ಕ್ಕೂ ಹೆಚ್ಚು ಜೋಡಿಯ ಉಚಿತ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಲಾಗಿದೆ…