ಧರ್ಮಗಳಲ್ಲಿನ ವಿಚಾರಗಳು ಅನುಷ್ಟಾನಕ್ಕಾಗಿ ಇವೆಯೇ ಹೊರತು ಕೇವಲ ಭಾಷಣಕ್ಕಲ್ಲ : ಮಾದಾರ ಚನ್ನಯ್ಯ ಸ್ವಾಮೀಜಿ
ಶಿವಮೊಗ್ಗ :- ಎಲ್ಲಾ ಧರ್ಮಗಳ ಚಿಂತನೆ ಮನುಕುಲದ ಹಿತವನ್ನು ರಕ್ಷಿಸುವಂತಿದೆ ಎಂದು ಚಿತ್ರದುರ್ಗ ಮದಾರ ಚನ್ನಯ್ಯ ಗುರುಪೀಠದ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ ಹೇಳಿದರು. ನಗರದ ಆದಿಚುಂಚನಗಿರಿ ಶಾಖಾ ಮಠದ ವಾರ್ಷಿಕೋತ್ಸವದ ಅಂಗವಾಗಿ ಏರ್ಪಡಿಸಿದ್ದ ಭಗವತ್ ಚಿಂತನ ಧರ್ಮ ಸಂಕಥನ ಉಪನ್ಯಾಸದಲ್ಲಿ…