ಆರ್ ಸಿ ಬಿ ತಂಡಕ್ಕೆ ವಿಧಾನ ಸೌಧದ ಮುಂಭಾಗ ಸಂಜೆ ಅಭಿನಂದನೆ : ಭದ್ರತೆ ದೃಷ್ಠಿಯಿಂದ ಮೆರವಣಿಗೆ ರದ್ದು…
ಬೆಂಗಳೂರು :- ಐಪಿಎಲ್ -2025ನ್ನು ಕಪ್ ಗೆದ್ದು ಬೀಗುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬೆಂಗಳೂರಿಗೆ ಆಗಮಿಸಿದ್ದು, ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ಮುಂಭಾಗ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮದಲ್ಲಿ ಅಭಿನಂದಿಸಲಿದ್ದಾರೆ. ಸಂಜೆ 6ಗಂಟೆಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭಿಮಾನಿಗಳೊಂದಿಗೆ ಆರ್‌ಸಿಬಿ ಆಟಗಾರರ ಸಂಭ್ರಮಾಚರಣೆ…