ಶಿವಮೊಗ್ಗದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಸಕಲ ಸಿದ್ದತೆಗೆ ಡಿಸಿ ಸೂಚನೆ
ಶಿವಮೊಗ್ಗ :- ನವೆಂಬರ್ ೧ರಂದು ನಗರದ ಡಿಎಆರ್ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಏರ್ಪಡಿಸಲಾಗಿದ್ದು, ಸಮಾರಂಭಕ್ಕೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆಗಳನ್ನು ನೀಡಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕನ್ನಡ ರಾಜ್ಯೋತ್ಸವ ಸಿದ್ದತೆ ಕುರಿತು…