ನಮ್ಮೂರ ನಾಡಹಬ್ಬ ಶಿವಮೊಗ್ಗ ದಸರಾವನ್ನು ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆ
ಶಿವಮೊಗ್ಗ :- ನಮ್ಮೂರ ನಾಡಹಬ್ಬ ಶಿವಮೊಗ್ಗ ದಸರಾವನ್ನು ಅತ್ಯಂತ ವಿಜೃಂಭಣೆಯಿಂದ ಈ ಬಾರಿ ಆಚರಿಸಲಾಗುವುದು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದರು. ಅವರು ಮಹಾನಗರ ಪಾಲಿಕೆ ಆವರಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಮೈಸೂರು ದಸರಾ ಬಿಟ್ಟರೆ ಶಿವಮೊಗ್ಗ ದಸರಾ ನಾಡಿನಲ್ಲಿಯೇ ಹೆಸರಾಗಿದೆ.…