google.com, pub-9939191130407836, DIRECT, f08c47fec0942fa0

Author: Abhinandan

ಎನ್‌ಎಬಿಎಲ್ ಸ್ವಾಯತ್ತ ಮಂಡಳಿ ಮಾನ್ಯತೆ ಪಡೆಯುವುದು ಅವಶ್ಯಕ : ವಾಣಿಜ್ಯ ಸಂಘದ ಅಧ್ಯಕ್ಷ ಗೋಪಿನಾಥ್

ಶಿವಮೊಗ್ಗ :- ವಾಣಿಜ್ಯ, ಕೈಗಾರಿಕೆ ಮತ್ತು ಆಸ್ಪತ್ರೆಗೆ ಸಂಬಂಧಿಸಿದ ಎಲ್ಲಾ ಪ್ರಯೋಗಾಲಯಗಳು ಎನ್‌ಎ ಬಿಎಲ್ ಮಾನ್ಯತೆ ಪಡೆಯುವುದು ಅತಿ ಅವಶ್ಯಕ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಹೇಳಿದರು. ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಶಾಂತಲಾ…

ಮಸ್ತಕವನ್ನು ಬೆಳಗುವ ಪುಸ್ತಕಗಳ ಅಧ್ಯಾಯನ ಹೆಚ್ಚಾಗಲಿ : ನಾರಾಯಣ ರಾವ್

ಶಿವಮೊಗ್ಗ :- ಮಸ್ತಕವನ್ನು ಬೆಳಗುವ ಪುಸ್ತಕಗಳು ಮತ್ತು ದಿನಪತ್ರಿಕೆಗಳ ಅಧ್ಯಯನದಲ್ಲಿ ಯುವ ಸಮೂಹ ಹೆಚ್ಚು ತೊಡಗಿಸಿ ಕೊಳ್ಳಬೇಕಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್. ನಾರಾಯಣ ರಾವ್ ಹೇಳಿದರು. ನಗರದ ಹೆಚ್.ಎಸ್.ರುದ್ರಪ್ಪ ರಾಷ್ಟ್ರೀಯ ಪದವಿ ಪೂರ್ವ ಕಾಲೇಜಿನಿಂದ ಇಂದು ಕುವೆಂಪು…

ಮಹಾನ್ ವ್ಯಕ್ತಿಗಳ 5-10 ರೂ ನಾಣ್ಯಗಳ ಚಲಾವಣೆಗೆ ಬಿಡುಗಡೆ ಮಾಡಲು ಆಗ್ರಹ

ಶಿವಮೊಗ್ಗ :- ಕರ್ನಾಟಕದ ಮಹಾನ್ ವ್ಯಕ್ತಿಗಳ ನಾಣ್ಯಗಳನ್ನು ಹಾಗೂ ಈವರೆಗೆ ದೇಶದ ವಿವಿಧೆಡೆಗಳ ಮಹಾನ್ ವ್ಯಕ್ತಿಗಳ ವಿಶೇಷ ನಾಣ್ಯಗಳನ್ನು ಬಿಡುಗಡೆ ಮಾಡಿದ್ದು, ಅವುಗಳಲ್ಲಿ 5 ಮತ್ತು 10 ರೂ. ನಾಣ್ಯಗಳನ್ನು ಚಲಾವಣೆಗೆ ಬಿಡುಗಡೆ ಮಾಡುವಂತೆ ಮಲೆನಾಡು ನಾಣ್ಯ ಮತ್ತು ಅಂಚೆ ಚೀಟಿ…

ಶೆ. 75ರಷ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ 5ಸಾವಿರ ವೇತನ ನೀಡಲು ತೀರ್ಮಾನ : ಶಾಸಕ ಚನ್ನಬಸಪ್ಪ

ಶಿವಮೊಗ್ಗ :- ಅನವರತ ತಂಡದಿಂದ ವಿವೇಕ ವಿದ್ಯಾನಿಧಿ ಸ್ಥಾಪಿಸಿ ನಗರ ವಿಧಾನಸಭಾ ಕ್ಷೇತ್ರದ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ಓದುತ್ತಿರುವ ವಿದ್ಯಾರ್ಥಿಗಳಿಗೆ 9ನೇ ತರಗತಿಯಲ್ಲಿ ಮತ್ತು ಪ್ರಥಮ ಪಿಯುಸಿಯಲ್ಲಿ ಶೇ. 50ರಿಂದ 75 ರಷ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ 5…

ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿನ ಸಮಸ್ಯೆಗಳನ್ನು ಬಗೆಹರಿಸಿ : ಕರವೇ

ಶಿವಮೊಗ್ಗ :- ಮೆಗ್ಗಾನ್ ಆಸ್ಪತ್ರೆಯಲ್ಲಿನ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು. ಮೆಗ್ಗಾನ್ ಆಸ್ಪತ್ರೆಯಲ್ಲಿ ಹಲವು ಸಮಸ್ಯೆಗಳಿವೆ. ಇಲ್ಲಿನ ಮೆಡಿಕಲ್ ಶಾಪ್ ಬೆಳಗ್ಗೆ…

ಅಕ್ರಮ ಮದ್ಯಮಾರಾಟ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಮನವಿ

ಶಿವಮೊಗ್ಗ :- ಅಕ್ರಮ ಮದ್ಯ ಮಾರಾಟ ಮಾಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಜಿಲ್ಲಾ ಘಟಕದ ವತಿಯಿಂದ ಇಂದು ಅಬಕಾರಿ ಉಪ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ರಾಗಿಗುಡ್ಡದಲ್ಲಿ ಬಡವರೇ ಹೆಚ್ಚಾಗಿದ್ದಾರೆ. ಇಲ್ಲಿ ಕಾನೂನುಬಾಹಿರ…

ವಡೋರಾದ ಮುಜ್‌ಪುರ ಬಳಿ 40ವರ್ಷದ ಹಳೆಯ ಸೇತುವೆ ಕುಸಿದು 9 ಜನರ ಸಾವು

ಅಹಮದಾಬಾದ್ :- ಗುಜರಾತ್ ರಾಜ್ಯದ ವಡೋದರಾ ಜಿಲ್ಲೆಯ ಮುಜ್‌ಪುರ ಬಳಿಯ ನಾಲ್ಕು ದಶಕಗಳಷ್ಟು ಹಳೆಯದಾದ ಗಂಭೀರಾ ಸೇತುವೆಯ ಒಂದು ಭಾಗ ಇಂದು ಬೆಳಗ್ಗೆ ಕುಸಿದು ಬಿದ್ದ ಪರಿಣಾಮ ಹಲವಾರು ವಾಹನಗಳು ನದಿಗೆ ಬಿದ್ದು, ಕನಿಷ್ಠ ಒಂಬತ್ತು ಜನರು ಮೃತಪಟ್ಟಿದ್ದಾರೆ. ಐವರನ್ನು ರಕ್ಷಿಸಲಾಗಿದೆ…

ದೇವಸ್ಥಾನದ ಗಂಟೆ ಹೊಡೆದರೆ ಏನಾಗುತ್ತೋ ಗೊತ್ತಿಲ್ಲ ಅದಕ್ಕಿಂತ ಹೆಚ್ಚು ಶಾಲೆಯ ಗಂಟೆ ಮೊಳಗಬೇಕು : ಮಧು ಬಂಗಾರಪ್ಪ

ಕೊಪ್ಪಳ :- ನಾನು ಯಾವ ದೇವಸ್ಥಾನಕ್ಕೂ ಹಣ ನೀಡೋದಿಲ್ಲ. ದೇವಸ್ಥಾನದಲ್ಲಿ ಗಂಟೆ ಹೊಡೆದರೆ ಏನು ಪ್ರಯೋಜನ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಶ್ನಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹಿರೇವಂಕಲಕುಂಟ ಗ್ರಾಮದಲ್ಲಿ ಬಾಲಕಿಯರ ಪ್ರೌಢಶಾಲೆಯನ್ನು ಸಸಿಗೆ ನೀರು ಹಾಕುವ ಮೂಲಕ…

ಗಣಪತಿ ವಿಗ್ರಹ ಧ್ವಂಸಗೊಳಿಸಿದ್ದನ್ನು ಖಂಡಿಸಿದ ಹೆಚ್.ಸಿ. ಯೊಗೀಶ್ ಅನಧಿಕೃತ-ಅಕ್ರಮ ಮನೆಗಳ ಬಗ್ಗೆ ತಿಳಿದು ಮಾತನಾಡಿ ಎಂದಿದ್ದೇಕೆ…?

ಶಿವಮೊಗ್ಗ :- ಕುವೆಂಪು ನಗರ ಬಳಿಯ ಬಂಗಾರಪ್ಪಬಡಾವಣೆಯಲ್ಲಿ ನಡೆದಂತಹ ದೇವರ ವಿಗ್ರಹ ಧ್ವಂಸಗೊಳಿಸಿರುವ ಅಹಿತಕರ ಘಟನೆಯ ವಿಚಾರವಾಗಿ ಮಾಜಿ ಮಹಾನಗರ ಪಾಲಿಕೆ ಸದಸ್ಯ ಹೆಚ್.ಸಿ ಯೋಗೇಶ್ ರವರು ಭೇಟಿ ನೀಡಿ ಪರಿಶೀಲಿಸಿ, ಇಲ್ಲಿನ ಶಾಂತಿನಗರದಿಂದ ಪ್ರವೇಶಿಸುವಾಗ ನಾಗರಕಟ್ಟೆ, ಗಣಪತಿ ದೇವಸ್ಥಾನ, ಜೊತೆಗೆ…

ಪಾಲಿಕೆ ಜಾಗದಲ್ಲಿ ಅಕ್ರಮವಾಗಿ ಕಟ್ಟಿರುವ ಮನೆಗಳನ್ನು ತಕ್ಷಣ ತೆರುವುಗೊಳಿಸಲು ಶಾಸಕರಿಂದ ಆಯುಕ್ತರಿಗೆ ಆಗ್ರಹ

ಶಿವಮೊಗ್ಗ :- ಮಹಾನಗರ ಪಾಲಿಕೆ ಜಾಗದಲ್ಲಿ ಅಕ್ರಮವಾಗಿ ಕಟ್ಟಿರುವ ಮನೆಗಳನ್ನು ತಕ್ಷಣ ತೆರುವುಗೊಳಿಸಬೇಕು ಎಂದು ಶಾಸಕ ಚನ್ನಬಸಪ್ಪ ಪಾಲಿಕೆ ಆಯುಕ್ತರನ್ನು ಆಗ್ರಹಿಸಿದರು. ಇಂದು ಬಿಜೆಪಿ ಶಿವಮೊಗ್ಗ ನಗರ ಘಟಕವು ಈ ಕುರಿತು ಆಯುಕ್ತರಿಗೆ ಮನವಿ ಸಲ್ಲಿಸಿದ ಸಂದರ್ಭದಲ್ಲಿ ಮಾತನಾಡಿ, ರಾಗಿಗುಡ್ಡ ಬಂಗಾರಪ್ಪ…