google.com, pub-9939191130407836, DIRECT, f08c47fec0942fa0

Author: Abhinandan

ಸದಾ ಒತ್ತಡದಲ್ಲಿರುವ ಪತ್ರಕರ್ತರಿಗೆ ಆರೋಗ್ಯದ ಕಡೆಯೂ ಗಮನವಿರಬೇಕು : ಬಲ್ಕಿಶ್ ಬಾನು

ಶಿವಮೊಗ್ಗ: ಕೆಲಸದ ಒತ್ತಡದ ನಡುವೆಯೂ ಋಣಾತ್ಮಕ ಚಿಂತನೆ ಮಾಡುವ ಶಕ್ತಿ ಪತ್ರಕರ್ತರಲ್ಲಿ ಇರಬೇಕು ಎಂದು ವಿಧಾನ ಪರಿಷತ್ ಸದಸ್ಯೆ ಬಲ್ಕಿಶ್ ಬಾನು ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕವು ಪ್ರತಿಷ್ಠಿತ ಮೆಟ್ರೊ ಆಸ್ಪತ್ರೆ, ಮಾತೃ ವಾತ್ಸಲ್ಯ ಆಸ್ಪತ್ರೆ, ಹೃದಯ…

ಬಿಲ್ ಪಾವತಿ ಮಾಡುವವರೆಗೂ ಪಡಿತರ ಸಾಗಾಣಿಕೆ ಕಾರ್ಯ ಸ್ಥಗಿತಗೊಳಿಸಿ ಪ್ರತಿಭಟನೆ ಎಚ್ಚರಿಕೆ

ಶಿವಮೊಗ್ಗ :- ಬಿಲ್ ಪಾವತಿ ಮಾಡುವವರೆಗೂ ಪಡಿತರ ಸಾಗಾಣಿಕೆ ಕಾರ್ಯವನ್ನು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಪಡಿತರ ಸಾಗಾಣಿಕೆ ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷ ಜಗನ್ನಾಥ್ ಎಂ. ಹೇಳಿದರು. ಇಂದು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಏಪ್ರಿಲ್ 2025ರಿಂದ ಜೂನ್ 2025ರವರೆಗೆ ಎನ್.ಎಫ್.ಎಸ್.ಎ. ಹಾಗೂ…

ನಾರಾಯಣ್ ಅವರು ಸಮಾಜದ ವೈದ್ಯರಾಗಿ ಗುರುತಿಸಿಕೊಂಡಿದ್ದಾರೆ : ಗಿರೀಶ್ ಕಾಸರವಳ್ಳಿ

ಶಿವಮೊಗ್ಗ :- ಮಾನವೀಯ ಸಂಪರ್ಕಕ್ಕೆ ಹೆಸರು ವಾಸಿಯಾದ ನಾರಾಯಣ್ ಅವರು ಸಮಾಜದ ವೈದ್ಯರಾಗಿ ಗುರುತಿಸಿಕೊಂಡಿದ್ದಾರೆ ಎಂದು ಖ್ಯಾತ ಚಲನಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅಭಿಪ್ರಾಯಪಟ್ಟರು. ನಗರದ ಕುವೆಂಪು ರಂಗಮಂದಿರದಲ್ಲಿ ಶನಿವಾರ ಡಾ.ಪಿ.ನಾರಾಯಣ ಅಭಿನಂದನಾ ಸಮಿತಿಯ ವತಿಯಿಂದ ಏರ್ಪಡಿಸಿದ್ದ ಡಾ. ಪಿ. ನಾರಾಯಣ…

ಜುಲೈ 14ರಂದು ಹೊಳೆಬಾಗಿಲು-ಕಳಸವಳ್ಳಿ ಸೇತುವೆ ಲೋಕಾರ್ಪಣೆ, ಸಿಗಂಧೂರು ಚೌಡೇಶ್ವರಿ ಹೆಸರಿಡುವುದು ಸೂಕ್ತ : ಬಿವೈಆರ್

ಶಿವಮೊಗ್ಗ :- ಬಹು ನಿರೀಕ್ಷಿತ ಸಾಗರ ತಾಲ್ಲೂಕಿನ ಶರಾವತಿ ಹಿನ್ನೀರಿನಲ್ಲಿ ನಿರ್ಮಿಸಿರುವ ಹೊಳೆಬಾಗಿಲು-ಕಳಸವಳ್ಳಿ (ಸಿಗಂದೂರು) ನೂತನ ಸೇತುವೆಯ ಲೋಕಾರ್ಪಣೆಯನ್ನು ಜುಲೈ 14 ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು. ಇಂದು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಕೇಂದ್ರ ಲೋಕೋಪಯೋಗಿ…

ಮೇ ತಿಂಗಳ ವೇಳೆಗೆ ಹಸಿರುಮಕ್ಕಿ ಸೇತುವೆ ಲೋಕಾರ್ಪಣೆ : ಮಧು ಬಂಗಾರಪ್ಪ

ಶಿವಮೊಗ್ಗ :- ಸಾಗರ ತಾಲ್ಲೂಕಿನ ಹಸಿರುಮಕ್ಕಿ ಸೇತುವೆ ನಿರ್ಮಾಣದಿಂದಾಗಿ ಈ ಭಾಗದ ಜನರ ಕನಸು ನನಸಾಗುತ್ತಿದೆ. ಶೇ. 80 ರಷ್ಟು ಕೆಲಸ ಆಗಿದ್ದು ಮೇ ತಿಂಗಳ ವೇಳೆಗೆ ಸೇತುವೆ ಲೋಕಾರ್ಪಣೆಗೊಳ್ಳಲಿದೆ ಎಂದು ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ…

ಹೃದಯಾಘಾತ ಸಾವುಗಳಿಗೂ – ಕೋವಿಡ್ ಲಸಿಕೆಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಸರ್ಕಾರ ಸ್ಪಷ್ಟನೆ

ನವದೆಹಲಿ :- ಕರ್ನಾಟಕದ ಹಾಸನ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇತ್ತೀಚಿನ ದಿನಗಳಲ್ಲಿ ಹೃದಯ ಸಂಬಂಧಿ ಕಾರಣಗಳಿಂದ ಸಾವಿನ ಸಂಖ್ಯೆ ಅಧಿಕವಾಗಿ ಸಂಭವಿ ಸಿದ್ದು, ಇದಕ್ಕೆ ಕೋವಿಡ್ ಲಸಿಕೆ ಕಾರಣವಾಗಿರಬಹುದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂದೇಹ ವ್ಯಕ್ತಪಡಿಸಿರುವು ದಕ್ಕೆ ಭಾರತೀಯ…

ನಮ್ಮ ಮನಸ್ಸು ಉತ್ತಮ ಸದಾಭಿರುಚಿಯತ್ತ ಆಕರ್ಷಿತ ಆಗಬೇಕಿದೆ : ಸಿವಿಲ್ ನ್ಯಾ. ಸಂತೋಷ್

ಶಿವಮೊಗ್ಗ :- ನಮ್ಮ ಪರಿಸರದಲ್ಲಿರುವ ಉತ್ತಮ ವ್ಯಕ್ತಿತ್ವಗಳಿಂದ ಸ್ಪೂರ್ತಿ ಪಡೆಯುವಂತಹ ಆಕರ್ಷಣೆ ಯುವ ಸಮೂಹದಾಗಬೇಕಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಎಸ್. ಸಂತೋಷ್ ಅಭಿಪ್ರಾಯಪಟ್ಟರು. ನಗರದ ಎನ್‌ಇಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನ ವತಿಯಿಂದ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಿದ್ದ ಪ್ರಥಮ…

ಬೇಗುವಳ್ಳಿ ಬಳಿ ಲಾರಿ-ಕಾರು ನಡುವೆ ಭೀಕರ ಅಪಘಾತ : ಓರ್ವ ಸಾವು, ಓರ್ವ ಗಂಭೀರ (accident)

ತೀರ್ಥಹಳ್ಳಿ :- ಇಂದು ಮಧ್ಯಾಹ್ನ ಲಾರಿ ಹಾಗೂ ಕಾರಿನ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮೃತಪಟ್ಟಿದ್ದು, ಒಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ತಾಲೂಕಿನ ತೂದೂರು ಗ್ರಾಪಂ ವ್ಯಾಪ್ತಿಯ ಬೇಗುವಳ್ಳಿಯಲ್ಲಿ ನಡೆದಿದೆ. ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ಸಾಗುತ್ತಿದ್ದ ಲಾರಿ ಹಾಗೂ…

ಬಿಎಸ್‌ವೈ-ಬಿವೈಆರ್ ಪರಿಶ್ರಮ ನೀರಿನ ಸಮಸ್ಯೆಗೆ ಸಿಕ್ಕ ಪರಿಹಾರ : ಅಂಜನಾಪುರ ಜಲಾಶಯಕ್ಕೆ ಬಾಗಿನ ಅರ್ಪಣೆಯಲ್ಲಿ ವಿಜಯೇಂದ್ರ

ಶಿಕಾರಿಪುರ :- ಯಡಿಯೂರಪ್ಪನವರ ರೈತ ಪರವಾದ ಚಿಂತನೆ ಕಾಳಜಿಯ ಫಲವಾಗಿ ಮುಖ್ಯಮಂತ್ರಿಯಾದ ಅವಧಿಯಲ್ಲಿ ತುಂಗಾ ನದಿಯಿಂದ ಅಂಜನಾಪುರ ಜಲಾಶಯಕ್ಕೆ ನೀರು ತರುವ ಏತ ನೀರಾವರಿ ಯೋಜನೆ ಜರಿಯಾಗಿದ್ದು, ರೈತರ ಸಹಿತ ಶಿಕಾರಿಪುರ ಹಾಗೂ ಶಿರಾಳಕೊಪ್ಪ ಪಟ್ಟಣದ ಜನತೆಗೆ ಕುಡಿಯುವ ನೀರಿನ ಸಮಸ್ಯೆ…

ಶಿವಮೊಗ್ಗದಲ್ಲಿ ನಡೆದ ಕದಳಿ ವನಿತ ಸಮಾಜದ ವಾಷಿಕೋತ್ಸವದಲ್ಲಿ ಮಹಿಳೆಯರಿಗೆ ಆರೋಗ್ಯದ ಮಾಹಿತಿ…

ಶಿವಮೊಗ್ಗ :- ಮಹಿಳೆಯರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಡಾ. ಬಿ.ಎಸ್. ಗಿರಿಜ ಪ್ರಸನ್ನಕುಮಾರ್ ಹೇಳಿದರು. ಶಿವಮೊಗ್ಗ ನಗರದ ವೀರಶೈವ ಕಲ್ಯಾಣ ಮಂದಿರದಲ್ಲಿ ಆಯೋಜಿಸಿದ್ದ ಕದಳಿ ವನಿತ ಸಮಾಜದ ೩೨ನೇ ವಾರ್ಷಿಕೋತ್ಸವ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಉದ್ಘಾಟಿಸಿ…