google.com, pub-9939191130407836, DIRECT, f08c47fec0942fa0

Author: Abhinandan

ನರೇಗಾ ಯೋಜನೆ ರದ್ದುಪಡಿಸಿರುವ ಹಿನ್ನಲೆ ಗ್ರಾ.ಪಂ. ಮಟ್ಟದಿಂದ ಹೋರಾಟ : ಮಧು ಬಂಗಾರಪ್ಪ

ಶಿವಮೊಗ್ಗ :- ಕೇಂದ್ರ ಸರ್ಕಾರ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗಖಾತ್ರಿ ಯೋಜನೆ (ನರೇಗಾ) ಯ ಹೆಸರನ್ನು ಮಾತ್ರ ಬದಲಾವಣೆ ಮಾಡುತ್ತಿಲ್ಲ. ಅದರ ಬದಲು ಯೋಜನೆಯನ್ನೇ ರದ್ದುಪಡಿಸಲಾಗಿದೆ ಈ ಕರಾಳ ಮಸೂದೆ ವಿರುದ್ಧ ಗ್ರಾ.ಪಂ. ಮಟ್ಟದಿಂದ ಕಾಂಗ್ರೆಸ್ ಹೋರಾಟವನ್ನು ಕೈಗೆತ್ತಿಕೊಳ್ಳುತ್ತದೆ ಎಂದು ಸಚಿವ…

ಸಂಕ್ರಾಂತಿ ಹಬ್ಬದ ಪ್ರಯುಕ್ತ ಯಶವಂತಪುರ – ತಾಳಗುಪ್ಪ ನಡುವೆ ವಿಶೇಷ ರೈಲುಗಳ ಸಂಚಾರ

ಶಿವಮೊಗ್ಗ :- ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಮತ್ತು ಸುಗಮ ಪ್ರಯಾಣಕ್ಕೆ ಅನುವು ಮಾಡಿಕೊಡಲು, ನೈಋತ್ಯ ರೈಲ್ವೆಯು ಯಶವಂತಪುರ ಮತ್ತು ತಾಳಗುಪ್ಪ ನಿಲ್ದಾಣಗಳ ನಡುವೆ ಎರಡು ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ರೈಲು ಸಂಖ್ಯೆ 06585 ಯಶವಂತಪುರ-ತಾಳಗುಪ್ಪ…

ನಾಳೆ ನಶಮುಕ್ತ ಶಿವಮೊಗ್ಗ ಜನಜಾಗೃತಿ ರಥಯಾತ್ರೆಗೆ ಚಾಲನೆ

ಶಿವಮೊಗ್ಗ :- ಯುವಕರ ಭವಿಷ್ಯ ಸುರಕ್ಷಿತವಾಗಲಿ ಹಾಗೂ ಸಮಾಜ ಮಾದಕ ವಸ್ತುಗಳ ದುಷ್ಪರಿಣಾಮಗಳಿಂದ ದೂರವಾಗಲಿ ಎಂಬ ಮಹದ್ದೋದ್ದೇಶದೊಂದಿಗೆ ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನದ ಅಂಗವಾಗಿ ನಶೆ ಮುಕ್ತ ಶಿವಮೊಗ್ಗ ಜನಜಾಗೃತಿ ರಥಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ನಶ ಮುಕ್ತ ಶಿವಮೊಗ್ಗ ಅಭಿಯಾನದ ಸಂಚಾಲಕರಾದ…

ಶಾಲಾ-ಕಾಲೇಜುಗಳಲ್ಲಿ ಅಶ್ಲೀಲ ಗೀತೆಗಳು ನೃತ್ಯಕ್ಕೆ ಅವಕಾಶ ನೀಡದಂತೆ ಒತ್ತಾಯಿಸಿ ಮನವಿ

ಶಿವಮೊಗ್ಗ :- ಶಾಲಾ-ಕಾಲೇಜುಗಳಲ್ಲಿ ಅಶ್ಲೀಲ ಗೀತೆಗಳು ನೃತ್ಯಕ್ಕೆ ಅವಕಾಶ ನೀಡದಂತೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿ ಮಾನಿ ಬಣದಿಂದ ಇಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸ ಲಾಯಿತು. ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಗಳಲ್ಲಿ ಅಶ್ಲೀಲ ಗೀತೆಗಳಿಗೆ ನೃತ್ಯ ಮಾಡುವುದನ್ನು ನಿಷೇಧ ಮಾಡುವಂತೆ ಹಾಗೂ ಇಂದಿನ…

ಶಿವಮೊಗ್ಗ ಮಹಾನಗರ ಪಾಲಿಕೆ ನಡೆ ಖಂಡಿಸಿ ರಾಷ್ಟ್ರಭಕ್ತರ ಬಳಗದಿಂದ ಬೃಹತ್ ಪ್ರತಿಭಟನೆ

ಶಿವಮೊಗ್ಗ :- ಮಹಾನಗರ ಪಾಲಿಕೆಯಿಂದ ಹಸ್ತಾಂತರಗೊಂಡಿರುವ ವಾಣಿಜ್ಯ ಸಂಕಿರಣಗಳನ್ನು ಸಾರ್ವಜನಿಕರ ಉಪ ಯೋಗಕ್ಕೆ ನೀಡದೆ ಕೋಟ್ಯಾಂತರ ರೂ. ನಷ್ಟಮಾಡುತ್ತಿರುವುದನ್ನು ವಿರೋಧಿಸಿ ಮತ್ತು ಪಾಲಿಕೆಯ ಅಧಿಕಾರಿಗಳ ದುರಾ ಡಳಿತದಿಂದ ನಾಗರೀಕರಿಗೆ ಆಗುತ್ತಿರುವ ತೊಂದರೆಗಳನ್ನು ಖಂಡಿಸಿ ರಾಷ್ಟ್ರಭಕ್ತರ ಬಳಗವು ಕೆ.ಎಸ್. ಈಶ್ವರಪ್ಪ ಮತ್ತು ಕೆ.ಈ.…

ಎಡ-ಬಲದಂಡೆ ನಾಲೆಗೆ ಭದ್ರಾ ನೀರು ಹರಿಸಲು ದಿನಾಂಕ ನಿಗಧಿ : ಮಧು ಬಂಗಾರಪ್ಪ ವಿವರಣೆ

ಶಿವಮೊಗ್ಗ :- ಭದ್ರಾ ಜಲಾಶಯದಲ್ಲಿನ ನೀರನ್ನು ಜ. 3ರಿಂದ ಎಡದಂಡೆ ನಾಲೆಗೆ ಹಾಗೂ ಜನವರಿ 8ರಿಂದ ಎಡದಂಡೆ ನಾಲೆಗೆ ನಿರಂತರವಾಗಿ 120ದಿನಗಳ ಕಾಲ ನೀರನ್ನು ಹರಿಸಲು ಭದ್ರಾ ಜಲಾಶಯದ 88ನೇ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ…

ಶಿವಮೊಗ್ಗದಲ್ಲಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುವ ಅವಕಾಶ ದೊರೆತಿದ್ದು ನನ್ನ ಅದೃಷ್ಠ : ಗುರುದತ್ತ ಹೆಗಡೆ

ಶಿವಮೊಗ್ಗ :- ಜಿಲ್ಲೆಯಲ್ಲಿ ಕಳೆದ 2 ವರ್ಷಗಳಲ್ಲಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುವ ಅವಕಾಶ ದೊರೆತಿದ್ದು ಇದು ಪ್ರೇರಣೆ ನೀಡುವ ಜಾಗದ ಜೊತೆಗೆ ತಮ್ಮ ಅದೃಷ್ಟ ಎಂದು ಇಲ್ಲಿಂದ ವರ್ಗಾವಣೆಗೊಂಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು. ಅವರು ಇಂದು ಮಾಧ್ಯಮದವರ ಜೊತೆ ಸ್ನೇಹಕೂಟದಲ್ಲಿ…

“ಮಾಧ್ಯಮ” ಪೊಲೀಸ್ ವ್ಯವಸ್ಥೆ, ಸಾರ್ವಜನಿಕರ ನಡುವೆ ಸೇತುವೆ ಇದ್ದ ಹಾಗೆ : ನೂತನ ರಕ್ಷಣಾಧಿಕಾರಿ ಬಿ. ನಿಖಿಲ್

ಶಿವಮೊಗ್ಗ :- ಮಾಧ್ಯಮದವರು ಪೊಲೀಸ್ ವ್ಯವಸ್ಥೆ ಮತ್ತು ಸಾರ್ವಜನಿಕರ ನಡುವೆ ಸೇತುವೆ ಇದ್ದ ಹಾಗೆ. ನಮ್ಮ ಇಲಾಖೆಯ ಎಲ್ಲಾ ಒಳ್ಳೆಯ ಕೆಲಸ ಹಾಗೂ ನ್ಯೂನತೆಗಳನ್ನು ಜನರಿಗೆ ಮುಟ್ಟಿಸುವ ಕೆಲಸವನ್ನು ನೀವು ಮಾಡುತ್ತಿದ್ದೀರಿ. ಎಲ್ಲಾ ಜನತೆ ವಿಶ್ವಾಸದಿಂದ ಒಟ್ಟಿಗೆ ಸೇರಿ ಕೆಲಸ ಮಾಡೋಣ.…

ನಾಳೆ ಶ್ರೀ ಬನಶಂಕರಿ ದೇವಿ ಅಮ್ಮನವರ ಬ್ರಹ್ಮರಥೋತ್ಸವ

ಶಿವಮೊಗ್ಗ :- ಬನದ ಹುಣ್ಣಿಮೆ ಜಾತ್ರಾ ಮಹೋತ್ಸವ ಪ್ರಯುಕ್ತ ಬಾಪೂಜಿ ನಗರದ ಆದಿಶಕ್ತಿ ಜಗನ್ಮಾತೆ ಶ್ರೀ ಮಾತಾ ಬನಶಂಕರಿ ಅಮ್ಮನವರ ದೇವಸ್ಥಾನದಲ್ಲಿ ಜ. 3ರ ನಾಳೆ ಬ್ರಹ್ಮ ರಥೋತ್ಸವ ಹಮ್ಮಿಕೊಳ್ಳಲಾಗಿದೆ. ಜನವರಿ 3ರಂದು ಬೆಳಗ್ಗೆ 6ಕ್ಕೆ ಅಮ್ಮನವರಿಗೆ 108 ಲೀಟರ್ ಹಾಲು,…

ಮಕ್ಕಳನ್ನು ಸುಸಂಸ್ಕೃತರನ್ನಾಗಿಸುವ ರಾಮಕೃಷ್ಣ ಗುರುಕುಲದ ದ್ಯೇಯ ಶ್ಲಾಘನೀಯ ವಾದುದು : ಶ್ರೀಗಳು

ಶಿವಮೊಗ್ಗ :- ವಿದ್ಯಾರ್ಥಿಗಳು ಜೀವನದಲ್ಲಿ ವಿದ್ಯೆ ಜೊತೆಗೆ ಸಂಸ್ಕಾರವನ್ನು ಕಲಿತು ಈ ದೇಶಕ್ಕೆ ಹಾಗೂ ಸಮಾಜಕ್ಕೆ ಶಕ್ತಿಯಾಗಬೇಕು ಆ ನಿಟ್ಟಿನಲ್ಲಿ ಎಲ್ಲರೂ ಪ್ರಯತ್ನಿಸಿ ಎಂದು ಶ್ರೀ ಕ್ಷೇತ್ರ ಹೊರನಾಡಿನ ಧರ್ಮಕರ್ತರಾದ ಜಿ. ಭಿಮೇಶ್ವರ ಜೋಶಿ ಕರೆ ನೀಡಿದರು. ಅವರು ಇಂದು ಅನುಪಿನಕಟ್ಟೆಯಲ್ಲಿರುವ…