ಎನ್.ಯು. ಆಸ್ಪತ್ರೆ ಇನ್ನು ಮುಂದೆ ಶಿವಮೊಗ್ಗ ಕಿಡ್ನಿ ಆಸ್ಪತ್ರೆ ಎಂಬ ಹೆಸರಿನಲ್ಲಿ ಆರೋಗ್ಯ ಸೇವೆ : ಡಾ. ಪ್ರವೀಣ್ ಮಾಳವದೆ
ಶಿವಮೊಗ್ಗ :- ಮಲೆನಾಡು ಭಾಗದಲ್ಲಿ ಕಿಡ್ನಿ ಸಂಬಂಧಿತ ಸಮಸ್ಯೆಗಳ ನಿವಾರಣೆಗೆ ಹೆಸರುವಾಸಿಯಾಗಿರುವ ಎನ್.ಯು. ಆಸ್ಪತ್ರೆ ಇನ್ನು ಮುಂದೆ ಶಿವಮೊಗ್ಗ ಕಿಡ್ನಿ ಆಸ್ಪತ್ರೆ ಎಂಬ ಹೆಸರಿನಲ್ಲಿ ಆರೋಗ್ಯ ಸೇವೆಯನ್ನು ಮತ್ತಷ್ಟು ವಿಸ್ತರಿಸಲಿದೆ ಎಂದು ಆಸ್ಪತ್ರೆಯ ತಜ್ಞ ವೈದ್ಯ ಡಾ. ಪ್ರವೀಣ್ ಮಾಳವದೆ ಹೇಳಿದರು.…