ವಿದ್ಯಾರ್ಥಿಗಳು ಸಮರ್ಪಕವಾಗಿ ಯೋಜಿಸಿಕೊಂಡು ಗುರಿ ಸಾಧಿಸಬೇಕು : ಶಾರದಾ ಪೂರ್‍ಯಾನಾಯ್ಕ
ಶಿವಮೊಗ್ಗ :- ಎಲ್ಲ ವಿದ್ಯಾರ್ಥಿಗಳಲ್ಲಿ ತಮ್ಮದೇ ಆದ ಗುರಿ, ಕನಸು ಮತ್ತು ಪ್ರತಿಭೆಗಳು ಇರುತ್ತವೆ. ಸಮರ್ಪಕವಾದ ಯೋಜನೆ ರೂಪಿಸಿಕೊಂಡು ಅವುಗಳನ್ನು ಸಾಧಿಸಬೇಕೆಂದು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶಾರದಾ ಪೂರ್ಯಾನಾಯ್ಕ ಹೇಳಿದರು. ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜನಗಳ…