ಡಿ. 13ರಿಂದ ಗೊಮ್ಮಟಗಿರಿ ಬಾಹುಬಲಿಗೆ ಮಹಾ ಮಸ್ತಕಾಭಿಷೇಕ
ಮೈಸೂರು :- ಹುಣಸೂರು ತಾಲೂಕಿನ ಬಿಳಿಕೆರೆ ಗೊಮ್ಮಟಗಿರಿಯಲ್ಲಿರುವ ಭಗವಾನ್ ಬಾಹುಬಲಿಗೆ ೭೫ನೇ ಮಹಾಮಸ್ತಕಾಭಿಷೇಕ (ಅಮೃತ ಮಹೋತ್ಸವ) ಅಂಗವಾಗಿ ಡಿ. 13ರಿಂದ 15ರ ವರೆಗೆ ವಿಶೇಷ ಕಾರ್ಯಕ್ರಮ ಮತ್ತು ಜಾತ್ರಾ ಮಹೋತ್ಸವ ಹಮ್ಮಿಕೊಳ್ಳಲಾಗಿದೆ. ಮೂರು ದಿನವೂ ಬಾಹುಬಲಿಗೆ ಮಹಾಮಸ್ತಕಾಭಿಷೇಕ ಸಂಪನ್ನಗೊಳ್ಳಲಿದೆ. 13ರ ಬೆಳಗ್ಗೆ…