google.com, pub-9939191130407836, DIRECT, f08c47fec0942fa0

Author: Abhinandan

ಪೇಪರ್ ಲೆಸ್ ಆಗಿ, ಡಿಜಿಟಲೀಕರಣವಾದ ಶಿವಮೊಗ್ಗದ ಸರ್ಜಿ ಆಸ್ಪತ್ರೆ : ಡಾ. ಧನಂಜಯ ಸರ್ಜಿ ವಿವರಣೆ

ಶಿವಮೊಗ್ಗ :- ಸರ್ಜಿ ಆಸ್ಪತ್ರೆಗಳ ಸಮೂಹವು ಜಿಲ್ಲೆಯಲ್ಲಿ ಮೊಟ್ಟಮೊದಲ ಬಾರಿಗೆ ಸಂಪೂರ್ಣ ಪೇಪರ್ ಲೆಸ್ (ಕಾಗದ ಮುಕ್ತ) ಆಸ್ಪತ್ರೆಯನ್ನಾಗಿ ಮಾರ್ಪಡಿಸಲಾಗಿದೆ ಎಂದು ಸರ್ಜಿ ಆಸ್ಪತ್ರೆಗಳ ಸಮೂಹದ ಛೇರ್ಮನ್ ಡಾ. ಧನಂಜಯ ಸರ್ಜಿ ಹೇಳಿದರು. ಅವರು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಇದೇ ಮೊದಲ…

ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಮೊಹರೆ ಹಣಮಂತ ರಾವ್ ಮಾಧ್ಯಮ ಪ್ರಶಸ್ತಿ ಪಡೆದ ಎನ್. ಮಂಜುನಾಥ್ ರಿಗೆ ಸನ್ಮಾನ

ಶಿವಮೊಗ್ಗ :- ಮೊಹರೆ ಹಣಮಂತ ರಾವ್ ಮಾಧ್ಯಮ ಪ್ರಶಸ್ತಿ ಪಡೆದ ಕ್ರಾಂತಿದೀಪ ಎನ್. ಮಂಜುನಾಥ್ ಅವರನ್ನು ಡಿ. 7ರಂದು ಬೆಳಿಗ್ಗೆ 10.30ಕ್ಕೆ ಪತ್ರಿಕಾ ಭವನದಲ್ಲಿ ಅಭಿನಂದಿಸಲಾಗುವುದು ಎಂದು ಕ್ರಾಂತಿದೀಪ ಎನ್.ಮಂಜುನಾಥ್ ಅಭಿನಂದನಾ ಸಮಿತಿಯ ಅಧ್ಯಕ್ಷ ಎಂ.ಎನ್. ಸುಂದರ ರಾಜ್ ಹೇಳಿದರು. ಅವರು…

ಶಿವಮೊಗ್ಗದಲ್ಲಿ ಅವಧೂತ ಚಿತ್ರದ ಶೀರ್ಷಿಕೆ ಅನಾವರಣ : ಟಾಕಪ್ಪ ಕಣ್ಣೂರು ವಿವರಣೆ

ಶಿವಮೊಗ್ಗ :- ಬೆಂಗಳೂರಿನ ಸ್ಪೂರ್ತಿ ಕ್ರಿಯೇಷನ್ಸ್ ಬ್ಯಾನರ್‌ನಲ್ಲಿ ಜನಪದ ಗಾಯಕ ಜೋಗಿಲ ಸಿದ್ದರಾಜು, ಅವಿರತ ಹರೀಶ್, ದರ್ಶನ್ ಬಳ್ಳೇಶ್ವರ, ಬಿ.ಟಿ.ಮಾನವ ಹಾಗೂ ಪಿ. ನಾಗೇಂದ್ರ ಇಗ್ಗಲೂರು ಅವರು ನಿರ್ಮಾಣ ಮಾಡುತ್ತಿರುವ ‘ಅವಧೂತ ’ ಚಿತ್ರದ ಶೀರ್ಷಿಕೆಯನ್ನು ಚಿತ್ರತಂಡವು ನಗರದಲ್ಲಿ ಇಂದು ಅನಾವರಣ…

ರೊಬೊಗಳ ಜಿದ್ದಾಜಿದ್ದಿ ಶಿವಮೊಗ್ಗದ ಜೆಎನ್ಎನ್‌ಸಿಇಯಲ್ಲಿ ನಡೆದಿದ್ದೇನು…?

ಶಿವಮೊಗ್ಗ :- ರಾಜ್ಯದ ವಿವಿಧ ಎಂಜಿನಿಯರಿಂಗ್ ಕಾಲೇಜಿನಿಂದ ಆಗಮಿಸಿದ್ದ ವಿದ್ಯಾರ್ಥಿಗಳ ತಂಡದ ರೊಬೊಗಳು ನಾ ಮುಂದು, ತಾ ಮುಂದು ಎಂಬ ಅಲ್ಲಿ ರೋಬೊಗಳ ನಡುವೆ ಜಿದ್ದಾಜಿದ್ದಿಯ ಸ್ಪರ್ಧೆ ಏರ್ಪಟಿತ್ತು. ನೆರೆದಿದ್ದ ವಿದ್ಯಾರ್ಥಿಗಳ ಚಿತ್ತ ಕದಲದೆ ತನ್ನೆಡೆಗೆ ಹಿಡಿದಿಟ್ಟುಕೊಳ್ಳುವಲ್ಲಿ ವಿವಿಧ ವಿನ್ಯಾಸದ ರೋಬೊಗಳು…

ಒತ್ತಡದಿಂದ ಮುಕ್ತವಾಗಲೊಂದು ಸುವರ್ಣಾವಕಾಶ ಗುಡ್ಡೆಮರಡಿಯಲ್ಲಿ ವಿಶೇಷ ಪ್ರಕೃತಿ ಧ್ಯಾನ – ಸತ್ಸಂಗ

ಶಿವಮೊಗ್ಗ :- ಮಲ್ಲೇಶ್ವರ ದೇವಸ್ಥಾನ ಸಮಿತಿ ಮತ್ತು ಶಿವಮೊಗ್ಗ ಪಿರಮಿಡ್ ಆಧ್ಯಾತ್ಮಿಕ ಸಂಸ್ಥೆಯ ಸಹಯೋಗದಲ್ಲಿ ಡಿ. 8ರ ಭಾನುವಾರ ಬೆಳಿಗ್ಗೆ 7ರಿಂದ 9ಗಂಟೆವರೆಗೆ ಊರಗಡೂರು, ಮತ್ತೂರು ರಸ್ತೆ ಗುಡ್ಡೆಮರಡಿ ದೇವಸ್ಥಾನ ಮಲ್ಲೇಶ್ವರ ಬೆಟ್ಟದ ಆವರಣದಲ್ಲಿ ಆಯೋಜಿಸಲಾಗಿದೆ. ಈ ವಿಶೇಷ ಧ್ಯಾನ ಮತ್ತು…

ಶಿವಮೊಗ್ಗದಲ್ಲಿ ಗೆಳೆಯರ ಬಳಗ ಸೌಹಾರ್ಧ ಸಹಕಾರಿ ಸಂಘ ಉದ್ಘಾಟನೆ

ಶಿವಮೊಗ್ಗ :- ಬಡ ಮತ್ತು ಮಧ್ಯಮ ವರ್ಗದವರಿಗೆ ಸಹಕಾರಿ ಸಂಘಗಳು ವರದಾನವಾಗಿವೆ ಎಂದು ಸಹಕಾರ ಸಂಘಗಳ ಸಹಾಯಕ ನಿಬಂಧಕ ಶ್ರೀನಿವಾಸ್ ಟಿ.ವಿ. ಹೇಳಿದರು. ಅವರು ಕುವೆಂಪು ರಂಗಮಂದಿರದಲ್ಲಿ ನಡೆದ ಗೆಳೆಯರ ಬಳಗ ಸೌಹಾರ್ಧ ಸಹಕಾರಿ ಸಂಘ ಉದ್ಘಾಟಿಸಿ ಮಾತನಾಡಿದರು. ಬಡ ಮತ್ತು…

ಡಿ. 7ರಂದು ಶಿವಮೊಗ್ಗದಲ್ಲಿ ಲೀಕ್ ಔಟ್ ನಾಟಕದ 100ನೇ ಪ್ರದರ್ಶನ

ಶಿವಮೊಗ್ಗ :- ನಗರದ ಕಲಾವಿದರ ಒಕ್ಕೂಟದ ವತಿಯಿಂದ ಡಿ. 7ರಂದು ಕನ್ನಡ ರಂಗಭೂಮಿಯ ಖ್ಯಾತ ಕಲಾವಿದೆ ಅಕ್ಷತಾ ಪಾಂಡವಪುರ ಅವರು ಅಭಿನಯಿಸಿರುವ ಲೀಕ್ ಔಟ್ ನಾಟಕದ 100ನೇ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷ ಕಾಂತೇಶ್ ಕದರಮಂಡಲಿಗಿ ತಿಳಿಸಿದರು. ಇಂದು ಪತ್ರಿಕಾಗೋಷ್ಟಿಯಲ್ಲಿ…

ಶಿವಮೊಗ್ಗದಲ್ಲಿ ಅತ್ಯಾಧುನಿಕ ವನ್ಯಜೀವಿ ವ್ಯಾಖ್ಯಾನ ಕೇಂದ್ರ, ಸೈನ್ಸ್ ಪಾರ್ಕ್ ನಿರ್ಮಾಣ ವೀಕ್ಷಿಸಿದ ಶಾಸಕರು…

ಶಿವಮೊಗ್ಗ :- ನಗರದ ಪ್ರತಿಷ್ಠಿತ ಗಾಂಧಿ ಪಾರ್ಕ್‌ನಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ಸುಮಾರು ೮.೫ ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ವನ್ಯಜೀವಿ ವ್ಯಾಖ್ಯಾನ ಕೇಂದ್ರ ಮತ್ತು ಸೈನ್ಸ್ ಪಾರ್ಕ್(ವೈಲ್ಡ್ ಲೈಫ್ ಇನ್ ಸ್ಪಿರೇಷನ್ ಸೆಂಟರ್) ನಿರ್ಮಾಣ ಮಾಡುತ್ತಿದ್ದು, ಇಂದು ಬೆಳಗ್ಗೆ ಶಾಸಕ…

ಚಿನ್ಮಯಾನಂದ ದೀಕ್ಷೆ ಪಡೆದದ್ದು ಭಾವುಕವಾದ ಕ್ಷಣವಾಗಿದೆ : ಶ್ರೀ ಬಸವಮರುಳಸಿದ್ದ ಸ್ವಾಮೀಜಿ

ಶಿವಮೊಗ್ಗ :- ನಮ್ಮ ಪೂರ್ವಾಶ್ರಮದ ತಾಯಿಯವರು ನೀಡಿದ ಸಂಸ್ಕಾರದಿಂದ ನಾವಿಂದು ಈ ದೀಕ್ಷೆ ಪಡೆಯಲು ಸಾಧ್ಯವಾಯಿತು ಎಂದು ಚಿನ್ಮಯಾನಂದ ದೀಕ್ಷೆ ಪಡೆದ ಬಸವಕೇಂದ್ರದ ಶ್ರೀ ಬಸವಮರುಳಸಿದ್ದ ಸ್ವಾಮೀಜಿಗಳು ನುಡಿದರು. ಇಂದು ಮಾಚೇನಹಳ್ಳಿ ಡೈರಿ ಸಮೀಪದ ಬಸವ ನೆಲೆ ಮೈದಾನದಲ್ಲಿ ಆಯೋಜಿಸಿದ್ದ ಚಿನ್ಮಯಾನುಗ್ರಹ…

ಶಿವಮೊಗ್ಗ ಜಿಲ್ಲಾ ಡಿಸಿಸಿ ಬ್ಯಾಂಕ್ ಗೆ ಇನ್ನೂ ಮೂರು ಶಾಖೆ ತೆರೆಯಲು ಆರ್ ಬಿ ಐ ಅನುಮತಿ

ಶಿವಮೊಗ್ಗ :- ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿಗೆ ಈಗಿರುವ ಶಾಖೆಗಳ ಜೊತೆಗೆ ಇನ್ನೂ ಮೂರು ಶಾಖೆಗಳನ್ನು ತೆರೆಯಲು ಭಾರತೀಯ ರಿಸರ್ವ್ ಬ್ಯಾಂಕ್ ಅನುಮತಿ ನೀಡಿದ್ದು, ಇದೆ ತಿಂಗಳು ಚಾಲನೆ ನೀಡಲಾಗುವುದು ಎಂದು ಬ್ಯಾಂಕ್‌ನ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ತಿಳಿಸಿದರು. ಇಂದು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ,…