ಶಿವಮೊಗ್ಗದಲ್ಲಿ ಪೊಲೀಸರ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಜಿ.ಪಂ. ಸಿಇಓ…
ಶಿವಮೊಗ್ಗ :- ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂಧಿಗಳು ವರ್ಷ ಪೂರ್ತಿ ಒತ್ತಡದಲ್ಲಿ ಕೆಲಸ ನಿರ್ವಹಿಸುವುದರಿಂದ ಒತ್ತಡ ನಿರ್ವಹಣೆಯು ಅವಶ್ಯಕವಾಗಿರುತ್ತದೆ ಇದಕ್ಕೆ ಕ್ರೀಡೆ ಉತ್ತಮ ಸಹಕಾರಿಯಾಗಿದೆ ಎಂದು ಜಿ.ಪಂ. ಸಿಇಓ ಹೇಮಂತ್ ಎನ್. ತಿಳಿಸಿದರು. ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕವಾಯತು ಮೈದಾನದಲ್ಲಿ…