google.com, pub-9939191130407836, DIRECT, f08c47fec0942fa0

Author: Abhinandan

ಬಸ್ ಅಪಘಾತದಲ್ಲಿ ಶಿವಮೊಗ್ಗ ನ್ಯಾಷನಲ್ ಕಾಲೇಜ್ ವಿದ್ಯಾರ್ಥಿ ಸಾವು…

ಶಿವಮೊಗ್ಗ :- ಬಸ್ ಅಪಘಾತದಲ್ಲಿ ನಗರದ ನ್ಯಾಷನಲ್ ಕಾಲೇಜ್ ವಿದ್ಯಾರ್ಥಿ ಮೃತಪಟ್ಟ ಘಟನೆ ಇಂದು ನಡೆದಿದೆ. ಬೆಳಗ್ಗೆ ನಗರ ಸಾರಿಗೆ ಖಾಸಗಿ ಬಸ್ ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ನ್ಯಾಷನಲ್ ಕಾಲೇಜ್ ವಿದ್ಯಾರ್ಥಿ ಬಸ್ ನ ಫುಟ್ ಬೋರ್ಡ್ ಮೇಲೆ ನಿಂತಿದ್ದು, ಆಯತಪ್ಪಿ…

ಮನೆ ಕೆಡವದೆ ಅಮ್ಮನ ಆಸೆಯಂತೆ ಮನೆಯನ್ನೇ ಲಿಫ್ಟ್ ಮಾಡಿದ ಮಕ್ಕಳು…

ಬೆಂಗಳೂರು :- ಅಪ್ಪ, ಅಮ್ಮ ಕಟ್ಟಿದ್ದ ಹಳೆಯ ಕಾಲದ ಮನೆಯನ್ನು ಕೆಡವಿ ಹೊಸ ಮನೆಯನ್ನು ನಿಮಾಣ ಮಾಡುವುದು ಸರ್ವೇ ಸಾಮಾನ್ಯ. ಹೆತ್ತವರು ಬಾಳಿ ಬದುಕಿದ ಮನೆ ಎಂಬ ಭಾವನೆಗಳಿಗೆ ಆಧುನಿಕ ಕಾಲದಲ್ಲಿ ಅವಕಾಶವೇ ಇಲ್ಲ. ಸಾಫ್ಟ್ ವೇರ್ ಕಂಪನಿಗಳಲ್ಲಿ ಕೈತುಂಬ ದುಡಿಯುವ…

ತರಕಾರಿ ಬೀಜಗಳ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಶಿವಮೊಗ್ಗ :- ಶಿಕಾರಿಪುರ ತೋಟಗಾರಿಕೆ ಇಲಾಖೆಯು 2024-25ನೇ ಸಾಲಿನಲ್ಲಿ ತರಕಾರಿ ಬೆಳೆಯಲು ಉತ್ತೇಜನ ನೀಡುವ ಉದ್ದೇಶದಿಂದ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ರೈತರಿಗೆ ರೂ. 200 ಮೊತ್ತದ ತರಕಾರಿ ಬೀಜಗಳ ಕಿಟ್‌ನ್ನು ವಿತರಣೆ ಮಾಡಲಾಗುತ್ತಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಣ್ಣ…

ಮಹಿಳೆ ಆರ್ಥಿಕವಾಗಿಯೂ ಸಶಕ್ತಳಾಗುವೆಡೆ ನಿಗಾ ವಹಿಸಬೇಕು : ಕವಿತಾ ಯೋಗಪ್ಪನವರ್

ಶಿವಮೊಗ್ಗ :- ಮಹಿಳೆ ಎಲ್ಲಾ ಕ್ಷೆತ್ರದಲ್ಲೂ ಮುಂದುವರಿಯುತ್ತಿದ್ದು, ಆರ್ಥಿಕವಾಗಿಯೂ ಅವಳು ಸಶಕ್ತಳಾಗುವೆಡೆ ನಿಗಾ ವಹಿಸಬೇಕೆಂದು ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತೆ ಕವಿತಾ ಯೋಗಪ್ಪನವರ್ ಮಹಿಳೆಯರಿಗೆ ಕಿವಿಮಾತು ಹೇಳಿದ್ದಾರೆ. ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಹಿಂಗುಲಾಂಬಿಕಾ ಮಹಿಳಾ ವಿಕಾಸ ವೇದಿಕೆಯ ಪ್ರತಿಭಾ ಪುರಸ್ಕಾರ…

ಇತಿಹಾಸದಲ್ಲೇ ಭಾರೀ ಅಂತರದ ಗೆಲುವಿಗೆ ಕಾರ್ಯಕರ್ತರ ಶ್ರಮ ಕಾರಣ : ಹರ್ಷಿತ್ ಗೌಡ

ಶಿವಮೊಗ್ಗ :- ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ತಾವು ಆಯ್ಕೆಯಾಗಿದ್ದು, ಯುವ ಕಾಂಗ್ರೆಸ್ ಸಂಘಟನೆಗೆ ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿ ಪಕ್ಷವನ್ನು ಬಲಪಡಿಸುವೆ ಎಂದು ಯುವ ಕಾಂಗ್ರೆಸ್ ನೂತನ ಅಧ್ಯಕ್ಷ ಹರ್ಷಿತ್ ಗೌಡ ತಿಳಿಸಿದರು. ಅವರು ಇಂದು ಜಿಲ್ಲಾ…

ವೀರ ಮರಣ ಹೊಂದಿದ ಮಂಜುನಾಥ್ ರಿಗೆ ಶಿವಮೊಗ್ಗದಲ್ಲಿ ಅಂತಿಮ ನಮನ…

ಶಿವಮೊಗ್ಗ :- ವೀರ ಮರಣವನ್ನಪ್ಪಿದ ಯೋಧ ಹೊಸನಗರದ ಮಂಜುನಾಥ್ ಗೆ ಶಿವಮೊಗ್ಗ ನಗರದ ನಾಗರಿಕರಿಂದ ಬೆಕ್ಕಿನ ಕಲ್ಮಟ್ಟದ ಬಳಿಯಿಂದ ಬಸ್ ನಿಲ್ದಾಣದವರೆಗೆ ಯೋಧನ ಮೃತ ದೇಹಕ್ಕೆ ಪುಷ್ಪ ನಮನ ಸಲ್ಲಿಸಿ ಅಂತಿಮ ವಿದಾಯ ಹೇಳಲಾಯಿತು. ಶಾಸಕ ಚನ್ನಬಸಪ್ಪ, ಸಂಸದ ಬಿ.ವೈ. ರಾಘವೇಂದ್ರ…

ಫೆ. 10ರಂದು ನಟನಂ ಕಲಾ ಸಂಸ್ಕೃತಿ ಉತ್ಸವ : ವಿವಿಧ ರಾಜ್ಯದ ವಿಶೇಷ ನೃತ್ಯಗಳ ಪ್ರದರ್ಶನ…

ಶಿವಮೊಗ್ಗ :- ರಾಜೇಂದ್ರ ನಗರದ ಪ್ರತಿಷ್ಠಿತ ನಟನಂ ಬಾಲ ನಾಟ್ಯ ಕೇಂದ್ರವು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಕರ್ನಾಟಕ ಕಲಾಶ್ರೀ ವಿದ್ವಾನ್ ಡಾ. ಎಸ್. ಕೇಶವಕುಮಾರ್ ಪಿಳ್ಳೈ ಅವರ ನೇತೃತ್ವದಲ್ಲಿ ಫೆ. 10ರ ಸೋಮವಾರ ಸಂಜೆ 5ಕ್ಕೆ ಕುವೆಂಪುರಂಗ ಮಂದಿರದಲ್ಲಿ…

ಶಿವಮೊಗ್ಗ ಜೆ.ಎನ್.ಎನ್.ಸಿ.ಇ ಎಲೆಕ್ಟ್ರಾನಿಕ್ಸ್ ವಿಭಾಗದಲ್ಲಿ ಯೋಜನೆಗಳ ಪ್ರಾತ್ಯಕ್ಷಿಕೆ ಪ್ರದರ್ಶನ

ಶಿವಮೊಗ್ಗ :- ಬಹುತೇಕ ಪಟ್ಟಣದ ಮನೆಗಳ ಎದುರು ಸಂಪ್ ನೀರು ತುಂಬಿ ಪೋಲಾಗುತ್ತಿರುವ ದೃಶ್ಯ ಸರ್ವೆ ಸಮಾನ್ಯವಾಗಿದೆ. ಸಂಪ್ ನೀರು ಉಕ್ಕದಂತೆ ತಡೆದು, ತುಂಬಿದ ತಕ್ಷಣ ನೀರಿನ ಹರಿವು ನಿಲ್ಲುವಂತಾದರೆ. ಅಂತಹ ಸ್ಮಾರ್ಟ್ ಯೋಜನೆಯೊಂದನ್ನು ಜೆಎನ್ಎನ್ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ರೂಪಿಸಿದ್ದಾರೆ.…

ಸ್ಥಳೀಯ ಜನರ ಸಹಭಾಗಿತ್ವ ಇಲ್ಲದೆ ಯಾವುದೇ ಪರಿಸರ ಯೋಜನೆ ಯಶಸ್ವಿಯಾಗುವುದಿಲ್ಲ : ಕಲ್ಕುಳಿ ವಿಠ್ಠಲಹೆಗಡೆ

ಶಿವಮೊಗ್ಗ :- ಸ್ಥಳೀಯ ಜನರ ಸಹಭಾಗಿತ್ವ ಇಲ್ಲದೆಯೆ ಯಾವುದೇ ಪರಿಸರ ಯೋಜನೆ ಯಶಸ್ವಿಯಾಗುವುದಿಲ್ಲ. ಸ್ಥಳೀಯ ಜನರ ವಿಶ್ವಾಸ ಪಡೆಯುವ ಸೌಜನ್ಯತೆಯನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ತೋರಬೇಕಿದೆ ಎಂದು ಖ್ಯಾತ ಪರಿಸರ ತಜ್ಞ ಕಲ್ಕುಳಿ ವಿಠ್ಠಲಹೆಗಡೆ ಅಭಿಪ್ರಾಯಪಟ್ಟರು. ಶುಕ್ರವಾರ ಜಿಲ್ಲಾ 19…

ಫೆ. 14ರಂದು ರಾಜು ಜೇಮ್ಸ್ ಬಾಂಡ್ ಚಿತ್ರ ತೆರೆಗೆ : ಶಿವಮೊಗ್ಗದಲ್ಲಿ ಚಿತ್ರ ತಂಡ ವಿವರಣೆ

ಶಿವಮೊಗ್ಗ :- ಫಸ್ಟ್ ರ್‍ಯಾಂಕ್ ರಾಜು ಖ್ಯಾತಿಯ ನಟ ಗುರುನಂದನ್ ಅಭಿನಯದ ರಾಜು ಜೇಮ್ಸ್ ಬಾಂಡ್ ಚಿತ್ರ ಫೆ. 14 ರಂದು ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಚಿತ್ರದಲ್ಲಿ ಗುರುನಂದನ್ ಜೋಡಿಯಾಗಿ ಹುಬ್ಬಳ್ಳಿಯ ಚೆಲುವೆ ಮೃಧುಲಾ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಲಂಡನ್ ನಲ್ಲಿ ನೆಲೆಸಿರುವ…