ಆಕಾಶ್ ಎಜುಕೇಷನಲ್ ಸರ್ವಿಸಸ್ ನಿಂದ ಇಂಜಿನಿಯರಿಂಗ್ ಆಕಾಂಕ್ಷಿಗಳಿಗಾಗಿ ಕೆಸಿಇಟಿ ಕೋರ್ಸ್‌ಗಳ ಆರಂಭ
ಶಿವಮೊಗ್ಗ :- ಆಕಾಶ್ ಎಜುಕೇಷನಲ್ ಸರ್ವಿಸಸ್ ಅವರ ವತಿಯಿಂದ ಇಂಜಿನಿಯರಿಂಗ್ ಆಕಾಂಕ್ಷಿಗಳಿಗಾಗಿ ಕೆಸಿಇಟಿ ಕೋರ್ಸ್‌ಗಳನ್ನು ಆರಂಭಿಸಲಾಗಿದೆ ಎಂದು ಆಕಾಶ್ ಸಂಸ್ಥೆಯ ವೀರಭದ್ರೇಶ್ವರ ಕೋರಿ ಹೇಳಿದರು. ಇಂದು ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಇಂಜಿನಿಯರಿಂಗ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚುತ್ತಿದೆ. ಇದಕ್ಕಾಗಿ ಪ್ರವೇಶ ಪಡೆಯಲು…