ಜನಸ್ನೇಹಿಯಾಗಿ ಕಾರ್ಯ ನಿರ್ವಹಿಸಲು ಅಧಿಕಾರಿಗಳಿಗೆ ಉಪಲೋಕಾಯುಕ್ತರ ಕರೆ
ಶಿವಮೊಗ್ಗ :- ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿ-ಸಿಬ್ಬಂಧಿಗಳು ತಮ್ಮ ಕಾರ್ಯಕ್ಷೇತ್ರದಲ್ಲಿ ಸೇವೆ ಬಯಸಿ ಬರುವ ಸಾರ್ವಜನಿಕರಿಗೆ ಅನವಶ್ಯಕ ವಿಳಂಬಕ್ಕೆ ಅವಕಾಶವಿಲ್ಲದಂತೆ ಸೇವೆ ಒದಗಿಸಿಕೊಡುವ ಮೂಲಕ ಜನಸ್ನೇಹಿಯಾಗಿ ನಡೆದುಕೊಳ್ಳುವಂತೆ ಉಪಲೋಕಾಯುಕ್ತ ನ್ಯಾ. ಕೆ.ಎನ್.ಫಣೀಂದ್ರ ಅವರು ತಿಳಿಸಿದರು. ಬುಧವಾರ ನಗರದ ಗಾಂಧಿ ಉದ್ಯಾನವನ,…