google.com, pub-9939191130407836, DIRECT, f08c47fec0942fa0

Author: Abhinandan

ಚೂಯಿಂಗ್ ಗಮ್ ಗಂಟಲಲ್ಲಿ ಸಿಲುಕಿ ಉಸಿರು ಗಟ್ಟಿ ನಾಲ್ಕು ವರ್ಷದ ಮಗು ಸಾವು…!

ನವದೆಹಲಿ :- ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದ ಒಂದು ದುರಂತ ಘಟನೆಯಲ್ಲಿ, ನಾಲ್ಕು ವರ್ಷದ ಮಗುವೊಂದು ಅಂಗಡಿಯಿಂದ ಖರೀದಿಸಿದ ಚೂಯಿಂಗ್ ಗಮ್ ಅನ್ನು ನುಂಗಿ ಉಸಿರುಗಟ್ಟಿ ಸಾವನ್ನಪ್ಪಿದೆ. ರಾಹುಲ್ ಕಶ್ಯಪ್ ಅವರ ಮಗ ಎಂದು ಗುರುತಿಸಲಾದ ಮಗು ಭಾನುವಾರ ಸಂಜೆ ಚೂಯಿಂಗ್…

ಶಾಸಕರೆ ಇನ್ನಾದರೂ ಪ್ರಚೋದನಕಾರಿ ಹೇಳಿಕೆ ಕೈಬಿಡಿ : ಹೆಚ್.ಸಿ. ಯೋಗೀಶ್

ಶಿವಮೊಗ್ಗ :- ಶಾಸಕ ಎಸ್.ಎನ್. ಚನ್ನಬಸಪ್ಪನವರು ಇನ್ನಾದರೂ ಕಿಡಿಗೇಡಿತನದ ಹೇಳಿಕೆಗಳನ್ನು ಕೈಬಿಡಬೇಕು ಎಂದು ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಪಾಲಿಕೆ ಸದಸ್ಯ ಹೆಚ್.ಸಿ. ಯೋಗೀಶ್ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಕ್ಫ್ ವಿವಾದ ರಾಜ್ಯದೆಲ್ಲೆಡೆ ಹಬ್ಬುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ…

ಸಚಿವ ಜಮೀರ್‌ಖಾನ್ ಬಾಲ ಹಿಡಿಯುತ್ತ ಹೋದರೆ ಸಿದ್ದರಾಮಯ್ಯ ಸಿಎಂ ಸ್ಥಾನ ಕಳೆದುಕೊಳ್ಳಬೇಕಾಗುತ್ತದೆ : ಈಶ್ವರಪ್ಪ ಎಚ್ಚರಿಕೆ

ಶಿವಮೊಗ್ಗ :- ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವ ಜಮೀರ್‌ಖಾನ್ ಬಾಲ ಹಿಡಿಯುತ್ತ ಹೋದರೆ ಸಿಎಂ ಸ್ಥಾನವನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ ಎಚ್ಚರಿಕೆ ನೀಡಿದ್ದಾರೆ. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಕ್ಫ್‌ಗೆ…

ಶಿವಮೊಗ್ಗದಲ್ಲಿ ವಕ್ಫ್ ಕಾಯ್ದೆ ವಿರುದ್ಧ ಬಿಜೆಪಿ ಪ್ರತಿಭಟನೆ : ಹಲವರ ಬಂಧನ

ಶಿವಮೊಗ್ಗ :- ಕರ್ನಾಟಕ ರಾಜ್ಯವನ್ನು ಮುಸ್ಲಿಂ ಆಸ್ತಿ ಮಾಡಲು ಹೊರಟ ವಕ್ಫ್ ಕಾಯ್ದೆ ವಿರುದ್ಧ ರೈತರ ಜಮೀನು ಉಳಿಸುವುದಕ್ಕೆ ಬಿಜೆಪಿ ಹೋರಾಟ ಪ್ರಾರಂಭಿಸಿದೆ ಎಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದ್ದಾರೆ. ಜಿಲ್ಲಾ ಬಿಜೆಪಿ ವತಿಯಿಂದ ವಕ್ಫ್ ಮಂಡಳಿ ವಿರುದ್ಧ…

ಶೃಂಗೇರಿಯಿಂದ ಕಿಷ್ಕಿಂದೆವರೆಗೆ ತುಂಗಾ-ಭದ್ರ ಉಳಿಸಿ ಪಾದಯಾತ್ರೆಗೆ ಸಿದ್ಧತೆ

ಶಿವಮೊಗ್ಗ :- ತುಂಗಭದ್ರಾ ಮತ್ತು ಇತರೆ ನದಿಗಳ ಪಾವಿತ್ರ್ಯತೆಯನ್ನು ಕಾಪಾಡುವ ಹಿನ್ನಲೆಯಲ್ಲಿ ನ. 6ರಿಂದ 14ರವರೆಗೆ ಶೃಂಗೇರಿಯಿಂದ ಕಿಷ್ಕಿಂದೆಯ ವರೆಗೆ ಪಾದಯಾತ್ರೆಯನ್ನು ನಿರ್ಮಲ ತುಂಗಭದ್ರಾ ಅಭಿಯಾನದಿಂದ ಹಮ್ಮಿಕೊಳ್ಳಲಾಗಿದ್ದು, ಇದಕ್ಕಾಗಿ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಅಭಿಯಾನದ ಅಧ್ಯಕ್ಷರಾದ ಪ್ರೊ. ಬಿ.ಎಂ. ಕುಮಾರಸ್ವಾಮಿ…

ಬೆಂಗಳೂರು :- ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅವರ ಜಾಮೀನು ಅರ್ಜಿಯ ಕುರಿತಾದ ತೀರ್ಪನ್ನು ಹೈಕೋರ್ಟ್ ಬುಧವಾರ ಇಂದು ಪ್ರಕಟಿಸಿದೆ. ಹೌದು. ನಟ ದರ್ಶನ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಹೈಕೋರ್ಟ್ 6 ವಾರಗಳ ಕಾಲ ಮಧ್ಯಂತರ ಜಾಮೀನು…

ಸರ್ಕಾರಿ ಆಸ್ಪತ್ರೆ ಛತ್ರವಲ್ಲ, ಹೆಸರು ಹಾಳು ಮಾಡಬೇಡಿ : ಶಾಸಕ ಗೋಪಾಲಕೃಷ್ಣ ಬೇಳೂರು

ಸಾಗರ :- ಸಾಗರ ಉಪವಿಭಾಗೀಯ ಆಸ್ಪತ್ರೆಗೆ ಉತ್ತಮ ಹೆಸರು ಇದೆ. ಅದನ್ನು ಹಾಳು ಮಾಡಬೇಡಿ. ವೈದ್ಯರು ಸಮಯಪಾಲನೆ ಕಡ್ಡಾಯವಾಗಿ ಮಾಡಬೇಕು. ಎಷ್ಟೋ ಹೊತ್ತಿಗೆ ಕರ್ತವ್ಯಕ್ಕೆ ಬರುವುದು, ಹೋಗುವುದು ಮಾಡಲು ಸರ್ಕಾರಿ ಆಸ್ಪತ್ರೆ ಛತ್ರವಲ್ಲ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ…

ಶಿವಮೊಗ್ಗದಲ್ಲಿ ರೈಲಿಗೆ ತಲೆ ಕೊಟ್ಟು ಮಹಿಳೆ ಆತ್ಮಹತ್ಯೆ

ಶಿವಮೊಗ್ಗ :- ಮಾನಸಿಕವಾಗಿ ನೊಂದಿದ್ದ ಮಹಿಳೆಯೋರ್ವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ನಗರದ ವಿನೋಬಾನಗರ ರೈಲ್ವೇ ಟ್ರ್ಯಾಕ್ ಬಳಿ ನಡೆದಿದೆ. ಕಮಲಾ (35) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. ಕಳೆದ ರಾತ್ರಿ ತಾಳಗುಪ್ಪ-ಮೈಸೂರು ರೈಲಿಗೆ ತಲೆಕೊಟ್ಟು ಸಾವಿಗೆ ಶರಣಾಗಿದ್ದಾರೆ. ಮಹಿಳೆಯ…

ಮದ್ಯಪಾನ ಮಾಡಿ ವಾಹನ ಚಲಾಯಿಸಿದ ವ್ಯಕ್ತಿಗೆ 10 ಸಾವಿರ ದಂಡ

ಶಿವಮೊಗ್ಗ : ಪೊಲೀಸರು ಮತ್ತೊಂದು ದುಬಾರಿ ದಂಡದ ರಸೀದಿ ಹರಿದಿದ್ದಾರೆ. ಈ ಸಲ ಭದ್ರಾವತಿಯಲ್ಲಿ ಮದ್ಯಪಾನ ಮಾಡಿ ವಾಹನ ಚಲಾಯಿಸಿದ ವ್ಯಕ್ತಿಗೆ ಕೋರ್ಟ್ ಮೂಲಕ 10 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಭದ್ರಾವತಿ ಸಂಚಾರಿ ಪೊಲೀಸ್ ಠಾಣೆ ಸಿಬ್ಬಂದಿ ವಾಹನ ತಪಾಸಣೆ…

ನಾಗರೀಕರ ಸ್ವಹಿತ ಮೀರಿದ ಸೇವೆಯಿಂದ ಅನಾಥ ಮಕ್ಕಳಿಗೆ ಶಿಕ್ಷಣ ದುಡಿಯಲು ದಾರಿ ಸಿಗುತ್ತದೆ…

ಶಿವಮೊಗ್ಗ:- ಸಮಾಜದಲ್ಲಿ ಅನಿಶ್ಚಿತ ಸಂದರ್ಭದಲ್ಲಿ ಕೆಲವು ಮಕ್ಕಳು ಅನಾಥರಾಗುತ್ತಾರೆ ಅವರನ್ನು ಗುರುತಿಸಿ ಸರಿದಾರಿಯಲ್ಲಿ ಮುಖ್ಯ ವಾಹಿನಿಗೆ ತರುವ ಜವಾಬ್ದಾರಿ ಎಲ್ಲಾ ಪ್ರಜ್ಞಾವಂತ ನಾಗರಿಕರ ಧರ್ಮ ಎಂದು ರೋಟರಿ ಶಿವಮೊಗ್ಗ ಜ್ಯುಬಿಲಿ ವತಿಯಿಂದ ’ತಾಯಿ ಮನೆಯಲ್ಲಿ ಹಮ್ಮಿಕೊಂಡಿದ್ದ ವಾರದ ಸಭೆಯಲ್ಲಿ ರೂಪಾ ಪುಣ್ಯಕೋಟಿ…