ಗೃಹ ಸಚಿವ ಡಾ. ಜಿ. ಪರಮೇಶ್ವರರಿಂದ ಪೊಲೀಸ್ ಸಮುದಾಯ ಭವನ ಉದ್ಘಾಟನೆ
ಶಿವಮೊಗ್ಗ :- ಶಿವಮೊಗ್ಗದ ಡಿ.ಎ.ಆರ್. ಆವರಣದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಪೊಲೀಸ್ ಸಮುದಾಯ ಭವನದ ಉದ್ಘಾಟನೆಯನ್ನು ಗೃಹ ಸಚಿವ ಡಾ. ಜಿ. ಪರಮೇಶ್ವರ ನೆರವೇರಿಸಿದರು. ಡಿ.ಎ.ಆರ್ ಆವರಣದಲ್ಲಿ 3.75 ಕೋಟಿ ವೆಚ್ಚದಲ್ಲಿ ನಿರ್ಮಿತಿ ಕೇಂದ್ರದ ವತಿಯಿಂದ ನೂತನವಾಗಿ ಪೊಲೀಸ್ ಸಮುದಾಯ ಭವನವನ್ನು ನಿರ್ಮಿಸಲಾಗಿದೆ.…