ಎಂಪಿಎಂ ಕಾರ್ಮಿಕರ ಸೂಪರ್ ಅನ್ಯೂಯೇಷನ್ ಸ್ಕೀಂನ ಆನ್ಯುಟಿ ಹಣ ಹೆಚ್ಚಿಸಲು ಆಗ್ರಹಿಸಿ ಮನವಿ
ಭದ್ರಾವತಿ :- ಎಂಪಿಎಂ ಕಾರ್ಮಿಕರ ಗ್ರೂಪ್ ಸೂಪರ್ ಅನ್ಯೂಯೇಷನ್ ಸ್ಕೀಂನ ಆನ್ಯುಟಿ ಹಣವನ್ನು ಹೆಚ್ಚಿಸಲು ಆಗ್ರಹಿಸಿ ಮೈಸೂರು ಕಾಗದ ಕಾರ್ಖಾನೆ ನೊಂದ ನಿವೃತ್ತ ಕಾರ್ಮಿಕರ ಹೋರಾಟ ವೇದಿಕೆಯಿಂದ ಎಲ್‌ಐಸಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಸ್ಥಳಿಯ ಎಲ್‌ಐಸಿ ಕಚೇರಿ ಮುಖ್ಯಸ್ಥರ ಮೂಲಕ…