ಶಿವಮೊಗ್ಗದಲ್ಲಿ ಜ. 18ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಔಷಧಿ ವಿತರಣೆ
ಶಿವಮೊಗ್ಗ : ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ದಿನಪತ್ರಿಕೆ, ಕರ್ನಾಟಕ ರಾಜ್ಯ ಪಾರಂಪರಿಕ ವೈದ್ಯ ಪರಿಷತ್, ಟಿಎಂಎಇಎಸ್ ಆಯುರ್ವೇದಿಕ್ ಮೆಡಿಕಲ್ ಕಾಲೇಜ್ ಹಾಗೂ ಜಿಲ್ಲಾ ಆಯುಷ್ ಇಲಾಖೆ ಸಹಯೋಗದೊಂದಿಗೆ ಜ. 18ರಂದು ನಗರದ ಸರ್ಕಾರಿ ನೌಕರರ ಭವನ, ಆರ್‌ಟಿಓ ಆಫೀಸ್ ರಸ್ತೆ,…