ತುಂಗಾ-ಭದ್ರಾ ಮುಳುಗಡೆ ಸಂತ್ರಸ್ತರ ಹೋರಾಟ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ
ಶಿವಮೊಗ್ಗ :- ಎ.ಸಿ. ಕಚೇರಿಯಿಂದ ರೈತರಿಗೆ ನೀಡುತ್ತಿರುವ ನೋಟಿಸನ್ನು ಹಿಂಪಡೆಯಲು ಒತ್ತಾಯಿಸಿ ತುಂಗಾ-ಭದ್ರಾ ಮುಳುಗಡೆ ಸಂತ್ರಸ್ತರ ಹೋರಾಟ ಸಮಿತಿ ವತಿಯಿಂದ ಇಂದು ಜಿಲ್ಲಾಧಿಕಾರಿಗಳಿಗೆ ಮುತ್ತಿಗೆ ಹಾಕಿ ನೋಟಿಸು ಹಿಂಪಡೆಯುವಂತೆ ಸಂತ್ರಸ್ತರು ಆಗ್ರಹಿಸಿದರು. ಶಿವಮೊಗ್ಗ ತಾಲೂಕು ನಿದಿಗೆ ಹೋಬಳಿ ಹಾಲಲಕ್ಕವಳ್ಳಿ ಗ್ರಾಮ, ಲಕ್ಕಿನಕೊಪ್ಪ,…