ಕಾಂಗ್ರೆಸ್‌ನ 14 ತಿಂಗಳ ಆಡಳಿತ ನೋಡಿ ಶಾಪ ಹಾಕುತ್ತಿದ್ದಾರೆ : ಬಿ.ವೈ. ರಾಘವೇಂದ್ರ
ಶಿವಮೊಗ್ಗ :- ಜನರು ಕಾಂಗ್ರೆಸ್‌ಗೆ 136 ಸ್ಥಾನ ನೀಡಿ ಆರ್ಶೀವದಿಸಿದ್ದಾರೆ. ಈಗ ಅದೇ ಮತದಾರ ಕಾಂಗ್ರೆಸ್‌ನ 14 ತಿಂಗಳ ಆಡಳಿತ ನೋಡಿ ಶಾಪ ಹಾಕುತ್ತಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ಪತ್ರಿಕಾಗೋಷ್ಟಿಯಲ್ಲಿ ಆರೋಪಿಸಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಮೂಡ ಹಗರಣ,…