ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ : ಹೂವು ಹಣ್ಣು ಖರೀದಿ ಜೋರು…
ಶಿವಮೊಗ್ಗ :- ಗೌರಿ, ಗಣೇಶ ಹಬ್ಬಕ್ಕೆ ನಗರದೆಲ್ಲೆಡೆ ಸಂಭ್ರಮದ ಸಿದ್ಧತೆ ನಡೆದಿದೆ. ಗಣೇಶನ ಆಗಮನಕ್ಕೆ ಭರ್ಜರಿ ತಯಾರಿ ಮಾಡಿಕೊಳ್ಳಲಾಗುತ್ತಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ನಡುವೆಯೂ, ಹಬ್ಬವನ್ನು ಸಂಭ್ರಮದಿಂದ ಆಚರಿಸಲು ಜನ ತಯಾರಿ ನಡೆಸಿದ್ದಾರೆ ಹಬ್ಬದ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಜನಸಂದಣಿ ಎಂದಿಗಿಂತ…