ಜೀವನದ ಸವಾಲುಗಳನ್ನು ಎದುರಿಸಲು ಕ್ರೀಡೆ ಸಹಕಾರಿ : ರವಿಕುಮಾರ್
ಶಿವಮೊಗ್ಗ :- ಕ್ರೀಡೆ ಎಂಬುದು ಸಂಘಟಿಕ ಸ್ಪರ್ಧಾತ್ಮಕ ಮತ್ತು ಕುಶಲತೆಯಿಂದ ಕೂಡಿದ ದೈಹಿಕ ಚಟುವಟಿಕೆಯಾಗಿದೆ ಜೀವನದ ಸವಾಲುಗಳನ್ನು ಅತ್ಯಂತ ಧನಾತ್ಮಕ ಮತ್ತು ಶಾಂತ ರೀತಿಯಿಂದ ಎದುರಿಸಲು ಕ್ರೀಡೆ ನಮ್ಮನ್ನು ಸಿದ್ಧಪಡಿಸುತ್ತದೆ ಹಾಗೂ ದೈಹಿಕ ಹಾಗೂ ಮಾನಸಿಕ ಸದೃಢತೆಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ…