ಅರಣ್ಯಾಧಿಕಾರಿ ಹುದ್ದೆಗೆ ಶಾಸ್ತ್ರ ಪದವಿಯನ್ನೇ ಕನಿಷ್ಠ ವಿದ್ಯಾರ್ಹತೆಯನ್ನಾಗಿ ಮಾಡಲು ಒತ್ತಾಯಿಸಿ ಪ್ರತಿಭಟನೆ
ಶಿವಮೊಗ್ಗ :- ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ ಮತ್ತು ಉಪ ವಲಯ ಅರಣ್ಯಾಧಿಕಾರಿ ಹುದ್ದೆಯ ನೇರ ನೇಮಕಾತಿ ಯಲ್ಲಿ ಬಿ.ಎಸ್ಸಿ. ಅರಣ್ಯ ಶಾಸ್ತ್ರ ಪದವಿಯನ್ನೇ ಕನಿಷ್ಠ ವಿದ್ಯಾರ್ಹತೆಯನ್ನಾಗಿ ಮಾಡುವ ಕುರಿತು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕರ್ನಾಟಕ ಅರಣ್ಯ ಶಾಸ್ತ್ರ ವಿದ್ಯಾರ್ಥಿಗಳ…