google.com, pub-9939191130407836, DIRECT, f08c47fec0942fa0

Category: ಪ್ರತಿಭಟನೆ

ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹಿಸಿ ಶಿವಮೊಗ್ಗದಲ್ಲಿ ಎಬಿವಿಪಿ ಮನವಿ

ಶಿವಮೊಗ್ಗ :- ಪ್ರಸಕ್ತ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೀಡಿದ ರಾಜ್ಯವ್ಯಾಪಿ ಕರೆಗೆ ಶಿವಮೊಗ್ಗ ಜಿಲ್ಲಾ ಘಟಕದಿಂದ ಬಾಪೂಜಿ ನಗರ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ…

ಗೋಪಾಲಗೌಡ ಬಡಾವಣೆಯಲ್ಲಿ (17ನೇ ವಾರ್ಡ್) ಮೂಲಭೂತ ಸೌಕರ್ಯ ಕಲ್ಪಿಸಲು ಆಯುಕ್ತರಿಗೆ ಮನವಿ

ಶಿವಮೊಗ್ಗ :- ಗೋಪಾಲಗೌಡ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಹಾಗೂ ವಿವಿಧ ಸಂಘಟನೆಗಳ ಪ್ರಮುಖರು ಇಂದು ಮಹಾನಗರ ಪಾಲಿಕೆಯ ಪೌರಾಯುಕ್ತ ಕೆ, ಮಾಯಣ್ಣಗೌಡ ಅವರನ್ನು ಭೇಟಿ ಮಾಡಿ ಬಡಾವಣೆಯಲ್ಲಿ ಕೈಗೊಳ್ಳಬೇಕಾದ ಕಾಮಗಾರಿಗಳ ಬಗ್ಗೆ ಹಾಗೂ ಇನ್ನಿತರ ಸಮಸ್ಯೆಗಳ ಬಗ್ಗೆ ತುರ್ತಾಗಿ ಗಮನಹರಿಸುವಂತೆ…

ಬೇಡಿಕೆಗಳ ಈಡೇರಿಕೆಗೆ ಆಶಾ ಕಾರ್ಯಕರ್ತೆಯರ ಸಂಘದಿಂದ ಅಹೋ ರಾತ್ರಿ ಧರಣಿ ಆರಂಭ

ಶಿವಮೊಗ್ಗ :- ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯ ಕರ್ತೆಯರ ಸಂಘ ಇಂದಿನಿಂದ ಮೂರು ದಿನಗಳ ಕಾಲ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಅಹೋರಾತ್ರಿ ಧರಣಿ ಹಮ್ಮಿಕೊಂಡಿದ್ದು, ಇಂದು ನಗರದ ಮಹಾವೀರ ವೃತ್ತದಲ್ಲಿ ಧರಣಿ ನಡೆಸಿದರು. ಕಳೆದ…

ಹೊಸ ಆಟೋ ರಿಕ್ಷಾಗಳಿಗೆ ಪರವಾನಿಗೆ ನೀಡದಂತೆ ಚಾಲಕರ, ಮಾಲೀಕರ ಸಂಘದಿಂದ ಜಿಲ್ಲಾಡಳಿತಕ್ಕೆ ಮನವಿ

ಶಿವಮೊಗ್ಗ :- ‘ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ಹೊಸ ಆಟೋರಿಕ್ಷಾ ಗಳಿಗೆ ಪರವಾನಿಗೆ ನೀಡುತ್ತಿರುವು ದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸ ಬೇಕು’ ಎಂದು ಒತ್ತಾಯಿಸಿ ನಗರ ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಕಾರ್ಯಕರ್ತರು ಇಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ನಗರ ವ್ಯಾಪ್ತಿಯಲ್ಲಿ ಆಟೋರಿಕ್ಷ…

ಆಟೋ ಕಾಂಪ್ಲೆಕ್ಸ್‌ನಲ್ಲಿ ಕುಡಿಯುವ ನೀರು ಸೇರಿ ವಿವಿಧ ಸೌಲಭ್ಯ ಕಲ್ಪಿಸಲು ಒತ್ತಾಯಿಸಿ ಮನವಿ

ಶಿವಮೊಗ್ಗ :- ಆಟೋ ಕಾಂಪ್ಲೆಕ್ಸ್‌ನಲ್ಲಿ ಶುದ್ಧ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ತಕ್ಷಣ ಕಲ್ಪಿಸಲು ಆಗ್ರಹಿಸಿ ಆಟೋ ಕಾಂಪ್ಲೆಕ್ಸ್ ಮಾಲೀಕರ ಸಂಘದಿಂದ ಇಂದು ನಗರಕ್ಕಾಗಮಿಸಿದ ಕಾರ್ಮಿಕ ಸಚಿವ ಸಂತೋಷ್ ಲಾಡ್, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹಾಗೂ ಶಾಸಕ…

ಬೊಮ್ಮನಕಟ್ಟೆ ಬಿ ಬ್ಲಾಕ್ ವಾಸಿಗಳಿಗೆ ಹಕ್ಕುಪತ್ರ ನೀಡಲು ಆಗ್ರಹಿಸಿ ಪ್ರತಿಭಟನೆ

ಶಿವಮೊಗ್ಗ :- ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ಬಿ ಬ್ಲಾಕ್‌ನಲ್ಲಿ ವಾಸಿಸುತ್ತಿರುವವರಿಗೆ ಹಕ್ಕುಪತ್ರ ನೀಡಬೇಕು ಮತ್ತು ಇಲ್ಲಿರುವ ಪಾರ್ಕ್‌ನ್ನು ಅಭಿವೃದ್ಧಿಪಡಿಸಬೇಕು ಎಂದು ಆಗ್ರಹಿಸಿ ಸರ್ ಎಂ. ವಿಶ್ವೇಶ್ವರಯ್ಯ ಕಟ್ಟಡ ಮತ್ತು ಕೂಲಿ ಕಾರ್ಮಿಕರ ಹಿತರಕ್ಷಣಾ ಸಮಿತಿಯ ನೇತೃತ್ವದಲ್ಲಿ ಅಲ್ಲಿನ ನಿವಾಸಿಗಳು ಇಂದು ಜಿಲ್ಲಾಧಿಕಾರಿ…

ಫ್ಲೆಕ್ಸ್, ಬ್ಯಾನರ್, ಪ್ಲಾಸ್ಟಿಕ್ ಸಂಪೂರ್ಣ ನಿಷೇಧ ಮಾಡಲು ಆಗ್ರಹಿಸಿ ಮನವಿ

ಶಿವಮೊಗ್ಗ :- ನಗರದಲ್ಲಿ ಫ್ಲೆಕ್ಸ್, ಬ್ಯಾನರ್ ಹಾಗೂ ಸಂಪೂರ್ಣ ಪ್ಲಾಸ್ಟಿಕ್ ನಿಷೇಧ ಮಾಡುವಂತೆ ಆಗ್ರಹಿಸಿ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರಿಗೆ ರಾಷ್ಟ್ರೀಯ ಸ್ವಾಭಿಮಾನಿ ಆಂದೋಲನದಿಂದ ಮನವಿ ಸಲ್ಲಿಸಲಾಯಿತು. ರಾಜಕಾರಣಿಗಳ ಹುಟ್ಟುಹಬ್ಬಗಳಿಗೆ ಶುಭಕೋರುವ ನೆಪದಲ್ಲಿ, ಅಡಿಗಲ್ಲು ಕಾರ್ಯಕ್ರಮ , ಉದ್ಘಾಟನಾ ಸಮಾರಂಭಗಳು, ಮಂತ್ರಿ…

ಉಸ್ತುವಾರಿ ಸಚಿವರ ಹೇಳಿಕೆ ತಿರುಚಿ ಶಾಂತಿ ಭಂಗ ಮಾಡುವ ಹುನ್ನಾರ : ಕ್ರಮಕ್ಕೆ ಆರ್ಯ ಈಡಿಗ ಸಂಘದಿಂದ ಮನವಿ

ಶಿವಮೊಗ್ಗ :- ಜಿಲ್ಲಾ ಉಸ್ತುವಾರಿ ಸಚಿವರ ಹೇಳಿಕೆಯನ್ನು ತಿರುಚಿ, ಜನರಲ್ಲಿ ಧಾರ್ಮಿಕ ಭಾವನೆ ಕೆರಳಿಸಿ, ಸಮಾಜದಲ್ಲಿ ಅಶಾಂತಿ ಮೂಡಿಸಿ, ಶಾಂತಿಭಂಗ ಮಾಡಲು ಹೊರಟವರ ವಿರುದ್ದ ಕಾನೂನು ಕ್ರಮಕ್ಕೆ ಒತ್ತಾಯಿಸಿ ಶ್ರೀಕ್ಷೇತ್ರ ಸಿಗಂಧೂರು ಚೌಡೇಶ್ವರಿದೇವಿ ಭಕ್ತ ಮಂಡಳಿ ಮತ್ತು ಜಿಲ್ಲಾ ಆರ್ಯ ಈಡಿಗರ…

ಬಗರ್ ಹುಕುಂ ಸಕ್ರಮೀಕರಣ ಸಮಿತಿಯಿಂದ ಸಾಗುವಳಿ ಮಂಜೂರು ಮಾಡಲು ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ

ಶಿವಮೊಗ್ಗ :- ಬಗರ್‌ಹುಕುಂ ಸಾಗುವಳಿದಾರರಿಗೆ ಸಾಗುವಳಿ ಮಂಜೂರು ಮಾಡಲು ಅಧಿಕಾರಿ ಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಒತ್ತಾಯಿಸಿ ಇಂದು ತಾಲೂಕು ಬಗರ್‌ಹುಕುಂ ಸಮಿತಿ ಸದಸ್ಯ ಗಿರೀಶ್ ಎಸ್. ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಲಾಯಿತು. ಸುಮಾರು 30-40 ವರ್ಷಗಳಿಂದ ಕೃಷಿಯನ್ನೇ ಅವಲಂಬಿಸಿ ಜೀವನ…

ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿನ ಸಮಸ್ಯೆಗಳನ್ನು ಬಗೆಹರಿಸಿ : ಕರವೇ

ಶಿವಮೊಗ್ಗ :- ಮೆಗ್ಗಾನ್ ಆಸ್ಪತ್ರೆಯಲ್ಲಿನ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು. ಮೆಗ್ಗಾನ್ ಆಸ್ಪತ್ರೆಯಲ್ಲಿ ಹಲವು ಸಮಸ್ಯೆಗಳಿವೆ. ಇಲ್ಲಿನ ಮೆಡಿಕಲ್ ಶಾಪ್ ಬೆಳಗ್ಗೆ…