ಹಿಂದಿ ಹೇರಿಕೆ ಬೇಡ ಎಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ
ಶಿವಮೊಗ್ಗ :- ಹಿಂದಿ ಹೇರಿಕೆ ಬೇಡ ಎಂದು ಕರ್ನಾಟಕ ರಕ್ಷಣಾವೇದಿಕೆಯ (ಕನ್ನಡಪರ ಸಂಘಟನೆಗಳ ಒಕ್ಕೂಟ) ಇಂದು ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರು. ಹಿಂದಿಯೇತರ ರಾಜ್ಯಗಳ ಮೇಲೆ ರಾಜಭಾಷಾ ಆಯೋಗ ಬಲವಂತವಾಗಿ ಹಿಂದಿಯನ್ನು ಹೇರುತ್ತಿದೆ. ಇತ್ತೀಚೆಗೆ ಬೆಂಗಳೂರಿನ ಹೋಟೆಲ್ವೊಂದರಲ್ಲಿ…